4 ರೈಲು ನಿಲ್ದಾಣಗಳಿಗೆ ಸಂತರ ಹೆಸರು: ಕೇಂದ್ರ ಗೃಹ ಇಲಾಖೆಗೆ ಶಿಫಾರಸು: ಎಂ.ಬಿ. ಪಾಟೀಲ

PM to meet soon regarding defence corridor in Bengaluru rural district: M.B. Patil

ಬೆಂಗಳೂರು: ರಾಜ್ಯದ ವಿಜಯಪುರ, ಬೆಳಗಾವಿ, ಬೀದರ್ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿರುವ ಸೂರಗೊಂಡನಕೊಪ್ಪ ರೈಲು ನಿಲ್ದಾಣಗಳನ್ನು ಸ್ಥಳೀಯ ಸಾಂಸ್ಕೃತಿಕ ಮಹತ್ತ್ವಕ್ಕೆ ಪೂರಕವಾಗಿ ಬದಲಿಸಿ, ಹೊಸ ನಾಮಕರಣ ಮಾಡಬೇಕೆಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ (M.B. Patil) ಅವರು ಶಿಫಾರಸು ಮಾಡಿದ್ದು, ಈ ಸಂಬಂಧವಾಗಿ ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ.

ಈ ಪತ್ರದಲ್ಲಿ ವಿಜಯಪುರ ರೈಲು ನಿಲ್ದಾಣಕ್ಕೆ ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ ರೈಲು ನಿಲ್ದಾಣ ಎಂದು, ಬೆಳಗಾವಿ ನಿಲ್ದಾಣಕ್ಕೆ ಶ್ರೀ ಬಸವ ಮಹಾಸ್ವಾಮೀಜಿ, ಬೀದರ್ ನಿಲ್ದಾಣಕ್ಕೆ ಚನ್ನಬಸವ ಪಟ್ಟದ್ದೇವರು ಮತ್ತು ಸೂರಗೊಂಡನಕೊಪ್ಪ ನಿಲ್ದಾಣಕ್ಕೆ ಭಾಯಗಡ ರೈಲು ನಿಲ್ದಾಣ ಎಂದು ಹೊಸ ಹೆಸರುಗಳನ್ನು ಇಡಬೇಕೆಂದು ಪ್ರಸ್ತಾಪಿಸಿದ್ದಾರೆ.

ಸರ್ಕಾರ ಈ ನಾಲ್ಕು ನಿಲ್ದಾಣ ಗಳಿಗೆ ಸಂತರ ಹೆಸರು ಇಡಲು ಶಿಫಾರಸು ಮಾಡಿದ್ದು, ಅದಕ್ಕೆ ಗೃಹ ಸಚಿವಾಲಯದ ಒಪ್ಪಿಗೆ ಬೇಕಾಗಿದೆ. ಹೀಗಾಗಿ ಮೂಲಸೌಕರ್ಯ ಇಲಾಖೆ ಮೂಲಕ ಪತ್ರ ರವಾನೆ ಮಾಡಲಾಗಿದೆ‌ ಎಂದು ಅವರು ವಿವರಿಸಿದರು.

ಈ ನಾಲ್ಕೂ ರೈಲು ನಿಲ್ದಾಣಗಳು ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ವ್ಯಾಪ್ತಿಯಲ್ಲಿವೆ. ಕರ್ನಾಟಕದ ಈ ಭಾಗಗಳಿಗೆ ತಾವು ಸೂಚಿಸಿರುವ ಸಂತರ ಕೊಡುಗೆ ಮೌಲಿಕವಾಗಿದೆ.

ಈ ಶಿಫಾರಸನ್ನು ಅಂಗೀಕರಿಸಿ, ಮರುನಾಮಕರಣದ ಸಂಗತಿಯನ್ನು ಆದಷ್ಟು ಬೇಗ ರಾಜ್ಯಪತ್ರದಲ್ಲಿ ಪ್ರಕಟಿಸಬೇಕೆಂದು ಸಚಿವರು ಕೋರಿದ್ದಾರೆ.

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ರಾಜಕೀಯದಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೈಗೊಂಡಿದ್ದ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿ ಮಾಡಲು ಅವಕಾಶ ಕೊಡದ ಕಾಂಗ್ರೆಸ್, ಮಹಿಳಾ ವಿರೋಧಿ ಎಂಬುದು ಸಾಬೀತು ಮಾಡಿದೆ ಎಂದು ಜೆಡಿಎಸ್ (JDS) ಹಿರಿಯ ಮುಖಂಡ ಹರೀಶ್

[ccc_my_favorite_select_button post_id="121251"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!