power cut off in Doddaballapura.!

ನ.20ರಂದು ದೊಡ್ಡಬಳ್ಳಾಪುರದ ಈ ವ್ಯಾಪ್ತಿಯಲ್ಲಿ ಕರೆಂಟ್ ಇರಲ್ಲ..!; ಯಾವ್ಯಾವ ಪ್ರದೇಶ ನೋಡಿ

ದೊಡ್ಡಬಳ್ಳಾಪುರ: ಬೆಸ್ಕಾಂ ದೊಡ್ಡಬಳ್ಳಾಪುರ ಗ್ರಾಮಾಂತರ ವಿಭಾಗದ ಗುಂಡಮಗೆರೆ, ಸಾಸಲು, ದೊಡ್ಡಬೆಳವಂಗಲ ವ್ಯಾಪ್ತಿಯ ಗ್ರಾಮಗಳಲ್ಲಿ ನ.20 ವಿದ್ಯುತ್ ಪೂರೈಕೆ ಸ್ಥಗಿತ (Power Cut) ಗೊಳಿಸಲಾಗುತ್ತಿದೆ.

ಈ ಕುರಿತು ದೊಡ್ಡಬಳ್ಳಾಪುರ ಗ್ರಾಮೀಣ ಉಪ ವಿಭಾಗ ಎಇಇ ಮಂಜುನಾಥ್ ಪ್ರಕಟಣೆ ನೀಡಿದ್ದು, ಗುಂಡಮಗೆರೆ, ಸಾಸಲು, ದೊಡ್ಡಬೆಳವಂಗಲ 66/11ಕೆವಿ ವಿದ್ಯುತ್ ಉಪ ಕೇಂದ್ರ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ ನಿರ್ವಹಣೆ ಕಾರ್ಯ ನಡೆಯಲಿದೆ.

ಆದ ಕಾರಣ ಈ ಕೇಂದ್ರದಿಂದ ವಿದ್ಯುತ್ ಸರಬರಾಜಾಗುತ್ತಿರುವ ಮಾರ್ಗಗಳಲ್ಲಿ ನವೆಂಬರ್ 20ರಂದು ಗುರುವಾರ ಬೆಳ್ಳಿಗ್ಗೆ 10:00 ಘಂಟೆಯಿಂದ ಸಂಜೆ 06:00 ಘಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು

ಗುಂಡಂಗೆರೆ, ಹೊಸಕೋಟೆ, ಸೊನ್ನೆನಹಳ್ಳಿ, ಬಂಕೆನಹಳ್ಳಿ, ಮಾಕಳಿ, ವಾಬಸಂದ್ರ ಕಾಮೆನಹಳ್ಳಿ, ಪಚ್ಚರ್ಲಹಳ್ಳಿ, ಗುಟ್ಟೆಪಾಳ್ಯ ಹಾರೊಹಳ್ಳಿ, ಚಿಲೇನಹಳ್ಳಿ, ಚೊಕ್ಕಹಳ್ಳಿ, ವೆಲ್ಲುಕುಂಟೆ, ಪಾಳ್ಯ ಕಮಲೂರು, ಪಾಳ್ಯ, ದಿಣ್ಣೆತಾಂಡ, ಹೊಸಹಳ್ಳಿ, ನಾಗಶೆಟ್ಟಿಹಳ್ಳಿ, ಕರೇನಹಳ್ಳಿ, ಮಜರಹೊಸಹಳ್ಳಿ, ತಾಂಡ, ಸೂಲ್ಕುಂಟೆ, ಚನ್ನವೀರನಹಳ್ಳಿ.

ನಾಗಲಪುರ, ಕೊಟ್ಟಿಗೆಮಾಚಿನಹಳ್ಳಿ, ಕುಕ್ಕಲಹಳ್ಳಿ, ಯಕಾರಲಹಳ್ಳಿ, ಹೊಸಹಳ್ಳಿ, ಚಿಕ್ಕೇನಹಳ್ಳಿ, ಶೇಕಲಹಳ್ಳಿ, ಕಲ್ಲುಕುಂಟೆ, ಮಲ್ಲಸಂದ್ರ ಕಟ್ಟೆಯಿಂದಲಹಳ್ಳಿ, ಬಂಡಮ್ಮನಹಳ್ಳಿ, ಉಜ್ಜನಿ, ಓಜೇನಹಳ್ಳಿ, ಹೊಸಹಳ್ಳಿ ಕಾಲೋನಿ.

ಆರೂಢಿ, ಬನವತಿ, ದೊಡ್ಡಗುಂಡಪ್ಪನಾಯಕನಹಳ್ಳಿ, ಚಿಕ್ಕಗುಂಡಪ್ಪನಾಯಕನಹಳ್ಳಿ, ಲಿಂಗದವೀರನಹಳ್ಳಿ, ಮೊಗಲಹಳ್ಳಿ, ವಡ್ಡನಹಳ್ಳಿ, ಗರಿಕೇನಹಳ್ಳಿ, ಪಾಲನಹಳ್ಳಿ, ಅಮಲಗುಂಟೆ, ನರಸಾಪುರ, ಲಕ್ಕೇನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ತರಬನಹಳ್ಳಿ.

ದೊಡ್ಡಬೆಳವಂಗಲ ವ್ಯಾಪ್ತಿಯ ಹಾದ್ರಿಪುರ, ಅಜ್ಜನಕಟ್ಟೆ, ಮಧುರನಹೊಸಹಳ್ಳಿ, ನಾರನಹಳ್ಳಿ, ರಾಮೇಶ್ವರ, ಚಿಕ್ಕಹೆಜ್ಜಾಜಿ, ಕತ್ತಾಳೆಪಾಳ್ಯ, ದೊಡ್ಡಬೆಳವಂಗಲ, ದೊಡ್ಡಹೆಚ್ಚಾಜಿ, ಪುಟ್ಟಯ್ಯನ ಅಗ್ರಹಾರ, ಶಾಕಲದೇವನಪುರ, ರಾಂಪುರ, ಭಕ್ತರಹಳ್ಳಿ, ಮಲ್ಲನಾಯಕನಹಳ್ಳಿ, ವಡೇರಹಳ್ಳಿ, ಜೋಡಿಕರರೇಪುರ, ಲಿಂಗಾಪುರ ಕಾಲೋನಿ, ಹುಲಿಕುಂಟೆ, ಚಿಕ್ಕಬೆಳವಂಗಲ, ಕತ್ತಿಹೊಸಹಳ್ಳಿ.

ಕಸಾಘಟ್ಟ, ತರಬನಹಳ್ಳಿ ಮುತುಗದಹಳ್ಳಿ, ತೂಬುಕುಂಟೆ, ಅಪ್ಪಕಾರನಹಳ್ಳಿ, ಹುಣಸೆಪಾಳ್ಯ, ಮರಿಹೆಗ್ಗಯ್ಯನಪಾಳ್ಯ, ಮೂಗೇನಹಳ್ಳಿ, ಐಯ್ಯನಹಳ್ಳಿ, ಕೂಗೆನಹಳ್ಳಿ, ಚುಂಚೇಗೌಡನ ಹೊಸಹಳ್ಳಿ, ಹುಸ್ಕೂರು, ಮೆಣಸಿ, ಕುಂಟನಹಳ್ಳಿ, ಅನಗಲಪುರ, ಬೋಕಿಪುರ, ಕಲ್ಲುದೇವನಹಳ್ಳಿ, ನರಸಯ್ಯನ ಅಗ್ರಹಾರ.

ಸಾಸಲು, ಗುಮ್ಮನಹಳ್ಳಿ, ಶ್ರೀರಾಮನಹಳ್ಳಿ, ಮಣ್ಣಿನಹಳ್ಳಿ, ಲಕ್ಕೇನಹಳ್ಳಿ, ದಾಸರಪಾಳ್ಯ, ಕನಕೇನಹಳ್ಳಿ, ಸೊಣ್ಣೇನಹಳ್ಳಿ, ಅಕ್ಕತಮ್ಮನಹಳ್ಳಿ, ಬೂಚನಹಳ್ಳಿ, ಸಂಕರಸನಹಳ್ಳಿ, ಹಳೆಕೋಟೆ, ಸಕ್ಕರೆ ಗೊಲ್ಲಹಳ್ಳಿ, ಕಾಳಿಪಾಳ್ಯ, ಮೂಡಲಕಾಲೆನಹಳ್ಳಿ, ತಣ್ಣೀರನಹಳ್ಳಿ, ಕಾಡಲಪನಹಳ್ಳಿ, ಕೋಲಿಗೆರೆ, ಕರಡಿಪಾಳ್ಯ, ಕಾಮನ ಅಗ್ರಹಾರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಹರಿತಲೇಖನಿ ಸೂಚನೆ: ಕೊನೆಯ ಕ್ಷಣದ ಬದಲಾವಣೆ ಹೊರತುಪಡಿಸಿ

ರಾಜಕೀಯ

ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ: ಜೆಡಿಎಸ್ ಅಭ್ಯರ್ಥಿ ಪರ ಬಿ.ಮುನೇಗೌಡ ಭರ್ಜರಿ ಪ್ರಚಾರ

ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ: ಜೆಡಿಎಸ್ ಅಭ್ಯರ್ಥಿ ಪರ ಬಿ.ಮುನೇಗೌಡ ಭರ್ಜರಿ ಪ್ರಚಾರ

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣಾ ಕಣದಲ್ಲಿ ಸೋಮವಾರದಿಂದ ಜೆಡಿಎಸ್ (JDS) ಅಭ್ಯರ್ಥಿಗಳ ಪರವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ (B. Mune Gowda) ಅವರು ಮತಯಾಚನೆಗೆ ಚಾಲನೆ ನೀಡಿದ್ದಾರೆ.

[ccc_my_favorite_select_button post_id="117387"]
ಹಿರಿಯ ಶಾಸಕ ಶಾಮಾನೂರು ಶಿವಶಂಕರಪ್ಪ ನಿಧನ

ಹಿರಿಯ ಶಾಸಕ ಶಾಮಾನೂರು ಶಿವಶಂಕರಪ್ಪ ನಿಧನ

ರಾಜ್ಯ ಕಾಂಗ್ರೆಸ್ ನ ದಾವಣಗೆರೆ ಮೂಲದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ (Shamanur Shivashankarappa) ಅವರು ವಿಧಿವಶರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು.

[ccc_my_favorite_select_button post_id="117359"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕಬ್ಬಡಿ ಚಾಂಪಿಯನ್ ಶಿಪ್; ಕರ್ನಾಟಕಕ್ಕೆ ಕಂಚಿನ ಪದಕ.. ದೊಡ್ಡಬಳ್ಳಾಪುರದ ಹರೀಶ್ ಭಾಗಿ

ಕಬ್ಬಡಿ ಚಾಂಪಿಯನ್ ಶಿಪ್; ಕರ್ನಾಟಕಕ್ಕೆ ಕಂಚಿನ ಪದಕ.. ದೊಡ್ಡಬಳ್ಳಾಪುರದ ಹರೀಶ್ ಭಾಗಿ

ಅಮೆಚೂರ್ ಕಬಡ್ಡಿ ಫೆಡರೇಶನ್ ಆಫ್ ಇಂಡಿಯಾ ವತಿಯಿಂದ ಮಹಾರಾಷ್ಟ್ರದ ಜಾಲ್ಗೊಂನ್ ನಲ್ಲಿ ನಡೆದ 5ನೇ ಫೆಡರೇಶನ್ ಕಪ್ ನ್ಯಾಷನಲ್ ಕಬ್ಬಡಿ ಚಾಂಪಿಯನ್ ಶಿಪ್ ನಲ್ಲಿ (Kabbadi Championship) ಭಾಗವಹಿಸಿದ ಕರ್ನಾಟಕದ ಕಬ್ಬಡಿ ತಂಡ ಕಂಚಿನ

[ccc_my_favorite_select_button post_id="117398"]
ದೊಡ್ಡಬಳ್ಳಾಪುರ: ಹಾಡೋನಹಳ್ಳಿ ಚೌಡೇಶ್ವರಿ ದೇವಸ್ಥಾನದಲ್ಲಿ ಮತ್ತೆ ಕಳ್ಳತನ..! CCTV Video ನೋಡಿ

ದೊಡ್ಡಬಳ್ಳಾಪುರ: ಹಾಡೋನಹಳ್ಳಿ ಚೌಡೇಶ್ವರಿ ದೇವಸ್ಥಾನದಲ್ಲಿ ಮತ್ತೆ ಕಳ್ಳತನ..! CCTV Video ನೋಡಿ

ಘಾಟಿ ಸುಬ್ರಹ್ಮಣ್ಯ ರಸ್ತೆಯಲ್ಲಿನ ಹಾಡೋನಹಳ್ಳಿಯ ಚೌಡೇಶ್ವರಿ ದೇವಸ್ಥಾನದಲ್ಲಿ (Chowdeshwari Temple) ಮತ್ತೆ ಕಳ್ಳತನ ಪ್ರಕರಣ ನಡೆದಿದ್ದು, ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

[ccc_my_favorite_select_button post_id="117382"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]