ಬಾಲಿವುಡ್ ದಂತಕಥೆ ಧರ್ಮೇಂದ್ರ ಇನ್ನಿಲ್ಲ..!: ಸುಳ್ಳು ಸುದ್ದಿಯಾಗಲೆಂದು ಅಭಿಮಾನಿಗಳ ಹಾರೈಕೆ

Dharmendra's health stable, daughter Esha Deol condemns media reports on death

ನವದೆಹಲಿ: ಬಾಲಿವುಡ್ ಚಿತ್ರರಂಗದ ಖ್ಯಾತ ನಟ ಧರ್ಮೇಂದ್ರ (80 ವರ್ಷ) ಅವರು ನಿಧನಹೊಂದಿದ್ದಾರೆಂದು (Bollywood actor Dharmendra) ಚಲನಚಿತ್ರ ನಿರ್ದೇಶಕ ಕರಣ್ ಜೋಹರ್ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

1935 ರಲ್ಲಿ ಪಂಜಾಬ್‌ನಲ್ಲಿ ಜನಿಸಿದ ಈ ಹಿರಿಯ ನಟ, ಸಾಧಾರಣ ಆರಂಭದಿಂದ ಆರು ದಶಕಗಳಲ್ಲಿ 300 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸುವವರೆಗೆ ಬೆಳೆದರು, ಇದರಲ್ಲಿ ಶೋಲೆ ಮತ್ತು ಚುಪ್ಕೆ ಚುಪ್ಕೆಯಂತಹ ಕಲಾತ್ಮಕ ಹಿಟ್‌ಗಳು ಸೇರಿವೆ.

ತಮ್ಮ ನವಿರಾದ ಮೋಡಿ ಮತ್ತು ಆಕ್ಷನ್-ಹೀರೋ ಪಾತ್ರಗಳಿಗೆ ಹೆಸರುವಾಸಿಯಾದ ಅವರು ಇತ್ತೀಚೆಗೆ ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿಯಲ್ಲಿ ಕಾಣಿಸಿಕೊಂಡರು.

ನಿರ್ದೇಶಕ ಕರಣ್ ಜೋಹರ್ ಅವರು ಧರ್ಮೇಂದ್ರ ಅಗಲಿಕೆ ಸಂತಾಪ ಸೂಚಿಸಿದ್ದಾರೆ.

ಇತ್ತೀಚಿಗಷ್ಟೇ ಧರ್ಮೇಂದ್ರ ನಿಧರಾಗಿದ್ದಾರೆಂದು ಸುದ್ದಿಯಾಗಿದ್ದು, ಅವರ ಕುಟುಂಬ ಆಕ್ರೋಶ ವ್ಯಕ್ತಪಡಿಸಿದ್ದು, ಬಳಿಕ ಧರ್ಮೇಂದ್ರ ಅವರು ಗುಣಮುಖರಾಗಿ ಮನೆಗೆ ಮರಳಿದ್ದರು. ಆದರೆ ಇಂದು ಕಿರಣ್ ಜೋಹರ್ ಅವರು ಧರ್ಮೇಂದ್ರ ಇಹಲೋಕ ತ್ಯಜಿಸಿರುವುದಾಗಿ ಪೋಸ್ಟ್ ಮಾಡಿದ್ದಾರೆ.

ಇದೀಗ ಬಂದ ಮಾಹಿತಿ ಅನ್ವಯ ಧರ್ಮೇಂದ್ರ ಅವರ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!