Doddaballapura: Artists demand change in Pension rules

ನಾಳೆಯಿಂದ ದೊಡ್ಡಬಳ್ಳಾಪುರದಲ್ಲಿ ಕಲಾವಿದರ ಸಾಂಸ್ಕೃತಿಕ ಹಬ್ಬ-2025

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲೂಕು ಕಲಾವಿದರ ಸಂಘದ ವತಿಯಿಂದ 70ನೇ ಕನ್ನಡ ರಾಜ್ಯೋತ್ಸವ ಹಾಗೂ ಕಲಾವಿದರ ಸಾಂಸ್ಕೃತಿಕ ಹಬ್ಬ-2025 (Artists’ Cultural Festival-2025) ಕಾರ್ಯಕ್ರಮ ನ.21ರಿಂದ 23ರವರೆಗೆ ಮೂರು ದಿನಗಳ ಕಾಲ ನಗರದ ಡಾ.ರಾಜ್‌ಕುಮಾರ್ ಕಲಾ ಮಂದಿರದಲ್ಲಿ ನಡೆಯಲಿದೆ.

ನ.21 ರಂದು ಬೆಳಿಗ್ಗೆ 9 ಗಂಟೆಗೆ ಭುವನೇಶ್ವರಿಯ ಭವ್ಯ ಮೆರವಣಿಗೆ ವಿವಿಧ ಜಾನಪದ ಕಲಾ ತಂಡಗಳೊಡನೆ ನಗರದ ವಿನಾಯಕ ನಗರದ ಕಲಾಭವನದ ಬಳಿಯಿಂದ ಡಾ.ರಾಜ್‍ಕುಮಾರ್ ಕಲಾ ಮಂದಿರದವರೆಗೆ ನಡೆಯಲಿದೆ.

ಸಾಂಸ್ಕೃತಿಕ ಹಬ್ಬ ಕಾರ್ಯಕ್ರಮವನ್ನು ತಪಸೀಹಳ್ಳಿಯ ಪುಷ್ಪಾಂಡಜ ಆಶ್ರಮದ ಪೀಠಾಧ್ಯಕ್ಷ ದಿವ್ಯಜ್ಞಾನಾನಂದ ಸ್ವಾಮಿ ಉದ್ಘಾಟಿಸಲಿದ್ದಾರೆ.

ಹಿರಿಯ ಕಲಾವಿದರ ಸಂಘದ ಅಧ್ಯಕ್ಷ ಎನ್.ರಾಮಾಂಜಿನಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಚಲನಚಿತ್ರ ನಟರಾದ ತಬಲಾ ನಾಣಿ, ಷಣ್ಮುಗ ಗೋವಿಂದರಾಜ್, ವೀಡಾ ಸುಧೀರ್, ನಿರ್ದೇಶಕ ಚಿಕ್ಕಣ್ಣ ಮೊದಲಾದವರು ಭಾಗವಹಿಸಲಿದ್ದಾರೆ.

ಈ ವೇಳೆ ದೊಡ್ಡಬಳ್ಳಾಪುರ ತಾಲೂಕಿನ ಹಿರಿಯ ಕಲಾವಿದರಿಗೆ ಸನ್ಮಾನ ಹಾಗೂ ನಿತ್ಯ ನಾಟಕ ಪ್ರದರ್ಶನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿವೆ. (ಸಂಗ್ರಹ ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ರಾಜಕೀಯ

ಮುಂದೆ ಬಿಜೆಪಿ, ಜೆಡಿಎಸ್ ವಿಲೀನ ಸಾಧ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮುಂದೆ ಬಿಜೆಪಿ, ಜೆಡಿಎಸ್ ವಿಲೀನ ಸಾಧ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

“ಕುಮಾರಸ್ವಾಮಿ ಅವರ ಧೋರಣೆ ನೋಡುತ್ತಿದ್ದರೆ, ಸದ್ಯದಲ್ಲೇ ಜೆಡಿಎಸ್ ಪಕ್ಷ ಬಿಜೆಪಿ ಜತೆ ವಿಲೀನವಾಗುವ ಸಾಧ್ಯತೆ ಇದೆ. ವಿಲೀನವಾದರೆ ನಮಗೂ ಒಳ್ಳೆಯದೇ. ನಾವೂ ನೇರವಾಗಿ ಬಿಜೆಪಿ ಜೊತೆ ಹೋರಾಟ ಮಾಡಬಹುದು. ಆಗ 'ಆಟಕ್ಕೆ ಮೂರು ಪಕ್ಷ,

[ccc_my_favorite_select_button post_id="118247"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗಾಜನ್ನು ಹೊಡೆಯುವ ಮೂಲಕ ಕಿಡಿಗೇಡಿಗಳು ಉಪಟಳ (Miscreant's annoyance) ಮೆರೆದಿರುವ ಘಟನೆ ಬುಧವಾರ ರಾತ್ರಿ ತಾಲೂಕಿನ ಆರೂಢಿ ಗ್ರಾಮದಲ್ಲಿ ನಡೆ

[ccc_my_favorite_select_button post_id="118236"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ಇತ್ತೀಚೆಗಷ್ಟೇ ಜೆಸಿಬಿಗೆ (JCB) ಕಾರು (Car) ಡಿಕ್ಕಿ ಹೊಡೆದಿದ್ದ ಘಟನೆ ಮಾಸುವ ಮುನ್ನವೇ, ಅದೇ ಸ್ಥಳದಲ್ಲಿ ಕಾರು ಮಹಿಳೆಗೆ ಡಿಕ್ಕಿ ಹೊಡೆದು (Accident) ಪರಾರಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೆಣಸಿ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="118137"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!