ದೊಡ್ಡಬಳ್ಳಾಪುರದಲ್ಲಿ ಸಾಯಿ ಬಾಬಾ ರವರ ಜನ್ಮ ಶತಮಾನೋತ್ಸವ

Sai Baba's birth centenary celebrated in Doddaballapur

ದೊಡ್ಡಬಳ್ಳಾಪುರ: ನಗರದ ದೇವರಾಜ ನಗರದ ಶ್ರೀ ಸತ್ಯ ಸಾಯಿ ಸೇವಾ ಸಮಿತಿ ವತಿಯಿಂದ ಶ್ರೀ ಸತ್ಯ ಸಾಯಿ ಬಾಬಾ ರವರ ಜನ್ಮ ಶತಮಾನೋತ್ಸವ (Sai Baba’s birth centenary) ಕಾರ್ಯಕ್ರಮ ಸತ್ಯ ಸಾಯಿ ಸೇವಾ ಕ್ಷೇತ್ರದಲ್ಲಿ ಶ್ರದ್ಧಾ ಭಕ್ತಿಗಳಿಂದ ನೆರವೇರಿತು.

ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಓಂಕಾರ ಸುಪ್ರಭಾತ, ಅಭಿಷೇಕ ಮತ್ತು ಸತ್ಯನಾರಾಯಣ ಪೂಜೆ ನಡೆಯಿತು.

ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು.

ಸಾಯಿ ಭಜನೆಯೊಂದಿಗೆ ಸಾಯಿಬಾಬಾ ಅವರ ಭಾವಚಿತ್ರದ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.ನಂತರ ಮಹಾಮಂಗಳಾರತಿ ಮತ್ತು ಪ್ರಸಾದ ವಿನಿಯೋಗ ನಡೆಯಿತು. ನೂರಾರು ಭಕ್ತಾದಿಗಳು ಶ್ರದ್ಧಾಭಕ್ತಿಯಿಂದ ಭಾಗವಹಿಸಿದ್ದರು. ಸಂಜೆ ದೀಪೋತ್ಸವ ನಡೆಯಿತು.

ಸಾಯಿ ಸೇವಾ ಟ್ರಸ್ಟ್ ಅಧ್ಯಕ್ಷ ಎ.ಆರ್.ನಾಗರಾಜನ್ ಮಾತನಾಡಿ, ಸಾಯಿಬಾಬಾ ಅವರು, ಆದ್ಯಾತ್ಮಿಕ ಶಕ್ತಿಯಾಗಿ ಸಮಾಜ ಸೇವೆ ಹಾಗೂ ಆದ್ಯಾತ್ಮಕತೆಗೆ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದರು. ಅಂತಹವರ ಆದರ್ಶಗಳನ್ನು ನಾವು ಮೈಗೂಡಿಸಿಕೊಳ್ಳಬೇಕಿದೆ.

ಧ್ಯಾನ, ಶಿಸ್ತು, ಸಂಯಮ, ಆದ್ಯಾತ್ಮ ಚಿಂತನೆಗಳು ನಮ್ಮ ಬದುಕನ್ನು ಉಜ್ವಲಗೊಳಿಸುವಲ್ಲಿ ನೆರವಾಗುತ್ತವೆ. ಈ ನಿಟ್ಟಿನಲ್ಲಿ ಸಾಯಿ ಬಾಬಾ ರವರ ಜನ್ಮ ಶತಮಾನೋತ್ಸವ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ ಎಂದರು.

ಕ್ರಾರ್ಯಕ್ರಮದಲ್ಲಿ ಸಂಚಾಲಕರಾದ ಎಸ್.ಎಲ್.ರಾಮಚಂದ್ರ ಸಮಿತಿಯ ಎಂ.ಕೆ. ವಿಶ್ವನಾಥ್, ಬಿ.ಜೆ. ದೀಪಕ್, ಸಾಯಿದೀಪ, ಪಾರ್ವತಿ ಶೆಟ್ಟಿ, ಬಿ.ಕೆ.ಬಾಲರಾಜು, ರಾಧಿಕಾ, ಕೆ.ಪಿ.ವಾಸುದೇವ್ ಮೊದಲಾದವರು ಉಪಸ್ಥಿತರಿದ್ದರು.

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!