ಮಹಿಳೆಯರಿಗೆ ಉಚಿತ ಪ್ರಯಾಣ; ಸಿಎಂ ಮಡದಿಗೆ ಆಧಾರ್ ಕೊಡಿ ಎಂದ ಕಂಡಕ್ಟರ್..!| ವಿಡಿಯೋ ನೋಡಿ

Free bus scheme for women: Conductor asks CM Wife's to show Aadhaar..!

ಹೈದರಾಬಾದ್: ಕರ್ನಾಟಕದ (Karnataka ) ಗ್ಯಾರಂಟಿ ಯೋಜನೆಯಲ್ಲಿ (Guarantee scheme) ಒಂದಾದ ಶಕ್ತಿ ಯೋಜನೆ (Sakti scheme) ಮಹಿಳೆಯರಿಗೆ ಉಚಿತ ಪ್ರಯಾಣದ ಯಶಸ್ಸಿನಿಂದ ಪ್ರೇರಣೆ ಪಡೆದಿರುವ ಆಂಧ್ರಪ್ರದೇಶ (Andhra Pradesh) ಸರ್ಕಾರ, ತನ್ನ ರಾಜ್ಯದಲ್ಲಿಯೂ ಮಹಿಳೆಯರಿಗೆ ಉಚಿತ ಬಸ್ ಯೋಜನೆ (Free bus scheme for women) ಜಾರಿಗೆ ತಂದಿದೆ.

ಈ ಯೋಜನೆ ಕರ್ನಾಟಕದಂತೆ ಆಂಧ್ರಪ್ರದೇಶದಲ್ಲಿಯೂ ಮಹಿಳೆಯರಿಂದ ವ್ಯಾಪಕ ಪ್ರಶಂಸೆ ಪಡೆಯುತ್ತಿದೆ.

ಇದನ್ನು ತಿಳಿಯಲು ಸಿಎಂ ಚಂದ್ರಬಾಬು ನಾಯ್ಡು ಅವರ ಪತ್ನಿ ನಾರಾ ಭುವನೇಶ್ವರಿ ಅವರು ಸಾರಿಗೆ ಬಸ್ ಹತ್ತಿ ಮಹಿಳೆಯರೊಂದಿಗೆ ಪ್ರಯಾಣ ಬೆಳಸಿದ್ದಾರೆ.

ಈ ವೇಳೆ ಅವರ ಬಳಿ ಬಂದ ಮಹಿಳಾ ಕಂಡಕ್ಟರ್ ಆಧಾರ್ ಗುರುತಿನ ಚೀಟಿ ಕೇಳಿದ್ದಾರೆ. ಆದರೆ ಸಿಎಂ ಮಹಿಳೆಯರಿಗೆ ಬಸ್ ಫ್ರೀ ಅಂದಿದ್ದಾರೆ, ನೀವು ಆಧಾರ್ ಕೇಳ್ತಿರಿ..? ನಾ ಫ್ರೀ ಅಂತ ಬಸ್ ಹತ್ತಿದೆ ಎಂದು ನಗುನಗುತ್ತಲೇ ಪ್ರಶ್ನಿಸಿದ್ದಾರೆ.

ಇದಕ್ಕೆ ತಮಾಷೆಯಾಗಿಯೇ ಉತ್ತರ ನೀಡಿರುವ ಮಹಿಳಾ ಕಂಡಕ್ಟರ್, ಮಹಿಳೆಯರಿಗೆ ಬಸ್ ಪ್ರಯಾಣ ಉಚಿತವೇ ಮೆಡಮ್. ಆದರೆ ಸ್ತ್ರೀ ಶಕ್ತಿ ಎಂದರೆ ಆಧಾರ್ ತೋರಿಸಬೇಕು ಮೆಡಮ್ ಎಂದಿದ್ದಾರೆ.

ಈ ವೇಳೆ ಜೊತೆಯಲ್ಲಿದ್ದವರು ಜೋರಾಗಿ ನಕ್ಕಿದ್ದಾರೆ. ಬಳಿಕ ಸಹಾಯಕರಿಂದ ಆಧಾರ್ ಪಡೆದ ಸಿಎಂ ಪತ್ನಿ, ಕಂಡಕ್ಟರ್ ಗೆ ಆಧಾರ್ ಗುರುತಿನ ಚೀಟಿ ತೋರಿಸಿ ಟಿಕೇಟ್ ಪಡೆದು ಪ್ರಯಾಣ ಮುಂದುವರಿಸಿದ್ದಾರೆ.

ಈ ಹಾಸ್ಯ ಮಿಶ್ರಿತ ಘಟನೆಯ ವಿಡಿಯೋವನ್ನು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಸಿಎಂ ನಾರಾ ಭುವನೇಶ್ವರಿ ಪೋಸ್ಟ್ ಮಾಡಿದ್ದಾರೆ.

ಕುಪ್ಪಂ ಕ್ಷೇತ್ರದ ಶಾಂತಿಪುರಂನಿಂದ ತುಮ್ಮಿಸ್‌ಗೆ ಪ್ರಯಾಣಿಸುವಾಗ, ರಾಜ್ಯ ಸರ್ಕಾರ ಜಾರಿಗೆ ತಂದ ಉಚಿತ ಆರ್‌ಟಿಸಿ ಬಸ್ ಪ್ರಯಾಣ ಸೌಲಭ್ಯವನ್ನು ನಾನು ಬಳಸಿಕೊಂಡೆ.

ನಾನು ನನ್ನ ಆಧಾರ್ ಕಾರ್ಡ್ ತರಲಿಲ್ಲ ಮತ್ತು ಕಂಡಕ್ಟರ್ ಅನ್ನು ಈಗ ಏಕೆ ಎಂದು ಕೇಳಿದೆ, ಅವರು ಉಚಿತ ಪ್ರಯಾಣಕ್ಕೆ ಗುರುತಿನ ಚೀಟಿ ಕಡ್ಡಾಯ ಎಂದು ಹೇಳಿದರು. ನಂತರ ನಾನು ನನ್ನ ಆಧಾರ್ ಕಾರ್ಡ್ ತೋರಿಸಿ ಉಚಿತ ಟಿಕೆಟ್ ಪಡೆದುಕೊಂಡೆ. ನನ್ನ ಸಹ ಪ್ರಯಾಣಿಕರೊಂದಿಗೆ ಮಾತನಾಡುತ್ತಾ ನಾನು ಮೋಜಿನ ಸಮಯವನ್ನು ಕಳೆದೆ ಎಂದು ಬರೆದಿದ್ದಾರೆ.

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!