ಶಬರಿಮಲೆ ಯಾತ್ರೆ: ಆತಂಕ ಬೇಡವೆಂದು ದೊಡ್ಡಬಳ್ಳಾಪುರ ಮಾಲಾಧಾರಿಗಳ ಸಂದೇಶ| Video

Sabarimala Yatra: Doddballapur Maladhari's message

ಕೇರಳ: ಪ್ರಸಿದ್ಧ ಶಬರಿಮಲೆ (Sabarimala) ಅಯ್ಯಪ್ಪ ಸ್ವಾಮಿ ದರ್ಶನವು ಕಳೆದ ವಾರದಿಂದ ಆರಂಭವಾಗಿದೆ. ಈ ವೇಳೆ ಭಾರೀ ಗೊಂದಲ ಹಾಗೂ ಆತಂಕದಿಂದ ಕೂಡಿದೆ. ಭಾರೀ ಜನ ಸಂದಣೆ ಆಗುತ್ತಿದ್ದು, ಭಕ್ತರ ಸಂಖ್ಯೆ ಹೆಚ್ಚಳವಾಗುತ್ತಿದೆ ಎಂದು ನ್ಯೂಸ್ ಚಾನಲ್ ಹಾಗೂ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋಗಳು ವೈರಲ್ ಆಗಿವೆ.

ಈ ಕುರಿತು ದೊಡ್ಡಬಳ್ಳಾಪುರದಿಂದ ತೆರಳಿರುವ ಮಾಲಾಧಾರಿಗಳು ಶುಭ ಸಂದೇಶವನ್ನು ನೀಡಿದ್ದು, ನ್ಯೂಸ್ ಚಾನಲ್ ಗಳಲ್ಲಿ ವರದಿಯಾದಂತೆ ಯಾವುದೇ ಆತಂಕಕಾರಿ ಪರಿಸ್ಥಿತಿ ಶಬರಿಮಲೆಯಲ್ಲಿ ಇಲ್ಲವೆಂದು ತಿಳಿದುಬಂದಿದೆ.

ಮಲ್ಲತ್ತಹಳ್ಳಿ ಚಂದ್ರಶೇಖರ್ ಸ್ವಾಮಿ ಅವರ ನೇತೃತ್ವದಲ್ಲಿ, ದೊಡ್ಡಬಳ್ಳಾಪುರ ಅಯ್ಯಪ್ಪ ಸ್ವಾಮಿ ದೇವಾಲಯದಿಂದ ಇರುಮುಡಿ ಹೊತ್ತು ಶಬರಿಮಲೆ ಯಾತ್ರೆ ತೆರಳಿರುವ ತಂಡ ಸುಮಾರು 20 ನಿಮಿಷಗಳಲ್ಲಿ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದಿದ್ದಾರೆ.

ಕೆಲ ಖಾಸಗಿ ಚಾನೆಲ್ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಕೇರಳ ಸರ್ಕಾರವು ಈ ಬಾರಿ ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಬರುವವರಿಗೆ ಸೂಕ್ತ ವ್ಯವಸ್ಥೆಯನ್ನು ಮಾಡಿಲ್ಲ ಎಂಬ ಆರೋಪ ಕೇಳಿ ಬಂದಿತ್ತು.

ಅಲ್ಲದೆ ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಅಣ್ಣಾಮಲೈ ಅವರು ಶಬರಿಮಲೆಯಲ್ಲಿ ಜನದಟ್ಟಣೆಯಲ್ಲಿ ಸಿಲುಕಿರುವ ಸಣ್ಣ ಹೆಣ್ಣು ಮಗು (ಮಾಲಾಧಾರಿ ಸ್ವಾಮಿ) ಆತಂಕಗೊಂಡಿರುವ ವಿಡಿಯೋವನ್ನು ಹಂಚಿಕೊಂಡಿದ್ದರು‌.

ಈ ರೀತಿಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಬಿಜೆಪಿ ಹಾಗೂ ಕೇರಳದಲ್ಲಿ ಆಡಳಿತವಿರುವ ಕಮ್ಯುನಿಸ್ಟ್ ಪಾರ್ಟಿ ಪರಸ್ಪರ ಆರೋಪ, ಪ್ರತ್ಯಾರೋಪ ಮಾಡಿಕೊಂಡಿದ್ದವು.

ಇದರ ಕುರಿತು ಹರಿತಲೇಖನಿ ದೊಡ್ಡಬಳ್ಳಾಪುರದಿಂದ ತೆರಳಿರುವ ಮಾಲಾಧಾರಿಗಳ ಮಾಹಿತಿ ಸಂಗ್ರಹಿಸಿ, ಶಬರಿಮಲೆ ಕ್ಷೇತ್ರದ ಪ್ರತ್ಯಕ್ಷ ದರ್ಶನದ ವಿವರಣೆ ಪಡೆದಾಗ, ಕ್ಷೇತ್ರದಲ್ಲಿ ಆರಂಭದಲ್ಲಿ ಸ್ವಲ್ಪ ಜನಸಂಖ್ಯೆ ಹೆಚ್ಚಿತ್ತು ಹೊರತು ಪಡಿಸಿದರೆ. ಈಗ ಪ್ರತಿ ವರ್ಷದಂತೆ ಜನ ದಟ್ಟಣೆ ಸಾಮಾನ್ಯವಾಗಿದೆ.

ದೊಡ್ಡಬಳ್ಳಾಪುರದಿಂದ ಬಂದಿರುವ 9 ಮಂದಿ ಮಾಲಾಧಾರಿಗಳ ತಂಡ ಯಾವುದೇ ಗೊಂದಲವಿಲ್ಲದೆ, ಕೆಲವೇ ನಿಮಿಷಗಳಲ್ಲಿ ಸ್ವಾಮಿಯ ದರ್ಶನ ಪಡೆದಿದ್ದೇವೆ ಎಂದು ಹೇಳಿದ್ದಾರೆ.

ರಜಾ ದಿನವಾದ ಭಾನುವಾರದಂದು ಸ್ವಲ್ಪ ಹೆಚ್ಚಿನ ಭಕ್ತರು ಕ್ಷೇತ್ರಕ್ಕೆ ಬರುತ್ತಾರೆ ಉಳಿದಂತೆ ನಾವು ಕಂಡಂತೆ ಶಬರಿಮಲೆಯಲ್ಲಿ ಯಾವುದೇ ಸಮಸ್ಯೆ ಇಲ್ಲವಾಗಿದ್ದು, ಅಯ್ಯಪ್ಪ ಭಕ್ತರು ಆತಂಕ ಪಡುವ ಸನ್ನಿವೇಶ ಇಲ್ಲವೆಂದು ಮಾಲಾಧಾರಿ ರಾಜಘಟ್ಟ ಯಶವಂತ್ ಸ್ವಾಮಿ ಅವರು ತಿಳಿಸಿದ್ದಾರೆ.

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!