ಗುಡ್ಮಾರ್ನಿಂಗ್ ನ್ಯೂಸ್: ಹಲವೆಡೆ ಸಾಧಾರಣ ಮಳೆ ಸಾಧ್ಯತೆ

Heavy rain warning in the state for the whole week

ಬೆಂಗಳೂರು: ಹವಾಮಾನ ಇಲಾಖೆ ಮಾಹಿತಿ ಅನ್ವಯ ರಾಜ್ಯದ ಹಲವು ಜಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ (Rain) ಸಾಧ್ಯತೆ ಇದೆ ಎಂದು.

ಕರಾವಳಿಯ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಹಲವು ಪ್ರದೇಶಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನ ಪ್ರದೇಶಗಳಲ್ಲಿ ಒಣ ಹವೆಯಿರಲಿದೆ.

ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದ್ದು, ರಾಜ್ಯದ ದಕ್ಷಿಣ ಒಳನಾಡು ಪ್ರದೇಶದ ಮೈಸೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಒಣ ಹವೆ

ಕರಾವಳಿಯ ಉಡುಪಿ ಮತ್ತು ಉತ್ತರಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣ ಹವಾಮಾನ ಇರುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಬೀದರ್, ಉತ್ತರ ಕಲಬುರಗಿ, ಯಾದಗಿರಿ, ಕೊಪ್ಪಳ, ರಾಯಚೂರು, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿಯೂ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ.

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ರಾಜಕೀಯದಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೈಗೊಂಡಿದ್ದ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿ ಮಾಡಲು ಅವಕಾಶ ಕೊಡದ ಕಾಂಗ್ರೆಸ್, ಮಹಿಳಾ ವಿರೋಧಿ ಎಂಬುದು ಸಾಬೀತು ಮಾಡಿದೆ ಎಂದು ಜೆಡಿಎಸ್ (JDS) ಹಿರಿಯ ಮುಖಂಡ ಹರೀಶ್

[ccc_my_favorite_select_button post_id="121251"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!