ದೊಡ್ಡಬಳ್ಳಾಪುರ: ನಗರದ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿನ ಶ್ರೀ ಬಯಲು ಬಸವಣ್ಣ ದೇವಾಲಯದ ಬಳಿ ಕಡಲೇಕಾಯಿ ಪರಿಷೆ (Kadalekayi parishe) ನಡೆಯಿತು.
ಶ್ರೀ ಮಂಜುನಾಥಸ್ವಾಮಿಗೆ, ಬಸವಣ್ಣ ಹಾಗೂ ಗಣಪತಿ ದೇವತಾ ಮೂರ್ತಿಗಳಿಗೆ ವಿಶೇಷ ಕಡಲೇ ಕಾಯಿ ಅಲಂಕಾರ ಮಾಡಲಾಗಿತ್ತು.
ದೇವಾಲಯಕ್ಕೆ ಆಗಮಿಸಿದ್ದ ಸಹಸ್ರಾರು ಭಕ್ತಾದಿಗಳಿಗೆ ಕಡಲೇಕಾಯಿ ಪ್ರಸಾದ ವಿತರಿಸಲಾಯಿತು.