ದೊಡ್ಡಬಳ್ಳಾಪುರ ಕಸಾಪದಿಂದ ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕರಿಗೆ ನುಡಿನಮನ

Speech bow from Doddaballapura Kasapa to Vriksha Mata Saalumarada Thimmakka

ದೊಡ್ಡಬಳ್ಳಾಪುರ: ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತುವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ (Salumarada Timmakka) ಅವರಿಗೆ ನುಡಿನಮನ  ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಮತ್ತು ಮುಖಂಡರು, ಸಾಲುಮರದ ತಿಮ್ಮಕ್ಕ ಸಸಿಗಳನ್ನು ತಮ್ಮ ಮಕ್ಕಳೆಂದುಕೊಂಡು ಬೆಳೆಸಿ ಪೋಷಿಸಿದರು.

ಪರಿಸರ ಸಂರಕ್ಷಣೆಯಲ್ಲಿ ಅವರು ಮಾಡಿರುವ ಸಾಧನೆ ಪ್ರತಿಯೊಬ್ಬರಿಗೂ ಮಾದರಿಯಾಗಿದೆ. ಸಾಲು ಮರದ ತಿಮ್ಮಕ್ಕ ಅವರ ಪರಿಸರ ಸಂರಕ್ಷಣೆಯ ಸಂದೇಶವು ಮುಂದಿನ ಪೀಳಿಗೆಗೆ ಸ್ಫೂರ್ತಿಯಾಗಿದೆ. ಸಾಲುಮರದ ತಿಮ್ಮಕ್ಕ ಅವರ ಪರಿಸರ ಸಂರಕ್ಷಣೆ, ದೃಢತೆ, ಮತ್ತು ಬದ್ಧತೆಯನ್ನು  ಜನರು ಎಂದಿಗೂ ಮರೆಯುವುದಿಲ್ಲ ಎಂದರು.

ಸಾಲುಮರದ ತಿಮ್ಮಕ್ಕ ಅವರ ಸೇವಾ ಕಾರ್ಯವನ್ನು ಗೌರವಿಸಿ ರಾಷ್ಟ್ರೀಯ ನಾಗರಿಕ ಪ್ರಶಸ್ತಿ, ಪದ್ಮಶ್ರೀ, ಕರ್ನಾಟಕ ರಾಜ್ಯೋತ್ಸವ, ನಾಡೋಜ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳಿಂದ ಪುರಸ್ಕೃತರ ಮಾಡಿದ್ದಾರೆ.ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸಲು ಕರ್ನಾಟಕ ಸರ್ಕಾರದಿಂದ ‘ಪರಿಸರ ರಾಯಭಾರಿ’ಯಾಗಿ ನೇಮಕಗೊಂಡರು.

ಸಾಲು ಮರದ ತಿಮ್ಮಕ್ಕ ಅವರ ಸಾಧನೆಗಳನ್ನು ಗೌರವಿಸಬೇಕಾಗಿದೆ. ಅವರ ಹೆಸರಲ್ಲಿ ಪರಿಸರ ಉಳಿಸಿ, ಬೆಳೆಸಿ, ಸಂರಕ್ಷಣೆ ಮಾಡುವ ಹಲವು ಯೋಜನೆಗಳನ್ನು ಸರ್ಕಾರ ಮತ್ತು ಸಾರ್ವಜನಿಕರು ಮಾಡಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ವಿಜ್ಞಾನ ಸಾಹಿತಿ ಡಾ.ಎ.ಓ.ಆವಲಮೂರ್ತಿ, ನಗರಸಭಾ ಮಾಜಿ ಸದಸ್ಯ ಜಿ.ಸತ್ಯನಾರಾಯಣ, ಕನ್ನಡ ಜಾಗೃತ ಪರಿಷತ್ತು ಕಾರ್ಯದರ್ಶಿ ಡಿ.ಪಿ.ಆಂಜನೇಯ, ಟ್ರಸ್ಟಿ ಸುಲೋಚನಾ ವೆಂಕಟರೆಡ್ಡಿ, ಕನ್ನಡಪರ ಹಿರಿಯ  ಹೋರಾಟಗಾರುಗಳಾದ ಸಂಜೀವ್ ನಾಯಕ್, ಗುರುರಾಜಪ್ಪ, ನವೋದಯ ವಿದ್ಯಾಲಯ ನಿವೃತ್ತ ಶಿಕ್ಷಕ ವಿ.ಎಸ್.ಹೆಗಡೆ, ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್, ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾ ಮಹಾದೇವ್, ಕೋಶಾಧ್ಯಕ್ಷ ಸಾ.ಲ.ಕಮಲನಾಥ್, ಕಸಬಾ ಹೋಬಳಿ ಘಟಕದ ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿಗಳಾದ ನಾಗರತ್ನಮ್ಮ,   ಸಿ.ಅಣ್ಣಯ್ಯ, ಶ್ರೀನಿವಾಸಲು,   ಪ್ರಾಂಶುಪಾಲ ಎಂ.ಸಿ.ಮಂಜುನಾಥ್, ವಾಣಿಗಾರಹಳ್ಳಿ ಶ್ರೀನಿವಾಸ್ ಮುಂತಾದವರು ಭಾಗವಹಿಸಿದ್ದರು.

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ರಾಜಕೀಯದಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೈಗೊಂಡಿದ್ದ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿ ಮಾಡಲು ಅವಕಾಶ ಕೊಡದ ಕಾಂಗ್ರೆಸ್, ಮಹಿಳಾ ವಿರೋಧಿ ಎಂಬುದು ಸಾಬೀತು ಮಾಡಿದೆ ಎಂದು ಜೆಡಿಎಸ್ (JDS) ಹಿರಿಯ ಮುಖಂಡ ಹರೀಶ್

[ccc_my_favorite_select_button post_id="121251"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!