ದಿನ ಭವಿಷ್ಯ: ಈ ರಾಶಿಯವರಿಂದು ಹಿತಶತ್ರುಗಳ ಬಗ್ಗೆ ಎಚ್ಚರದಿಂದ ಇರಿ

Astrology: There is a possibility of making profits in business

Astrology; ಶನಿವಾರ, ನವೆಂಬರ್ 22, 2025, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ

ನಿಮ್ಮ ಸ್ನೇಹಿತರು ಸಕಾಲದಲ್ಲಿ ಸಹಾಯ ಮಾಡುವುದರಿಂದ ನಿಮ್ಮ ಸಮಸ್ಯೆಗಳು ಪರಿಹಾರ ವಾಗುವುದು. ಕಚೇರಿಯಲ್ಲಿ ಹೊಸತಂತ್ರದ ಪ್ರಯೋಗ ಮಾಡುವಿರಿ.ಮತ್ತು ಅದರಲ್ಲಿ ಯಶಸ್ಸನ್ನು ಹೊಂದುವಿರಿ. (ಭಕ್ತಿಯಿಂದ ಶ್ರೀ ಧನ್ವಂತರಿ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭವಾಗುವುದು.)

ವೃಷಭ ರಾಶಿ

ಇಂದು ಕೆಲವು ಸವಾಲು ಗಳಿರುತ್ತವೆ. ಆದರೆ ಅನುಭವಿ ವ್ಯಕ್ತಿಯಿಂದ ಸರಿಯಾದ ಸಲಹೆಯೊಂದಿಗೆ, ನೀವು ಖಂಡಿತವಾಗಿಯೂ ಯಶಸ್ಸನ್ನು ಪಡೆಯುತ್ತೀರಿ. ಮನೆಯಲ್ಲಿ ಮಂಗಳ ಕಾರ್ಯ ಆಯೋಜನೆಗೆ ಯೋಜನೆ ರೂಪಿಸಲಾಗುವುದು. (ಭಕ್ತಿಯಿಂದ ಶ್ರೀ ಕಾಶೀ ವಿಶ್ವನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ

ನಿಮ್ಮ ಪ್ರಾಮಾಣಿಕ ಪ್ರಯತ್ನಗಳೇ ನಿಮ್ಮ ಇಂದಿನ ಪರಿಸ್ಥಿತಿಗೆ ಕಾರಣವಾಗಿದೆ . ಆದರೆ ಶುದ್ಧ ಬಂಗಾರದಿಂದ ಒಡವೆಗಳನ್ನು ಮಾಡಲಾಗುವುದಿಲ್ಲ. ಅದಕ್ಕೆ ಸ್ವಲ್ಪವಾದರು ಬಾಳಿನಲ್ಲಿ ಆನಂದ ಸಂತೋಷ ಹೊಂದುವಿರಿ. ಕೌಟುಂಬಿಕ ಜೀವನದಲ್ಲೂ ಸಂತಸ ಕಂಡುಬರುವುದು. ಮನೆಯ ಹಿರಿಯರ ಆರೋಗ್ಯದ ಕಡೆ ಗಮನ ಹರಿಸಿರಿ. (ಭಕ್ತಿಯಿಂದ ಸಾಲಿಗ್ರಾಮ ಸ್ವರೂಪ ಶ್ರೀ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ

ನಿಮ್ಮನ್ನು ರಕ್ಷಿಸುವ ಗ್ರಹಗಳು ಉತ್ತಮ ಸ್ಥಿತಿಯಲ್ಲಿ ರುವುದರಿಂದ ಈ ದಿನ ನಿಮ್ಮ ಮನೋ ಕಾಮನೆಗಳು ಪೂರ್ಣವಾಗುವುದು. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. (ಭಕ್ತಿಯಿಂದ ಶ್ರೀ ಬದರೀನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ

ವಿನಾಕಾರಣ ಆಪಾದನೆ ಗಳನ್ನು ಎದುರಿಸುವ ವಿಚಾರ ಬರಬಹುದು. ಅದಕ್ಕೆ ನೀವು ಕಾರಣರಲ್ಲ ದಿದ್ದರೂ ಗ್ರಹಗಳು ಅಶುಭ ಸ್ಥಿತಿಯಲ್ಲಿ ಸಂಚರಿಸುವ ಮೂಲಕ ನಿಮ್ಮ ಗೌರವ ಘನತೆಗೆ ಕುಂದುಂಟು ಮಾಡುವವು. ನವಗ್ರಹ ಸ್ತೋತ್ರ ಪಠಿಸಿರಿ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಒಳಿತಾಗುವುದು.)

ಕನ್ಯಾ ರಾಶಿ

ನಿಮ್ಮ ಇಚ್ಛಾಶಕ್ತಿಗೆ ಹೆಚ್ಚಿನ ಬಲವಿದೆ.ಅನೇಕ ಉತ್ತಮ ಕೆಲಸ ಕಾರ್ಯಗಳಲ್ಲಿ ಗೆಲುವನ್ನು ಸಾಧಿಸುವಿರಿ. ವಿರೋಧಿಗಳು ಸಹಾ ನಿಮ್ಮ ಕರ್ತೃತ್ವ ಶಕ್ತಿಯನ್ನು ಕಂಡು ಬೆರಗಾಗುವರು . ಕೌಟುಂಬಿಕ ಜೀವನದಲ್ಲಿ ನೆಮ್ಮದಿಯ ವಾತಾವರಣ ಕಂಡು ಬರುವುದು.(ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ

ಅತ್ಯಮೂಲ್ಯವಾದ ದಾಖಲೆ ಪತ್ರಗಳನ್ನು ಕುಟುಂಬ ಸದಸ್ಯರಿಂದ ಕಾಪಾಡುವುದು ಉತ್ತಮ.ಪ್ರವಾಸ ಸಮಯದಲ್ಲಿ ಅವುಗಳಿಗೆ ಸೂಕ್ತ ಭದ್ರತೆಯನ್ನು ಕಾಯ್ದುಕೊಳ್ಳಿರಿ.ಈ ದಿನ ಮಹತ್ತರ ಅಮೂಲ್ಯ ವಸ್ತುಗಳನ್ನು ಕಳೆದು ಕೊಳ್ಳುವ ಸಾಧ್ಯತೆ ಇದೆ ಎಚ್ಚರಿಕೆ. (ಭಕ್ತಿಯಿಂದ ಶ್ರೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ

ಸಂಕಷ್ಟದ ದಿನಗಳಿಂದ ಹೇಗೆ ಪಾರಾಗಬಹುದೆಂಬುದು ನಿಮ್ಮ ಅನುಭವ ತಿಳಿಸುತ್ತದೆ .ಈ ದಿನದ ಕ್ಲಿಷ್ಟಕರ ಸನ್ನಿವೇಶವನ್ನೂ ಸಹ ಭಗವಂತನ ದಯೆಯಿಂದ ಎದುರಿಸಿ ಯಶಸ್ಸನ್ನು ಹೊಂದುವಿರಿ. (ಭಕ್ತಿಯಿಂದ ಶ್ರೀ ಸುದರ್ಶನ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ

ನಿಮ್ಮ ಕ್ರಿಯಾಶೀಲ ಮತ್ತು ಯೋಜನಬದ್ಧ ಪ್ರಾವೀಣ್ಯ ಗೌರವ ಆದರಗಳನ್ನು ತಂದು ಕೊಡುವುದು. ಹಿತಶತ್ರುಗಳ ಬಗ್ಗೆ ಎಚ್ಚರದಿಂದ ಇರಿ. (ಭಕ್ತಿಯಿಂದ ಶ್ರೀ ಗಾಯತ್ರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ

ಮನೆಯ ವಿಚಾರಗಳಲ್ಲಿ ಕಾಳಜಿ ವಹಿಸಲು ಮುಂದಾಗುವಿರಿ. ಇದು ನಿಮ್ಮ ಸಂಗಾತಿಯ ಹರ್ಷಕ್ಕೆ ಕಾರಣವಾಗುವುದು. ಅನೇಕ ದಿನಗಳಿಂದ ನಿಶ್ಚಯಿಸಿದ್ದ ಕಾರ್ಯಗಳಿಗೆ ಚಾಲನೆ ದೊರೆಯುವುದು. (ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ

ಈ ದಿನ ಬರುವ ಅಡೆ – ತಡೆಗಳನ್ನು ಧೈರ್ಯವಾಗಿ ಎದುರಿಸುವಿರಿ. ಗುರುವು ನಿಮ್ಮ ಬೆಂಗಾವಲಿಗೆ ನಿಲ್ಲುವರು. ಹಲವು ಬದಲಾವಣೆಗಳಿಗೆ ಇಂದು ಸಾಕ್ಷಿಯಾಗುವ ಸಂಭವ. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು. (ಭಕ್ತಿಯಿಂದ ಶ್ರೀ ಸಿದ್ಧಿ ವಿನಾಯಕ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ

ಉತ್ಸಾಹ ಹಾಗೂ ಸಮರ್ಪಕ ನಡೆ ನುಡಿಗಳಿಂದಲೇ ಜನರನ್ನು ಆಕರ್ಷಿಸುವಿರಿ.ಪ್ರಶಂಸೆಗಳ ಸುರಿಮಳೆಯಾಗುವುದು. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಕೌಟುಂಬಿಕ ಜೀವನದಲ್ಲಿ ಮಾನಸಿಕ ನೆಮ್ಮದಿ ದೊರೆಯುವುದು. (ಭಕ್ತಿಯಿಂದ ಶ್ರೀ ಅನಂತ ಪದ್ಮನಾಭ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ: ದ್ವಿತೀಯಾ
ನಕ್ಷತ್ರ: ಜೇಷ್ಠ ನಕ್ಷತ್ರ

ರಾಹುಕಾಲ: 09:00AM ರಿಂದ 10:30AM
ಗುಳಿಕಕಾಲ: 06:00AM ರಿಂದ 07:30AM
ಯಮಗಂಡಕಾಲ: 01:30PM ರಿಂದ 03:00PM

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ದೊಡ್ಡಬಳ್ಳಾಪುರ. ಮೊ:9620445122

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!