Tejas fighter jet crash; Inhumane behavior of Pakistani journalist

ಭಾರತದ ತೇಜಸ್ ಯುದ್ಧ ವಿಮಾನ ಪತನ; ಪಾಕ್ ಪತ್ರಕರ್ತನ ಅಮಾನವೀಯ ವರ್ತನೆ..!| Video ನೋಡಿ

ಕೆ.ಎಂ.ಸಂತೋಷ್, ಆರೂಢಿ (ದೊಡ್ಡಬಳ್ಳಾಪುರ): ದುಬೈಯಲ್ಲಿ ನಡೆಯುತ್ತಿರುವ ವೈಮಾನಿಕ ಪ್ರದರ್ಶನದಲ್ಲಿ ದುರಾದೃಷ್ಟವಶಾತ್ ನಿನ್ನೆ ಭಾರತದ ತೇಜಸ್ ಯುದ್ಧ ವಿಮಾನ (Tejas Fighter Jet) ಪತನವಾಗಿದ್ದು, ಪೈಲಟ್ ಸಾವನಪ್ಪಿದ್ದಾರೆ.

ದುಬೈನ ಅಲ್ ಮಕ್ರೂಮ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪ ತೇಜಸ್ ಪತನವಾಗುತ್ತಿದ್ದಂತೆ ದಟ್ಟ ಹೊಗೆ ವ್ಯಾಪಿಸಿದ್ದು, ವಿಡಿಯೋ ವೈರಲ್ ಆಗಿದೆ.

ಎಚ್‌ಎಎಲ್ ನಿರ್ಮಿತ ಈ ಲಘುಯುದ್ಧ ವಿಮಾನ (ಎಲ್‌ಸಿಎ) ಶುಕ್ರವಾರ ಮಧ್ಯಾಹ್ನ ಏಕಾಏಕಿ ಭೂಮಿಗೆ ಅಪ್ಪಳಿಸಿದೆ. ಪೈಲಟ್ ನಮಾನ್ಶ್ ಶೈಯಲ್ ಮೃತಪಟ್ಟಿದ್ದಾರೆ.

ಘಟನೆಗೆ ಕಾರಣ ಇನ್ನೂ ಗೊತ್ತಾಗಿಲ್ಲ. ಭಾರತೀಯ ವಾಯುಪಡೆ ತನಿಖೆಗೆ ಆದೇಶ ನೀಡಿದೆ. 2 ವರ್ಷಗಳ ಅವಧಿಯಲ್ಲಿ ತೇಜಸ್ 2ನೇ ಬಾರಿಗೆ ಪತನವಾದ ಉದಾಹರಣೆಯಿದು.

ವಿಶ್ವದ ಅತಿದೊಡ್ಡ ವೈಮಾನಿಕ ಪ್ರದರ್ಶನಗಳಲ್ಲಿ ಒಂದಾದ, 2 ವರ್ಷಕ್ಕೊಮ್ಮೆ ನಡೆಯುವ ದುಬೈ ಏರ್ ಶೋ ವೇಳೆ ಈ ಅಪಘಾತ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ. ಈ ಏರ್ ಶೋ ವೈಮಾನಿಕ 6 ದಿನಗಳಿಂದ ನಡೆಯುತ್ತಿದೆ.

ಪಾಕ್ ಪತ್ರಕರ್ತನ ವರ್ತನೆಗೆ ಕಿಡಿ

ತೇಜಸ್ ವಿಮಾನ ಅಪಘಾತವನ್ನು ಮೊಬೈಲ್ ಮೂಲಕ ವಿಡಿಯೋ ರೆಕಾರ್ಡ್ ಮಾಡುವ ವೇಳೆ, ಪಾಕಿಸ್ತಾನಿ ಪತ್ರಕರ್ತ ಭಾರತೀಯ ಯುದ್ಧ ವಿಮಾನ ಪತನವಾಗಿ, ಪೈಲಟ್ ಸಾವನಪ್ಪಿರುವ ವೇಳೆ ನಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ವಿಮಾನ ಪತನ, ಪೈಲಟ್ ದುರ್ಮರಣದಲ್ಲಿಯೂ ನಗುವಂತ ಪಾಕ್ ಪತ್ರಕರ್ತನ ಮನಸ್ಥಿತಿಯನ್ನು ನೆಟ್ಟಿಗರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಭಾರತೀಯ ವಾಯುಪಡೆಯ ಪೈಲಟ್ ಸಾವನ್ನು ನೋಡಿ ಪಾಕಿಸ್ತಾನಿ ಪತ್ರಕರ್ತರೊಬ್ಬರು ನಾಚಿಕೆಯಿಲ್ಲದೆ ನಗುತ್ತಿರುವ ವಿಡಿಯೋ ಇಲ್ಲಿದೆ ನೋಡಿ.

ಯಾವುದೇ ಪಾಕಿಸ್ತಾನಿ ಸೈನಿಕರು ಅಥವಾ ಪೈಲಟ್‌ಗಳು ಸತ್ತರೆ ಯಾವುದೇ ರೀತಿಯ ಸಹಾನುಭೂತಿ ತೋರಿಸುವ ಅಗತ್ಯವಿಲ್ಲ ಎಂಬ ಆಕ್ರೋಶ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿದೆ.

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ ನಾಳೆ ಸೋಮನಾಥ ಜ್ಯೋತಿರ್ಲಿಂಗ ದರ್ಶನ: 100 ದಂಪತಿಗಳಿಂದ ವಿಶೇಷ ರುದ್ರಾರ್ಚನೆ

ದೊಡ್ಡಬಳ್ಳಾಪುರದಲ್ಲಿ ನಾಳೆ ಸೋಮನಾಥ ಜ್ಯೋತಿರ್ಲಿಂಗ ದರ್ಶನ: 100 ದಂಪತಿಗಳಿಂದ ವಿಶೇಷ ರುದ್ರಾರ್ಚನೆ

ಸಾವಿರ ವರ್ಷಗಳ ಇತಿಹಾಸವಿರುವ ಪವಿತ್ರ ಸೋಮನಾಥ ಜ್ಯೋತಿರ್ಲಿಂಗ (Somnath Jyotirlinga Darshan) ಮಾರ್ಚ್ 14ರಂದು ದೊಡ್ಡಬಳ್ಳಾಪುರಕ್ಕೆ ಆಗಮಿಸುತ್ತಿದ್ದು, ಈ ಜ್ಯೋತಿರ್ಲಿಂಗ ದರ್ಶನಕ್ಕೆ ನಗರದ ಸೋಮೇಶ್ವರ ದೇವಾಲಯದಲ್ಲಿ ಭಕ್ತಾದಿಗಳಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಆರ್ಟ್ ಆಫ್

[ccc_my_favorite_select_button post_id="120187"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!