ನನಗೆ ಈಗಲೇ ಅಧಿಕಾರ ಬೇಡ, ಕಾರ್ಯಕರ್ತನಾಗಿ ನಾನು ಕೆಲಸ ಮಾಡ್ತೀನಿ; ನಿಖಿಲ್ ಕುಮಾರಸ್ವಾಮಿ

I don't want power right now, I will work as an activist; Nikhil Kumaraswamy

ಬೆಂಗಳೂರು: ನನಗೆ ಈಗಲೇ ಅಧಿಕಾರ ಬೇಕು ಅಂತ ಇಲ್ಲ, ಪಕ್ಷಕ್ಕಾಗಿ ದುಡಿಯುತ್ತೇನೆ. ಸ್ವತಂತ್ರ ಸರ್ಕಾರ ತರಬೇಕು ಅನ್ನೋದು ದೇವೇಗೌಡರ (Deve Gowda) ಆಸೆ, ಅದಕ್ಕೆ ನಾನು ಕಾರ್ಯಕರ್ತನಾಗಿ ನಾನು ಕೆಲಸ ಮಾಡ್ತೀನಿ ಎಂದು ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ತಿಳಿಸಿದರು.

ಸಭೆಯ ಬಳಿಕ ಮಾಧ್ಯಮಗಳ ಜತೆ ಮಾತನಾಡಿದರ ನಿಖಿಲ್ ಕುಮಾರಸ್ವಾಮಿ ಅವರು: ಗ್ಯಾರಂಟಿ ಯೋಜನೆಗಳನ್ನ ಫಲಾನುಭವಿಗಳಿಗೆ ನೀಡ್ತಿವಿ ಎಂದು ಹೇಳಿದರು. ಆದರೆ ಜನ ಕಾಂಗ್ರೆಸ್ ಸರ್ಕಾರವನ್ನ ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ. ಜನರ ಭಾವನೆಗೆ ಸ್ಪಂದಿಸಿ‌ ಫ್ರೀಡಂ ಪಾರ್ಕ್ ನಲ್ಲಿ ಸಾಕಪ್ಪ ಸಾಕು ಹೋರಾಟ ಮಾಡಿದ್ವಿ. ಇನ್ನು ಸರ್ಕಾರದ ವಿರುದ್ಧ ಹೋರಾಟಗಳು ದೊಡ್ಡ ಮಟ್ಟದಲ್ಲಿ ಹೆಚ್ಚಾಗಿ ಮಾಡುತ್ತೇವೆ ಎಂದು ಹೇಳಿದರು.

ಅತಿವೃಷ್ಟಿ ಸಂದರ್ಭದಲ್ಲಿ ಯಾದಗಿರಿ , ಬೀದರ್ , ಕಲಬುರಗಿ ಜಿಲ್ಲೆಗೆ ಜೆಡಿಎಸ್ ನಿಯೋಗ ಭೇಟಿ ನೀಡಿ ರೈತರ ಸಮಸ್ಯೆಗಳನ್ನ ಆಲಿಸಿದ್ದೇವೆ. ರೈತರ ಬೆಂಬಲಕ್ಕೆ ಸ್ಪಂದಿಸಿ ಎಂದು ಸರ್ಕಾರಕ್ಕೆ ಒತ್ತಡ ಹಾಕಿದ್ವಿ. ಆದರೆ ಈ ಸರ್ಕಾರ ರೈತರ ನೆರವಿಗೆ ಬಂದಿಲ್ಲ. ಇದು ರೈತ ವಿರೋಧಿ ಸರ್ಕಾರ ಎಂದು ವಾಗ್ದಾಳಿ ನಡೆಸಿದರು.

ಇದೇ ನ. 25 ರಂದು ರೈತರ ಹೋರಾಟಕ್ಕೆ ಕೈ ಜೋಡಿಸುತ್ತೇವೆ. ಎರಡನೇ ಬೆಳೆಗೆ ನೀರು ಹರಿಸಬೇಕೆಂದು ಸರ್ಕಾರಕ್ಕೆ ಆಗ್ರಹಿಸುತೇವೆ. ತುಂಗಾಭದ್ರ ಡ್ಯಾಂ ವಿಚಾರ ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಲು ಸರ್ಕಾರದ ಮೇಲೆ ಒತ್ತಡ ಹಾಕ್ತೀವಿ.

ಜೆಡಿಎಸ್ ಅಧಿಕಾರ ಬಂದಾಗ ಕಾರ್ಯಕರ್ತರಿಗೆ ಅಧಿಕಾರ ಕೊಡೊಲ್ಲ ಎಂಬ ಆರೋಪ ವಿಚಾರಕ್ಕೆ ಮಾತನಾಡಿದ ಅವರು. ಕಾಂಗ್ರೆಸ್ ಅವಧಿಯಲ್ಲಿ ನಮಗೆ ಏನು ಮಾಡಲು ಆಗಿಲ್ಲ. ಎಲ್ಲದ್ದಕ್ಕೂ ನಾವು ಕಾಂಗ್ರೆಸ್ ಅವರನ್ನ ಕೇಳಬೇಕಿತ್ತು. ಹೀಗಾಗಿ ಕಾರ್ಯಕರ್ತರಿಗೆ ಅಧಿಕಾರ ಕೊಡಲು ಆಗಿಲ್ಲ.2028ಕ್ಕೆ ಹೆಚ್ಚು ಸ್ಥಾನ ಗೆಲ್ಲಬೇಕು ಅನ್ನೋದು ನಮ್ಮ ಗುರಿ. ನಾನು ಸಹ ಕಾರ್ಯಕರ್ತನಾಗಿ ಕೆಲಸ ಮಾಡ್ತೀನಿ ಎಂದು ಹೇಳಿದರು.

ಜೆಡಿಎಸ್ ಗೆ ಹಳೆ ‌ಮೈಸೂರು ಭಾಗದ ಪಕ್ಷ ಅಂತ ಹಣೆಪಟ್ಟಿ ಕಟ್ಟಿದ್ದಾರೆ. ಕಲ್ಯಾಣ ಕರ್ನಾಟಕ ದಲ್ಲೂ ನಮ್ಮ ಪಕ್ಷ ಗಟ್ಟಿಯಾಗಿ ನೆಲೆಯೂರಿದೆ. ಜನರು ದೇವೇಗೌಡರ ಹಾಗೂ ಕುಮಾರಣ್ಣ ಅವರನ್ನ ಪ್ರತಿ ಮನೆಯಲ್ಲೂ ಪೂಜೆ ಮಾಡ್ತಾರೆ ಎಂದು ಹೇಳಿದರು.

ಕುಮಾರಸ್ವಾಮಿ ಸಮಾವೇಶಕ್ಕೆ ಜನ ಸೇರುತ್ತಾರೆ. ಆದರೆ ಮತ ಆಗಿ ಕನ್ವರ್ಟ್ ಆಗಲ್ಲ ಅನ್ನೋ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈ ಬಗ್ಗೆ ಚರ್ಚೆ ಮಾಡಿದ್ದೇವೆ. ಇದನ್ನ ಸರಿ ಮಾಡಿಕೊಳ್ಳೋ ಕೆಲಸ ಮಾಡ್ತೀವಿ. ಟೆಕ್ನಾಲಜಿ ಬಳಕೆ ಮಾಡಿಕೊಂಡು ಮತ್ತಷ್ಟು ಸಂಘಟನೆ ಮಾಡುವ ನಿರ್ಧಾರ ಮಾಡಿದ್ದೇವೆ‌ ಇದಕ್ಕಾಗಿ ಮಿಸ್ ಕಾಲ್ ಅಭಿಯಾನ ಮಾಡಿದ್ದೀವಿ ಎಂದು ನಿಖಿಲ್ ಅವರು ಹೇಳಿದರು.

ಎರಡನೇ ಸುತ್ತಿನ ಪ್ರವಾಸ ಶೀಘ್ರವೇ ಪ್ರಾರಂಭ ಮಾಡ್ತೀವಿ. ಅಧಿವೇಶನದಲ್ಲಿ ಬಗ್ಗೆ ಯಾವ ವಿಷಯಗಳ ಚರ್ಚೆ ಮಾಡಬೇಕು ಅಂತ ಕುಮಾರಸ್ವಾಮಿ ಅವರ ಜೊತೆ ಸಭೆ ಮಾಡ್ತೀವಿ ಎಂದು ನಿಖಿಲ್ ಕುಮಾರಸ್ವಾಮಿ ಅವರು ಹೇಳಿದರು.

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!