ವರಿಷ್ಠರ ತೀರ್ಮಾನಕ್ಕೆ ನಾನು ಡಿ.ಕೆ.ಶಿವಕುಮಾರ್ ಬದ್ಧರಾಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

Will the central government return the excess GST collected from the people? CMSiddaramaiah questions

ಚಿಕ್ಕಬಳ್ಳಾಪುರ(ಶಿಡ್ಲಘಟ್ಟ): ಬಿಜೆಪಿಯವರು ಸರ್ಕಾರದ ಬಳಿ ಹಣವಿಲ್ಲ ಎನ್ನುತ್ತಾರೆ. 2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಪ್ರಶ್ನಿಸಿದರು.

ಅವರು ಇಂದು ಶಿಡ್ಲಘಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಿಜೆಪಿ ಅಪಪ್ರಚಾರ

ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಭಿವೃದ್ಧಿ ಕೆಲಸಗಳಿಗೆ ವೆಚ್ಚ ಮಾಡಲಾಗುತ್ತಿದೆ. ಚಿಕ್ಕಬಳ್ಳಾಪುರದಲ್ಲಿ ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡುತ್ತಿದ್ದೇವೆ. ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ. ಸುಳ್ಳು ಬಿಟ್ಟರೆ ಬೇರೇನೂ ಹೇಳಲು ಬರುವುದಿಲ್ಲ. ಸುಳ್ಳೇ ಅವರ ಮನೆ ದೇವರು ಎಂದರು.

ನುಡಿದಂತೆ ನಡೆಸಿದ್ದೇವೆ

ಗ್ಯಾರಂಟಿ ಯೋಜನೆಗಳಿಗೆ ಒಂದು ಲಕ್ಷ ಕೋಟಿ ರೂಗಳಿಗೂ ಹೆಚ್ಚು ಹಣವನ್ನು ವೆಚ್ಚ ಮಾಡಲಾಗಿದೆ. ನಾವು ನುಡಿದಂತೆ ನಡೆದ ಸರ್ಕಾರ ಎಂದು ಹೇಳಿದ್ದೆವು. ಅದರಂತೆ ನಡೆದಿದ್ದೇವೆ ಎಂದರು.

ಪಕ್ಷದ ವರಿಷ್ಠರ ತೀರ್ಮಾನಕ್ಕೆ ನಾನು ಡಿ.ಕೆ.ಶಿವಕುಮಾರ್ ಬದ್ಧರಾಗಬೇಕು

ಅಧಿಕಾರ ಹಂಚಿಕೆಗೆ ಸಂಬಂಧಿಸಿದಂತೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ನಮ್ಮಲ್ಲಿ ಹೈ ಕಮಾಂಡ್ ಏನು ತೀರ್ಮಾನ ಮಾಡ್ತಾರೋ ಅದರಂತೆ ನಾನು ಹಾಗೂ ಡಿ. ಕೆ.ಶಿವಕುಮಾರ್ ಒಪ್ಪಬೇಕು ಎಂದರು.

ಪಕ್ಷದ ವರಿಷ್ಠರ ತೀರ್ಮಾನದಂತೆ ನಡೆಯುವೆವು

ಹೈ ಕಮಾಂಡ್ ಐದು ತಿಂಗಳ ಹಿಂದೆ ಭೇಟಿಯಾದಾಗ. ಸಚಿವ ಸಂಪುಟ ಪುನರ್ ರಚನೆ ಮಾಡಲು ಸೂಚನೆ ನೀಡಿದ್ದರು. ನಾನು ಎರಡೂವರೆ ವರ್ಷ ತುಂಬಿದ ನಂತರ ಮಾಡೋಣ ಎಂದು ತಿಳಿಸಿದ್ದೆ. ಈಗ ಏನು ಸೂಚನೆ ನೀಡುತ್ತಾರೋ ಅದರಂತೆ ನಡೆಯುತ್ತೇವೆ ಎಂದರು.

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!