Astrology: There is a possibility of making profits in business

ದಿನ ಭವಿಷ್ಯ: ಈ ರಾಶಿಯವರಿಂದು ವಾದ ವಿವಾದಗಳಿಗೆ ಕಾರಣರಾಗದಿರಿ

Astrology; ಬುಧವಾರ, ನವೆಂಬರ್ 19, 2025, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ

ನಿಮ್ಮ ಮಕ್ಕಳು ನಿಮಗೆ ಸಹ ಕಾರಿಯಾಗಿ ನಿಲ್ಲುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಬೆಳ್ಳಗೆ ಇರುವುದೆ ಲ್ಲಾ ಹಾಲು ಎಂದು ನಂಬಿ ಮೋಸ ಹೋ ಗದಿರಿ. ನಿರ್ದಿಷ್ಟ ಗುರಿ ಯನ್ನು ತಲುಪಲು ಪ್ರಯತ್ನಿಸಿ. (ಭಕ್ತಿಯಿಂದ ಶ್ರೀ ಗ್ರಾಮ ದೇವತೆ ದರ್ಶನ ಮಾಡಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ

ಪ್ರತಿನಿತ್ಯ ಕಛೇರಿ ಓಡಾಟ ಇದ್ದದ್ದೇ. ಆದರೆ ಅವುಗಳ ಮಧ್ಯೆಯೇ ಜೀವಿಸಿ ಅವುಗಳನ್ನು ಮೆಟ್ಟಿ ನಿಲ್ಲುವುದೇ ಜೀವನದ ಆಟ. ಕೆಲಸ ಕಾರ್ಯಗಳು ಮಂದ ಪ್ರಗತಿಯಲ್ಲಿ ಸಾಗಿದರೂ ಗುರುವಿನ ಶುಭ ಸಂಚಾರದಿಂದಾಗಿ ಅಂತಿಮವಾಗಿ ಶುಭಫಲ ಕಾಣುವಿರಿ. (ಭಕ್ತಿಯಿಂದ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ

ನಿಮ್ಮ ಮನಸ್ಸಿಗೆ ಬೇಡವಾದ ಘಟನೆಗಳು ಜರುಗುವುದರಿಂದ ಮಾನಸಿಕ ತಲ್ಲಣ ಉಂಟಾಗಬಹುದು, ಜಾಗರೂಕರಾಗಿರಿ. ನಿಮಗೆ ಹಣಕಾಸಿನ ನೆರವು ದೊರೆಯು ವುದು ಮತ್ತು ಕುಟುಂಬ ವರ್ಗದವರ ಸಹಕಾರವೂ ದೊರೆಯುವ ಯೋಗವಿದೆ.(ಭಕ್ತಿಯಿಂದ ಶ್ರೀ ಮಾತಾ ಅನ್ನಪೂರ್ಣೇ ಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ

ದಿನ ನಿತ್ಯದ ಕೆಲಸಗಳು ಇದ್ದೇ ಇರುತ್ತದೆ. ಆದರೆ ನಿಮ್ಮ ವೈಯಕ್ತಿಕ ಕೆಲಸ ಕಾರ್ಯಗಳನ್ನು ಮಾಡಲು ಪ್ರಶಸ್ತವಲ್ಲ. ಜ್ಞಾನಕಾರಕ ಗುರುವನ್ನು ಆರಾಧಿಸುವುದ ರಿಂದ ಒಳಿತಾಗುವುದು. ಪ್ರಯಾಣದಲ್ಲಿ ತುಸು ಎಚ್ಚರಿಕೆ ಅಗತ್ಯ. (ಭಕ್ತಿಯಿಂದ ಶ್ರೀ ಲಲಿತಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ

ಉದ್ಯೋಗದಲ್ಲಿ ಬದಲಾವಣೆ ಸಾಧ್ಯತೆ ಇದೆ. ಕೆಲವರಿಗೆ ಮನೆ ಬದಲಿಸುವ ಸಂಗತಿಯನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಆಗುವುದಿಲ್ಲ. ವ್ಯಾಪಾರ ವ್ಯವಹಾರಗಳಿಗೆ ಇದು ಸಕಾಲ ದಿನ. (ಭಕ್ತಿಯಿಂದ ಶ್ರೀ ಕನ್ನಿಕಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ

ನಿಮ್ಮ ಸಾಮಾಜಿಕ ಕಾಳಜಿ ಯನ್ನು ಜನ ಕೊಂಡಾಡುವರು. ಹಣಕಾಸಿ ನ ಸ್ಥಿತಿ ಉತ್ತಮವಾಗಿರುತ್ತದೆ , ಕಿರಿಕಿರಿ ಯನ್ನು ಸಹಿಸಲು ಸಾಧ್ಯವಾಗುವುದಿಲ್ಲ. ಆದಷ್ಟು ಏಕಾಂತ ಸ್ಥಳಕ್ಕೆ ಹೋಗಿ ಮನಸ್ಸಿನ ನೆಮ್ಮದಿ ಕಂಡುಕೊಳ್ಳಿ. (ಭಕ್ತಿಯಿಂದ ಶ್ರೀ ಚೌಡೇಶ್ವರಿ ದೇವಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ

ನಿರಾಶಾದಾಯಕ ನಡವಳಿಕೆ ಇಂದಾಗಿ ನೀವು ಯಾವುದೇ ಪ್ರಗತಿಯ ನ್ನು ಹೊಂದಲು ಸಾಧ್ಯವಾಗುವುದಿಲ್ಲ. ಚಿಂತೆ ನಿಮ್ಮ ಚಿಂತನಾ ಶಕ್ತಿಯನ್ನು ಕುಂಠಿತ ಗೊಳಿಸಿದೆಯಂದು ಕಂಡುಕೊಳ್ಳ ಲು ಇದು ಸಕಾಲ. ಸಕಾರಾತ್ಮಕವಾಗಿ ಆಲೋಚಿಸಿ ಮತ್ತು ನಿಮ್ಮ ವಿವೇಚನೆಯ ಲ್ಲಿ ಗಮನಾರ್ಹ ಬದಲಾವಣೆ ಕಾಣುತ್ತದೆ.(ಭಕ್ತಿಯಿಂದ ಶ್ರೀ ಕುಲ ದೇವತೆ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ

ಅಧಿಕ ಭಾವನೆಗಳು ನಿಮ್ಮ ದಿನವನ್ನು ನಾಶ ಮಾಡಬಹುದು. ವಿಶೇಷ ವಾಗಿ ನೀವು ನಿಮ್ಮ ಪ್ರೀತಿ ಪಾತ್ರರು ಇತರ ರೊಂದಿಗೆ ತುಂಬಾ ಸ್ನೇಹದಿಂದಿರುವುದ ನ್ನು ಕಂಡಾಗ, ಎಲ್ಲರಿಗೂ ಅಸೂಯೆ. ಪ್ರಯಾಣಕ್ಕೆ ಒಳ್ಳೆಯ ದಿನವಲ್ಲ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಧನಸ್ಸು ರಾಶಿ

ದೂರ ಸಂಚಾರದಿಂದ ದೇಹಾಯಾಸವಾದೀತು. ವೃತ್ತಿರಂಗದಲ್ಲಿ ಸಮಾಧಾನಕರವಲ್ಲದ ವಾತಾವರಣ. ವಿದ್ಯಾರ್ಥಿಗಳಿಗೆ ವಿದ್ಯಾ ಲಾಭ ಉತ್ಸಾಹ ತರಲಿದೆ. ವ್ಯಾಪಾರ ವ್ಯವಹಾರದಲ್ಲಿ ಯಶಸ್ಸನ್ನು ಪಡೆಯುವಿರಿ. (ಭಕ್ತಿಯಿಂದ ಶ್ರೀ ಚಾಮುಂಡೇಶ್ವರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ

ವಾದ ವಿವಾದಗಳಿಗೆ ಕಾರಣರಾಗದಿರಿ. ಆರ್ಥಿಕವಾಗಿ ಖರ್ಚು ವೆಚ್ಚಗಳ ಬಗ್ಗೆ ಜಾಗ್ರತೆ ಇರಲಿ. ಸಾಂಸಾರಿಕವಾಗಿ ನೆಮ್ಮದಿ, ಶಾಂತಿ, ಸಮಾಧಾನ ತರಲಿದೆ. ನಿಂತ ಕೆಲಸ ಕಾರ್ಯಗಳನ್ನು ಚಾಲನೆ ಗೊಳಿಸಿರಿ.(ಭಕ್ತಿಯಿಂದ ಶ್ರೀ ಶಾರದಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ

ಅಧಿಕ ಬಂಡವಾಳ ತೊಡಗಿಸಲು ಶತಪ್ರಯತ್ನ ನಡೆಸುತ್ತಿದ್ದೀರಿ. ಯಾವುದಕ್ಕೂ ಮಿತಿ ಇರಲಿ, ತಾಂತ್ರಿಕ ವಿದ್ಯೆಯಲ್ಲಿ ತೊಡಗಿಕೊಂಡವರಿಗೆ ಯಶಸ್ಸು. ಕಾರ್ಮಿಕ ವರ್ಗದವರಿಗೆ ಬಿಡುವಿಲ್ಲದ ಕೆಲಸದಿಂದ ದೇಹಾಯಾಸ ಉಂಟಾಗಬಹುದು. ಸರ್ಕಾರಿ ಕೆಲಸಗಳಿಗೆ ಅಲೆದಾಡುವ ಸಾಧ್ಯತೆ ಕಂಡುಬರುವುದು. (ಭಕ್ತಿಯಿಂದ ಶ್ರೀ ಕುಲದೇವತೆ ಪ್ರಾರ್ಥನೆ ಮಾಡಿ ಶುಭ ವಾಗುವುದು.)

ಮೀನ ರಾಶಿ

ಅತಿಯಾದ ಉತ್ಸಾಹದಿಂದ ವೃತ್ತಿ ಜೀವನದಲ್ಲಿ ಹೊಸ ತಿರುವು. ಸಮಸ್ಯೆಗಳನ್ನು ಸುಲಭವಾಗಿ ನಿಭಾಯಿಸ ಬಲ್ಲಿರಿ. ಪಿತ್ರಾರ್ಜಿತ ಆಸ್ತಿ ದೊರಕುವ ಸಂಭವ ಕಂಡುಬರುವುದು. ದೇವತಾ ದರ್ಶನ ಭಾಗ್ಯವಿದೆ. ಮಕ್ಕಳೊಂದಿಗೆ ಸಂತಸದ ದಿನವಾಗಿರುವುದು.ಬಂಧು ಮಿತ್ರರ ಆಗಮನ ಸಾಧ್ಯತೆಯೂ ಕಂಡುಬರುವುದು. (ಭಕ್ತಿಯಿಂದ ಶ್ರೀ ಅಷ್ಟ ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ: ಚತುರ್ದಶಿ/ಅಮಾವಾಸ್ಯ
ನಕ್ಷತ್ರ: ಸ್ವಾತಿ/ವಿಶಾಖ ನಕ್ಷತ್ರ.

ರಾಹುಕಾಲ: 12:00PM ರಿಂದ 01:30PM
ಗುಳಿಕಕಾಲ: 10:30AM ರಿಂದ 12:00PM
ಯಮಗಂಡಕಾಲ: 07:30AM ರಿಂದ 09:00AM

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ದೊಡ್ಡಬಳ್ಳಾಪುರ. ಮೊ:9620445122

ರಾಜಕೀಯ

ದೊಡ್ಡಬಳ್ಳಾಪುರ TAPMCS ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ..!

ದೊಡ್ಡಬಳ್ಳಾಪುರ TAPMCS ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ..!

ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಅಧ್ಯಕ್ಷ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಡಿ.ಸಿದ್ದರಾಮಯ್ಯ, ಉಪಾಧ್ಯಕ್ಷರಾಗಿ ಎನ್.ಜಗನ್ನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

[ccc_my_favorite_select_button post_id="116459"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ: ದೊಡ್ಡಬಳ್ಳಾಪುರ ಬಾಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆ..!

ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ: ದೊಡ್ಡಬಳ್ಳಾಪುರ ಬಾಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆ..!

ರಾಜ್ಯಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ (Shuttle Badminton Tournament) ಅಂಡರ್ 17 ಬಾಲಕರ ವಿಭಾಗದಲ್ಲಿ ದೊಡ್ಡಬಳ್ಳಾಪುರದ ಬಾಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

[ccc_my_favorite_select_button post_id="116353"]
ಪತ್ನಿಗೆ ವಿಡಿಯೊ ಕಾಲ್ ಮಾಡಿ ಪತಿ ಆತ್ಮಹತ್ಯೆ

ಪತ್ನಿಗೆ ವಿಡಿಯೊ ಕಾಲ್ ಮಾಡಿ ಪತಿ ಆತ್ಮಹತ್ಯೆ

ಜೈಲು ಪಾಲಾಗಿದ್ದ ಯುವಕ ಜಾಮೀನಿನಲ್ಲಿ ಹೊರಗೆ ಬಂದ ಎರಡು ವಾರಗಳ ನಂತರ ಪತ್ನಿಗೆ ಲೈವ್ ವಿಡಿಯೊ ಮಾಡಿ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ (Suicide) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ

[ccc_my_favorite_select_button post_id="116294"]
ದೊಡ್ಡಬಳ್ಳಾಪುರ; ಭೀಕರ ಅಪಘಾತ.. ಎಂಬಿಎ ವಿದ್ಯಾರ್ಥಿ ದುರ್ಮರಣ

ದೊಡ್ಡಬಳ್ಳಾಪುರ; ಭೀಕರ ಅಪಘಾತ.. ಎಂಬಿಎ ವಿದ್ಯಾರ್ಥಿ ದುರ್ಮರಣ

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಫಘಾತಕ್ಕೆ (Accident) ಒಳಗಾಗಿ ದೊಡ್ಡಬಳ್ಳಾಪುರ ನಗರದ ನಿವಾಸಿ, ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ ಘಟನೆ ನಾರನಹಳ್ಳಿ ಬಳಿ ಸಂಭವಿಸಿದೆ.

[ccc_my_favorite_select_button post_id="116301"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!