power cut off in Doddaballapura.!

ಗುಡ್ಮಾರ್ನಿಂಗ್ ನ್ಯೂಸ್: ಇಂದು ದೊಡ್ಡಬಳ್ಳಾಪುರದ ಈ ವ್ಯಾಪ್ತಿಯಲ್ಲಿ ಕರೆಂಟ್ ಇರಲ್ಲ..! ಎಚ್ಚರ

ದೊಡ್ಡಬಳ್ಳಾಪುರ: ಬೆಸ್ಕಾಂ ದೊಡ್ಡಬಳ್ಳಾಪುರ ಗ್ರಾಮಾಂತರ ವಿಭಾಗದ ಗುಂಡಮಗೆರೆ, ಸಾಸಲು, ದೊಡ್ಡಬೆಳವಂಗಲ ವ್ಯಾಪ್ತಿಯ ಗ್ರಾಮಗಳಲ್ಲಿ ಇಂದು ( ನ.20) ವಿದ್ಯುತ್ ಪೂರೈಕೆ ಸ್ಥಗಿತ (Power Cut) ಗೊಳಿಸಲಾಗುತ್ತಿದೆ.

ಈ ಕುರಿತು ದೊಡ್ಡಬಳ್ಳಾಪುರ ಗ್ರಾಮೀಣ ಉಪ ವಿಭಾಗ ಎಇಇ ಮಂಜುನಾಥ್ ಪ್ರಕಟಣೆ ನೀಡಿದ್ದು, ಗುಂಡಮಗೆರೆ, ಸಾಸಲು, ದೊಡ್ಡಬೆಳವಂಗಲ 66/11ಕೆವಿ ವಿದ್ಯುತ್ ಉಪ ಕೇಂದ್ರ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ ನಿರ್ವಹಣೆ ಕಾರ್ಯ ನಡೆಯಲಿದೆ.

ಆದ ಕಾರಣ ಈ ಕೇಂದ್ರದಿಂದ ವಿದ್ಯುತ್ ಸರಬರಾಜಾಗುತ್ತಿರುವ ಮಾರ್ಗಗಳಲ್ಲಿ ನವೆಂಬರ್ 20ರಂದು ಗುರುವಾರ ಬೆಳ್ಳಿಗ್ಗೆ 10:00 ಘಂಟೆಯಿಂದ ಸಂಜೆ 06:00 ಘಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು

ಗುಂಡಮಗೆರೆ, ಹೊಸಕೋಟೆ, ಸೊನ್ನೆನಹಳ್ಳಿ, ಬಂಕೆನಹಳ್ಳಿ, ಮಾಕಳಿ, ವಾಬಸಂದ್ರ ಕಾಮೆನಹಳ್ಳಿ, ಪಚ್ಚರ್ಲಹಳ್ಳಿ, ಗುಟ್ಟೆಪಾಳ್ಯ ಹಾರೊಹಳ್ಳಿ, ಚಿಲೇನಹಳ್ಳಿ, ಚೊಕ್ಕಹಳ್ಳಿ, ವೆಲ್ಲುಕುಂಟೆ, ಪಾಳ್ಯ ಕಮಲೂರು, ಪಾಳ್ಯ, ದಿಣ್ಣೆತಾಂಡ, ಹೊಸಹಳ್ಳಿ, ನಾಗಶೆಟ್ಟಿಹಳ್ಳಿ, ಕರೇನಹಳ್ಳಿ, ಮಜರಹೊಸಹಳ್ಳಿ, ತಾಂಡ, ಸೂಲ್ಕುಂಟೆ, ಚನ್ನವೀರನಹಳ್ಳಿ.

ನಾಗಲಪುರ, ಕೊಟ್ಟಿಗೆಮಾಚಿನಹಳ್ಳಿ, ಕುಕ್ಕಲಹಳ್ಳಿ, ಯಕಾರಲಹಳ್ಳಿ, ಹೊಸಹಳ್ಳಿ, ಚಿಕ್ಕೇನಹಳ್ಳಿ, ಶೇಕಲಹಳ್ಳಿ, ಕಲ್ಲುಕುಂಟೆ, ಮಲ್ಲಸಂದ್ರ ಕಟ್ಟೆಯಿಂದಲಹಳ್ಳಿ, ಬಂಡಮ್ಮನಹಳ್ಳಿ, ಉಜ್ಜನಿ, ಓಜೇನಹಳ್ಳಿ, ಹೊಸಹಳ್ಳಿ ಕಾಲೋನಿ.

ಆರೂಢಿ, ಬನವತಿ, ದೊಡ್ಡಗುಂಡಪ್ಪನಾಯಕನಹಳ್ಳಿ, ಚಿಕ್ಕಗುಂಡಪ್ಪನಾಯಕನಹಳ್ಳಿ, ಲಿಂಗದವೀರನಹಳ್ಳಿ, ಮೊಗಲಹಳ್ಳಿ, ವಡ್ಡನಹಳ್ಳಿ, ಗರಿಕೇನಹಳ್ಳಿ, ಪಾಲನಹಳ್ಳಿ, ಅಮಲಗುಂಟೆ, ನರಸಾಪುರ, ಲಕ್ಕೇನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ತರಬನಹಳ್ಳಿ.

ದೊಡ್ಡಬೆಳವಂಗಲ ವ್ಯಾಪ್ತಿಯ ಹಾದ್ರಿಪುರ, ಅಜ್ಜನಕಟ್ಟೆ, ಮಧುರನಹೊಸಹಳ್ಳಿ, ನಾರನಹಳ್ಳಿ, ರಾಮೇಶ್ವರ, ಚಿಕ್ಕಹೆಜ್ಜಾಜಿ, ಕತ್ತಾಳೆಪಾಳ್ಯ, ದೊಡ್ಡಬೆಳವಂಗಲ, ದೊಡ್ಡಹೆಚ್ಚಾಜಿ, ಪುಟ್ಟಯ್ಯನ ಅಗ್ರಹಾರ, ಶಾಕಲದೇವನಪುರ, ರಾಂಪುರ, ಭಕ್ತರಹಳ್ಳಿ, ಮಲ್ಲನಾಯಕನಹಳ್ಳಿ, ವಡೇರಹಳ್ಳಿ, ಜೋಡಿಕರರೇಪುರ, ಲಿಂಗಾಮರ ಕಾಲೋನಿ, ಹುಲಿಕುಂಟೆ, ಚಿಕ್ಕಬೆಳವಂಗಲ, ಕತ್ತಿಹೊಸಹಳ್ಳಿ.

ಕಸಘಟ್ಟ, ತರಬನಹಳ್ಳಿ ಮುತುಗದಹಳ್ಳಿ, ತೂಬಕುಂಟೆ, ಅಪ್ಪಕಾರನಹಳ್ಳಿ, ಹುಣಸೆಪಾಳ್ಯ, ಮರಿಹೆಗ್ಗಯ್ಯನಪಾಳ್ಯ, ಮೂಗೇನಹಳ್ಳಿ, ಐಯ್ಯನಹಳ್ಳಿ, ಕೂಗೆನಹಳ್ಳಿ, ಚುಂಚೇಗೌಡನ ಹೊಸಹಳ್ಳಿ, ಹುಸ್ಕೂರು,ಮೆಣಸಿ, ಕುಂಟನಹಳ್ಳಿ, ಅನಗಲಪುರ, ಬೋಕಿಪುರ, ಕಲ್ಲುದೇವನಹಳ್ಳಿ, ನರಸಯ್ಯನ ಅಗ್ರಹಾರ.

ಸಾಸಲು, ಗುಮ್ಮನಹಳ್ಳಿ, ಶ್ರೀರಾಮನಹಳ್ಳಿ, ಮಣ್ಣಿನಹಳ್ಳಿ, ಲಕ್ಕೇನಹಳ್ಳಿ, ದಾಸರಪಾಳ್ಯ, ಕನಕೇನಹಳ್ಳಿ, ಸೊಣ್ಣಿನಹಳ್ಳಿ, ಅಕ್ಕತಮ್ಮನಹಳ್ಳಿ, ಬೂಚನಹಳ್ಳಿ, ಸಂಕರಸನಹಳ್ಳಿ, ಹಳೆಕೋಟೆ, ಸಕ್ಕರೆ ಗೊಲ್ಲಹಳ್ಳಿ, ಕಾಳಿಪಾಳ್ಯ, ಮೂಡಲಕಾಲೆನಹಳ್ಳಿ, ತಣ್ಣೀರನಹಳ್ಳಿ, ಕಾಡಲಪನಹಳ್ಳಿ, ಕೋಲಿಗೆರೆ, ಕರಡಿಪಾಳ್ಯ, ಕಾಮನ ಅಗ್ರಹಾರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಹರಿತಲೇಖನಿ ಸೂಚನೆ: ಕೊನೆಯ ಕ್ಷಣದ ಬದಲಾವಣೆ ಹೊರತುಪಡಿಸಿ

ರಾಜಕೀಯ

ರಾಜಘಟ್ಟದಲ್ಲಿ ಬೀದಿಗೆ ಬಂದ ಜೆಡಿಎಸ್ ಮುಖಂಡರ ಒಳಜಗಳ..!

ರಾಜಘಟ್ಟದಲ್ಲಿ ಬೀದಿಗೆ ಬಂದ ಜೆಡಿಎಸ್ ಮುಖಂಡರ ಒಳಜಗಳ..!

ಜೆಡಿಎಸ್ (JDS) ಮುಖಂಡರ ಒಳಜಗಳ ರಾಜಘಟ್ಟ ಆಂಜನೇಯಸ್ವಾಮಿ ದೇವಸ್ಥಾನದ ಸಮೀಪದಲ್ಲಿನ ಅರಳಿಕಟ್ಟೆಯಲ್ಲಿ ಬೀದಿಗೆ ಬಂದಿದೆ.

[ccc_my_favorite_select_button post_id="118288"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗಾಜನ್ನು ಹೊಡೆಯುವ ಮೂಲಕ ಕಿಡಿಗೇಡಿಗಳು ಉಪಟಳ (Miscreant's annoyance) ಮೆರೆದಿರುವ ಘಟನೆ ಬುಧವಾರ ರಾತ್ರಿ ತಾಲೂಕಿನ ಆರೂಢಿ ಗ್ರಾಮದಲ್ಲಿ ನಡೆ

[ccc_my_favorite_select_button post_id="118236"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ಇತ್ತೀಚೆಗಷ್ಟೇ ಜೆಸಿಬಿಗೆ (JCB) ಕಾರು (Car) ಡಿಕ್ಕಿ ಹೊಡೆದಿದ್ದ ಘಟನೆ ಮಾಸುವ ಮುನ್ನವೇ, ಅದೇ ಸ್ಥಳದಲ್ಲಿ ಕಾರು ಮಹಿಳೆಗೆ ಡಿಕ್ಕಿ ಹೊಡೆದು (Accident) ಪರಾರಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೆಣಸಿ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="118137"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!