Haridasa's contribution to karnatic music is unique

ದೊಡ್ಡಬಳ್ಳಾಪುರ: ಕರ್ನಾಟಕ ಸಂಗೀತಕ್ಕೆ ಹರಿದಾಸ ಸಾಹಿತ್ಯದ ಕೊಡುಗೆ ಅನನ್ಯ

ದೊಡ್ಡಬಳ್ಳಾಪುರ: ಹರಿದಾಸ ಸಾಹಿತ್ಯದ ಭಕ್ತಿ ಆಧಾರಿತ‌ ಮತ್ತು ಜನಸಾಮಾನ್ಯರ ಭಾಷೆಯಲ್ಲಿ ರಚನೆಯಾದ ಸಾಹಿತ್ಯ ಆಗಿದೆ. ಕರ್ನಾಟಕ ಸಂಗೀತಕ್ಕೆ ಹರಿದಾಸ ಸಾಹಿತ್ಯದ ಕೊಡುಗೆ (Haridasa’s contribution) ಅನನ್ಯವಾಗಿದೆ ಎಂದು‌ ನಿವೃತ್ತ ಮುಖ್ಯಶಿಕ್ಷಕ‌ ಕೆ.ವಿ.ವೆಂಕಟೇಶರೆಡ್ಡಿ ತಿಳಿಸಿದರು.

ದೊಡ್ಡಬಳ್ಳಾಪುರ ನಗರದ ತಾಲ್ಲೂಕು ಪಂಚಾಯತಿ ಸಮೀಪವಿರುವ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ಕನ್ನಡ ಜಾಗೃತ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು,   ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕನ್ನಡ ಜಾಗೃತ ಸಮಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಸಾಹಿತ್ಯ ವಿಜ್ಞಾನ ಸಂಸ್ಕೃತಿ ಸಮಾಗಮ 2025 ಕಾರ್ಯಕ್ರಮದಲ್ಲಿ ಕನ್ನಡ ಹರಿದಾಸ ಸಾಹಿತ್ಯ ಎಂಬ ವಿಷಯ ಕುರಿತು ಮಾತನಾಡಿದರು. 

ಕರ್ನಾಟಕದ ಧಾರ್ಮಿಕ ಮತ್ತು ಸಾಂಸ್ಕೃತಿಕ ಕ್ಷೇತ್ರಕ್ಕೆ ಹರಿದಾಸ ಸಾಹಿತ್ಯ ಪ್ರಭಾವ ಅಪಾರವಾಗಿದೆ. ಸಂಗೀತವನ್ನು ಭಗವಂತನನ್ನು ತಲುಪುವ ಮಾರ್ಗವೆಂದು ಪರಿಗಣಿಸಿದವರು ಹರಿದಾಸರು. ಭಕ್ತಿಪಂಥ ಉತ್ತರ ಭಾರತದಲ್ಲಿ ಪ್ರಾರಂಭವಾದರೂ, ಅದು ಹೆಚ್ಚು ಜನಪ್ರಿಯವಾಗಿದ್ದು ದಕ್ಷಿಣ ಭಾರತದಲ್ಲಿ.

ಪುರಂದರದಾಸರನ್ನು ಕರ್ನಾಟಕ ಶಾಸ್ತ್ರೀಯ ಸಂಗೀತದ ಪಿತಾಮಹವಾಗಿದ್ದಾರೆ. ಸಮಾಜದಲ್ಲಿ ಸಮಾನತೆ ಮತ್ತು ಸಾಮಾಜಿಕ ಪ್ರಜ್ಞೆ ಮೂಡಿಸುವ ಚಿಂತನೆಯನ್ನು ಹರಿದಾಸರು ಹೊಂದಿದ್ದರು ಎಂದರು.

ಆರೋಗ್ಯ ವಿಜ್ಞಾನ ಎಂಬ ವಿಷಯ ಕುರಿತು ಮಾತನಾಡಿದ ವೈದ್ಯರು ಮತ್ತು ಕಲಾವಿದರಾದ ಡಾ.ವಿ.ಸುಚಿತ್ರ, ಆರೋಗ್ಯವಂತ ಪ್ರಜೆಗಳು ದೇಶದ ಸಂಪತ್ತು. ಆರೋಗ್ಯವಂತ ವ್ಯಕ್ತಿಗಳು ತಮ್ಮ ಗುರಿಗಳನ್ನು ಸಾಧಿಸಲು ಮತ್ತು ಜೀವನವನ್ನು ಪರಿಪೂರ್ಣವಾಗಿ ಆನಂದಿಸಲು ಸಮರ್ಥರಾಗಿರುತ್ತಾರೆ.

ಉತ್ತಮ ಆಹಾರ, ನಿಯಮಿತ ವ್ಯಾಯಾಮ, ಉತ್ತಮ ನಿದ್ರೆ ಇವುಗಳಿಂದ ಆರೋಗ್ಯವಂತರಾಗಲು ಸಾಧ್ಯ. ಅತಿಯಾದ ಮೊಬೈಲ್ ಬಳಕೆ ಆರೋಗ್ಯಕ್ಕೆ ಹಾನಿಕರವಾಗಿದೆ. ಆಧುನಿಕ ಜೀವನಶೈಲಿಯು ಮಾನಸಿಕ‌ ಒತ್ತಡ‌ ಮತ್ತು ದೈಹಿಕ ನಿಷ್ಕ್ರಿಯತೆ ಉಂಟು ಮಾಡುತ್ತಿದೆ. ಅನಾರೋಗ್ಯಕರ ಆಹಾರ ಪದ್ದತಿಯು ಅನೇಕ ರೋಗಿಗಳಿಗೆ ಕಾರಣವಾಗುತ್ತಿದೆ. ಪ್ರತಿಯೊಬ್ಬರೂ ತಮ್ಮ ವೈಯಕ್ತಿಕ ಆರೋಗ್ಯದ ಕಡೆಗೆ ಗಮನ ಕೊಡಬೇಕು. ಆರೋಗ್ಯ ಸಂಪಾದನೆಯೂ ಕೂಡ ಅಮೂಲ್ಯವಾದ ಸಂಪತ್ತು ಆಗಿದೆ ಎಂದರು.

ಕಾರ್ಯಕ್ರಮದಲ್ಲಿ‌ ಕನ್ನಡ ಸಾಹಿತ್ಯ ಪರಿಷತ್ತು ‌ಮತ್ತು ಕನ್ನಡ ಜಾಗೃತ ಪರಿಷತ್ತು ಪದಾಧಿಕಾರಿಗಳಾದ ಎ.ಜಯರಾಮ್, ಡಿ.ಪಿ.ಆಂಜನೇಯ, ವೆಂಕಟರಾಜು, ವಿ.ಎಸ್.ಹೆಗಡೆ, ಜಿ.ಸುರೇಶ್, ಆರ್.ಗೋವಿಂದರಾಜು, ನಾಗರತ್ನಮ್ಮ ಸಫೀರ್, ದರ್ಗಾಜೋಗಿಹಳ್ಳಿ ಮಲ್ಲೇಶ್, ವಿದ್ಯಾರ್ಥಿನಿಲಯಗಳ‌ ಮೇಲ್ವಿಚಾರಕರುಗಳಾದ. ಸಿ.ಅಣ್ಣಯ್ಯ, ರೂಬಿಯಾ ಮುಂತಾದವರು ಭಾಗವಹಿಸಿದ್ದರು.

ವಿದ್ಯಾರ್ಥಿನಿಯರಾದ ಕಾವೇರಿ, ನಿಖಿತಾ, ನಂದಿನಿ, ವಿದ್ಯಾ ಮೊದಲಾದವರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ರಾಜಕೀಯ

ಬಿಜೆಪಿ ಸರ್ಕಾರ ಅವಧಿಯಲ್ಲಿ ಎಷ್ಟು ಬಾಂಗ್ಲಾ ವಲಸಿಗರನ್ನು ವಾಪಸ್ ಕಳಿಸಿದ್ದೀರಿ?: ಡಿಸಿಎಂ ಡಿ.ಕೆ. ಶಿವಕುಮಾರ್

ಬಿಜೆಪಿ ಸರ್ಕಾರ ಅವಧಿಯಲ್ಲಿ ಎಷ್ಟು ಬಾಂಗ್ಲಾ ವಲಸಿಗರನ್ನು ವಾಪಸ್ ಕಳಿಸಿದ್ದೀರಿ?: ಡಿಸಿಎಂ ಡಿ.ಕೆ.

"ಹಿಮಂತ್ ಅವರು ಅಕ್ರಮ ಬಾಂಗ್ಲಾ ವಲಸಿಗರನ್ನು ರಾಜ್ಯದಿಂದ ವಾಪಸ್ ಕಳುಹಿಸುವುದಾಗಿ ಹೇಳುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 44 ಸಾವಿರ ಅಕ್ರಮ ಬಾಂಗ್ಲಾ ವಲಸಿಗರನ್ನು ವಾಪಸ್ ಕಳುಹಿಸಲಾಗಿತ್ತು. ಈಗ ಬಿಜೆಪಿ ಸರ್ಕಾರದಲ್ಲಿ ಎಷ್ಟು ಅಕ್ರಮ ಬಾಂಗ್ಲಾ

[ccc_my_favorite_select_button post_id="120560"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಮದುವೆ ನಿಶ್ಚಯವಾಗಿದ್ದ ಜೋಡಿಯೊಂದರ ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆಂದು (photoshoot) ತೆರಳಿದ್ದ ಫೋಟೋಗ್ರಾಫರ್‌ಗಳ (Photographers) ಮೇಲೆ ಸ್ಥಳೀಯ ಕೆಲವರು ಹಲ್ಲೆ ನಡೆಸಿರುವ ಘಟನೆ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಾಲಯದ ಆವರಣದಲ್ಲಿ ನಡೆದಿದೆ.

[ccc_my_favorite_select_button post_id="120523"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!