Doddaballapura: Mobile medical unit launched

ದೊಡ್ಡಬಳ್ಳಾಪುರ: ಉಚಿತ ಸಂಚಾರಿ ವೈದ್ಯಕೀಯ ಘಟಕಕ್ಕೆ ಚಾಲನೆ

ದೊಡ್ಡಬಳ್ಳಾಪುರ: ಜುಬಿಲಂಟ್ ಭರ್ತಿಯಾ ಫೌಂಡೇಷನ್ REC ಲಿಮಿಟೆಡ್ ವತಿಯಿಂದ ತನ್ನ CSR ಅನುದಾನದಲ್ಲಿ ಸಂಚಾರಿ ವೈದ್ಯಕೀಯ ಘಟಕದ (Mobile medical unit) ಮೂಲಕ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ಒದಗಿಸುವ ಸಮುದಾಯ ಆರೋಗ್ಯ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಗಿದೆ.

ದೊಡ್ಡಬಳ್ಳಾಪುರದ ತಾಯಿ ಮಗು ಆಸ್ಪತ್ರೆ ಆವರಣದಲ್ಲಿ ಮೊಬೈಲ್ ಆರೋಗ್ಯ ವ್ಯಾನ್‌ಗಳ ಮೂಲಕ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ಒದಗಿಸುವ ಸಮುದಾಯ ಆರೋಗ್ಯ ಕಾರ್ಯಕ್ರಮವನ್ನು ಡಾ.ವಿಜಯ ಅವರು ಚಾಲನೆ ನೀಡಿದರು.

ಈ ಕಾರ್ಯಕ್ರಮ ಈಗಾಗಲೇ ಮೈಸೂರು ಜಿಲ್ಲೆ ನಂಜನಗೂಡು ಚಾಲನೆಯಲ್ಲಿದ್ದು, ಪ್ರತಿ ವ್ಯಾನ್‌ನಲ್ಲಿ ಒಬ್ಬ ಎಂಬಿಬಿಎಸ್ ವೈದ್ಯ, ಔಷಧಿಕಾರ ಕಮ್ ಪ್ಯಾರಾಮೆಡಿಕಲ್‌ ವೃತ್ತಿಪರರು ಮತ್ತು ಚಾಲಕ ಸಿಬ್ಬಂದಿಯನ್ನು ಹೊಂದಿರಲಿದೆ.

ಗುಣಮಟ್ಟದ ವೈದ್ಯಕೀಯ ಆರೈಕೆಯು ಗ್ರಾಮೀಣ ಮಟ್ಟಕ್ಕೆ ತಲುಪುವುದನ್ನು ಯೋಜನೆಯ ಉದ್ದೇಶವಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಮಹಿಳೆಯರು, ಮಕ್ಕಳು, ವೃದ್ಧರು ಮತ್ತು ಇತರ ಹಿಂದುಳಿದ ಸಮುದಾಯಗಳಿಗೆ ಉಚಿತ ಆರೋಗ್ಯ ಒದಗಿಸಲಿದೆ.

ಈ ವೇಳೆ ಜೆಎಫ್‌ಎಲ್‌ನ ಮುಖ್ಯಸ್ಥರಾದ ದೀಪಕ್, ರಘುರಾಮಗ ವರ್ಕಳ, ಸಿಎಸ್‌ಆರ್ ಯೋಜನೆಯ ಮುಖ್ಯಸ್ಥ ಮನು, ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ರಮೇಶ, ವೈದ್ಯರಾದ ಡಾ.ರಾಜು, ಡಾ. ಮಂಜುನಾಥ್, ಡಾ.ನಿರಂಜನ್ ಮತ್ತಿತರರಿದ್ದರು.

ರಾಜಕೀಯ

ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ: ಜೆಡಿಎಸ್ ಅಭ್ಯರ್ಥಿ ಪರ ಬಿ.ಮುನೇಗೌಡ ಭರ್ಜರಿ ಪ್ರಚಾರ

ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ: ಜೆಡಿಎಸ್ ಅಭ್ಯರ್ಥಿ ಪರ ಬಿ.ಮುನೇಗೌಡ ಭರ್ಜರಿ ಪ್ರಚಾರ

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣಾ ಕಣದಲ್ಲಿ ಸೋಮವಾರದಿಂದ ಜೆಡಿಎಸ್ (JDS) ಅಭ್ಯರ್ಥಿಗಳ ಪರವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ (B. Mune Gowda) ಅವರು ಮತಯಾಚನೆಗೆ ಚಾಲನೆ ನೀಡಿದ್ದಾರೆ.

[ccc_my_favorite_select_button post_id="117387"]
ಹಿರಿಯ ಶಾಸಕ ಶಾಮಾನೂರು ಶಿವಶಂಕರಪ್ಪ ನಿಧನ

ಹಿರಿಯ ಶಾಸಕ ಶಾಮಾನೂರು ಶಿವಶಂಕರಪ್ಪ ನಿಧನ

ರಾಜ್ಯ ಕಾಂಗ್ರೆಸ್ ನ ದಾವಣಗೆರೆ ಮೂಲದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ (Shamanur Shivashankarappa) ಅವರು ವಿಧಿವಶರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು.

[ccc_my_favorite_select_button post_id="117359"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕಬ್ಬಡಿ ಚಾಂಪಿಯನ್ ಶಿಪ್; ಕರ್ನಾಟಕಕ್ಕೆ ಕಂಚಿನ ಪದಕ.. ದೊಡ್ಡಬಳ್ಳಾಪುರದ ಹರೀಶ್ ಭಾಗಿ

ಕಬ್ಬಡಿ ಚಾಂಪಿಯನ್ ಶಿಪ್; ಕರ್ನಾಟಕಕ್ಕೆ ಕಂಚಿನ ಪದಕ.. ದೊಡ್ಡಬಳ್ಳಾಪುರದ ಹರೀಶ್ ಭಾಗಿ

ಅಮೆಚೂರ್ ಕಬಡ್ಡಿ ಫೆಡರೇಶನ್ ಆಫ್ ಇಂಡಿಯಾ ವತಿಯಿಂದ ಮಹಾರಾಷ್ಟ್ರದ ಜಾಲ್ಗೊಂನ್ ನಲ್ಲಿ ನಡೆದ 5ನೇ ಫೆಡರೇಶನ್ ಕಪ್ ನ್ಯಾಷನಲ್ ಕಬ್ಬಡಿ ಚಾಂಪಿಯನ್ ಶಿಪ್ ನಲ್ಲಿ (Kabbadi Championship) ಭಾಗವಹಿಸಿದ ಕರ್ನಾಟಕದ ಕಬ್ಬಡಿ ತಂಡ ಕಂಚಿನ

[ccc_my_favorite_select_button post_id="117398"]
ದೊಡ್ಡಬಳ್ಳಾಪುರ: ಹಾಡೋನಹಳ್ಳಿ ಚೌಡೇಶ್ವರಿ ದೇವಸ್ಥಾನದಲ್ಲಿ ಮತ್ತೆ ಕಳ್ಳತನ..! CCTV Video ನೋಡಿ

ದೊಡ್ಡಬಳ್ಳಾಪುರ: ಹಾಡೋನಹಳ್ಳಿ ಚೌಡೇಶ್ವರಿ ದೇವಸ್ಥಾನದಲ್ಲಿ ಮತ್ತೆ ಕಳ್ಳತನ..! CCTV Video ನೋಡಿ

ಘಾಟಿ ಸುಬ್ರಹ್ಮಣ್ಯ ರಸ್ತೆಯಲ್ಲಿನ ಹಾಡೋನಹಳ್ಳಿಯ ಚೌಡೇಶ್ವರಿ ದೇವಸ್ಥಾನದಲ್ಲಿ (Chowdeshwari Temple) ಮತ್ತೆ ಕಳ್ಳತನ ಪ್ರಕರಣ ನಡೆದಿದ್ದು, ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

[ccc_my_favorite_select_button post_id="117382"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]