ದುಬೈನಲ್ಲಿ ತೇಜಸ್ ಯುದ್ಧ ವಿಮಾನ ಪತನ.. ಪೈಲಟ್ ನಿಧನ.!| Video

Tejas fighter jet crashes in Dubai

ನವದೆಹಲಿ: ದುಬೈಯಲ್ಲಿ ನಡೆಯುತ್ತಿರುವ ವೈಮಾನಿಕ ಪ್ರದರ್ಶನದಲ್ಲಿ ಭಾರತದ ತೇಜಸ್ ಯುದ್ಧ ವಿಮಾನ (Tejas Fighter Jet) ಪತನವಾಗಿದೆ.

ಎಚ್‌ಎಎಲ್ ನಿರ್ಮಿತ ಈ ಲಘುಯುದ್ಧ ವಿಮಾನ (ಎಲ್‌ಸಿಎ) ಶುಕ್ರವಾರ ಮಧ್ಯಾಹ್ನ ಏಕಾಏಕಿ ಭೂಮಿಗೆ ಅಪ್ಪಳಿಸಿದೆ. ಪೈಲಟ್ ಮೃತಪಟ್ಟಿದ್ದಾರೆ.

ದುಬೈನ ಅಲ್ ಮಕ್ರೂಮ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪ ತೇಜಸ್ ಪತನವಾಗುತ್ತಿದ್ದಂತೆ ದಟ್ಟ ಹೊಗೆ ವ್ಯಾಪಿಸಿದ್ದು, ವಿಡಿಯೋ ವೈರಲ್ ಆಗಿದೆ.

ಘಟನೆಗೆ ಕಾರಣ ಇನ್ನೂ ಗೊತ್ತಾಗಿಲ್ಲ. ಭಾರತೀಯ ವಾಯುಪಡೆ ತನಿಖೆಗೆ ಆದೇಶ ನೀಡಿದೆ. 2 ವರ್ಷಗಳ ಅವಧಿಯಲ್ಲಿ ತೇಜಸ್ 2ನೇ ಬಾರಿಗೆ ಪತನವಾದ ಉದಾಹರಣೆಯಿದು.

ವಿಶ್ವದ ಅತಿದೊಡ್ಡ ವೈಮಾನಿಕ ಪ್ರದರ್ಶನಗಳಲ್ಲಿ ಒಂದಾದ, 2 ವರ್ಷಕ್ಕೊಮ್ಮೆ ನಡೆಯುವ ದುಬೈ ಏರ್ ಶೋ ವೇಳೆ ಈ ಅಪಘಾತ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ. ಈ ಏರ್ ಶೋ 5 ‘ವೈಮಾನಿಕ ದಿನಗಳಿಂದ ನಡೆಯುತ್ತಿದೆ.

ಪ್ರದರ್ಶನದ ವೇಳೆ ಪೈಲಟ್ ನಮಾನ್ಶ್ ಶೈಯಲ್ ಮರಣ ಹೊಂದಿದ್ದಾರೆ. ಈ ದುಃಖದ ಸಮಯದಲ್ಲಿ ಮೃತರ ಕುಟುಂಬದೊಂದಿಗೆ ನಾವು ನಿಲ್ಲುತ್ತೇವೆ ಎಂದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತೇಜಸ್ 4.5 ತಲೆಮಾರಿನ ಯುದ್ಧ ವಿಮಾನವಾಗಿದ್ದು, ಹಾರಾಟದ ವೇಳೆ ಇಂಧನ ತುಂಬಿಸಿ ಕೊಳ್ಳುವ ಸಾಮರ್ಥ್ಯ ಹೊಂದಿದೆ. ಟೇಕಾಫ್ ಅಥವಾ ಲ್ಯಾಂಡಿಂಗ್ ಸಮಯದಲ್ಲಿ ಪೈಲಟ್ ಸುರಕ್ಷಿತವಾಗಿ ಹೊರಬರುವಂತೆ ಸೀಟ್ ವಿನ್ಯಾಸ ಗೊಳಿಸಲಾಗಿದೆ.

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!