Constitution Day celebration at MSV Public School, Doddaballapur

ದೊಡ್ಡಬಳ್ಳಾಪುರದ ಎಂಎಸ್‌ವಿ ಪಬ್ಲಿಕ್ ಶಾಲೆಯಲ್ಲಿ ಸಂವಿಧಾನ ದಿನಾಚರಣೆ: ವಿದ್ಯಾರ್ಥಿಗಳಿಂದ ನಡೆದ ಅಣಕು ಸಂಸತ್ತು

ದೊಡ್ಡಬಳ್ಳಾಪುರ: ತಾಲೂಕಿನ ಪ್ರತಿಷ್ಠಿತ ಎಂಎಸ್‌ವಿ ಪಬ್ಲಿಕ್ ಶಾಲೆಯಲ್ಲಿ (MSV Public School) ಇಂದು ಸಂವಿಧಾನ ದಿನವನ್ನು ಆಚರಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ಶಾಲೆಯ ವಿದ್ಯಾರ್ಥಿಗಳಿಗೆ ವಿಶೇಷ ಸಭೆಯನ್ನು ಏರ್ಪಡಿಸಲಾಗಿದ್ದು, ಈ ಸಭೆಯ ಮೂಲಕ ವಿದ್ಯಾರ್ಥಿಗಳಿಗೆ ಸಂವಿಧಾನ ದಿನದ ಮಹತ್ವದ ಕುರಿತು ಅರಿವು ಮೂಡಿಸಲಾಯಿತು.

ಪ್ರಾಂಶುಪಾಲರಾದ ಪ್ರಾಂಶುಪಾಲರಾದ ರೆಮ್ಯ ಬಿ ವಿ ಮಾತನಾಡಿ, 1949 ರಲ್ಲಿ ಭಾರತದ ಸಂವಿಧಾನವನ್ನು ಅಂಗೀಕರಿಸಿದ ಮಹತ್ವದ ದಿನವಾಗಿದೆ. ಸಂವಿಧಾನ ಶಿಲ್ಪಿಯಾದ ಡಾ.ಅಂಬೇಡ್ಕರ್ ಅವರು ಹಾಗೂ ಅವರ ತಂಡದ ಪರಿಶ್ರಮ ಹಾಗೂ ದೂರದೃಷ್ಟಿಯ ಫಲವೇ ನಮ್ಮ ಸಂವಿಧಾನ. ಇದರ ರಚನೆಯ ಹಿಂದಿರುವ ಶ್ರಮ ಹಾಗೂ ಮಹತ್ವದ ಬಗ್ಗೆ ಶಿಕ್ಷಕರು ಮಕ್ಕಳಿಗೆ ವಿವರಿಸಿದರು.

ಇದೇ ವೇಳೆ ಸಂವಿಧಾನ ಪೀಠಿಕೆಯನ್ನು ಓದಿ ಹೇಳಿ, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಉಪಸ್ಥಿತರೆಲ್ಲರೂ ಪೀಠಿಕೆಯನ್ನು ಪುನರುಚ್ಛರಿಸಿದರು.

ದಿನದ ವಿಶೇಷವಾಗಿ ಶಾಲಾ ಸಭೆಯಲ್ಲಿ ಸಂಸತ್ತಿನ ಅಣಕು ಪ್ರದರ್ಶನವನ್ನು ಶಾಲಾ ವಿದ್ಯಾರ್ಥಿಗಳು ಪ್ರಸ್ತುತಪಡಿಸಿದರು.

ಸ್ಪೀಕರ್, ಪ್ರಧಾನ ಮಂತ್ರಿ, ಆಡಳಿತ ಪಕ್ಷದ ಸದಸ್ಯರು, ವಿರೋಧ ಪಕ್ಷದ ಸದಸ್ಯರು, ವಿವಿಧ ಇಲಾಖೆಗಳ ಮಂತ್ರಿಗಳು ಮುಂತಾದ ಪದನಾಮಗಳನ್ನೊಂಡ ವಿದ್ಯಾರ್ಥಿ ಸದಸ್ಯರು ಅಣಕು ಸಂಸತ್ತನ್ನು ನಡೆಸಿಕೊಟ್ಟದ್ದು ವಿಶೇಷವಾಗಿತ್ತು.

ಇತರ ವಿದ್ಯಾರ್ಥಿಗಳಲ್ಲಿ ಸಂಸತ್ತು ಮತ್ತು ಅದರ ಪ್ರಕ್ರಿಯೆಗಳನ್ನು ಅರಿಯಲು ಸಹಾಯಕಾರಿಯಾಗಿದ್ದು, ಆಡಳಿತ ಮಂಡಳಿ ಹಾಗೂ ಪ್ರಾಂಶುಪಾಲರು ಶಿಕ್ಷಕರ ಮಾರ್ಗದರ್ಶನ ಹಾಗೂ ಮಕ್ಕಳ ಪಾಲ್ಗೊಳ್ಳುವಿಕೆಯನ್ನು ಅಭಿನಂದಿಸಿದರು.

ಸಮಾಜ ಶಾಸ್ತ್ರ ವಿಭಾಗ ದಿನಕರ್ ಕೆ, ವಿಲ್ಸನ್ ಎ ಎಸ್., ಚಂದನಾ ಎಸ್ ಮೋಹನ್ ಹಾಗೂ ಜಯಂತಿ ಅವರ ತಂಡದ ಮಾರ್ಗದರ್ಶನದಲ್ಲಿ ಸಂವಿಧಾನ ದಿನವನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಸುಬ್ರಮಣ್ಯ ಎ, ಶಿಕ್ಷಕವೃಂದ ಹಾಗೂ ವಿದ್ಯಾರ್ಥಿವೃಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು

ರಾಜಕೀಯ

ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ: ಜೆಡಿಎಸ್ ಅಭ್ಯರ್ಥಿ ಪರ ಬಿ.ಮುನೇಗೌಡ ಭರ್ಜರಿ ಪ್ರಚಾರ

ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ: ಜೆಡಿಎಸ್ ಅಭ್ಯರ್ಥಿ ಪರ ಬಿ.ಮುನೇಗೌಡ ಭರ್ಜರಿ ಪ್ರಚಾರ

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣಾ ಕಣದಲ್ಲಿ ಸೋಮವಾರದಿಂದ ಜೆಡಿಎಸ್ (JDS) ಅಭ್ಯರ್ಥಿಗಳ ಪರವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ (B. Mune Gowda) ಅವರು ಮತಯಾಚನೆಗೆ ಚಾಲನೆ ನೀಡಿದ್ದಾರೆ.

[ccc_my_favorite_select_button post_id="117387"]
ಹಿರಿಯ ಶಾಸಕ ಶಾಮಾನೂರು ಶಿವಶಂಕರಪ್ಪ ನಿಧನ

ಹಿರಿಯ ಶಾಸಕ ಶಾಮಾನೂರು ಶಿವಶಂಕರಪ್ಪ ನಿಧನ

ರಾಜ್ಯ ಕಾಂಗ್ರೆಸ್ ನ ದಾವಣಗೆರೆ ಮೂಲದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ (Shamanur Shivashankarappa) ಅವರು ವಿಧಿವಶರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು.

[ccc_my_favorite_select_button post_id="117359"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕಬ್ಬಡಿ ಚಾಂಪಿಯನ್ ಶಿಪ್; ಕರ್ನಾಟಕಕ್ಕೆ ಕಂಚಿನ ಪದಕ.. ದೊಡ್ಡಬಳ್ಳಾಪುರದ ಹರೀಶ್ ಭಾಗಿ

ಕಬ್ಬಡಿ ಚಾಂಪಿಯನ್ ಶಿಪ್; ಕರ್ನಾಟಕಕ್ಕೆ ಕಂಚಿನ ಪದಕ.. ದೊಡ್ಡಬಳ್ಳಾಪುರದ ಹರೀಶ್ ಭಾಗಿ

ಅಮೆಚೂರ್ ಕಬಡ್ಡಿ ಫೆಡರೇಶನ್ ಆಫ್ ಇಂಡಿಯಾ ವತಿಯಿಂದ ಮಹಾರಾಷ್ಟ್ರದ ಜಾಲ್ಗೊಂನ್ ನಲ್ಲಿ ನಡೆದ 5ನೇ ಫೆಡರೇಶನ್ ಕಪ್ ನ್ಯಾಷನಲ್ ಕಬ್ಬಡಿ ಚಾಂಪಿಯನ್ ಶಿಪ್ ನಲ್ಲಿ (Kabbadi Championship) ಭಾಗವಹಿಸಿದ ಕರ್ನಾಟಕದ ಕಬ್ಬಡಿ ತಂಡ ಕಂಚಿನ

[ccc_my_favorite_select_button post_id="117398"]
ದೊಡ್ಡಬಳ್ಳಾಪುರ: ಹಾಡೋನಹಳ್ಳಿ ಚೌಡೇಶ್ವರಿ ದೇವಸ್ಥಾನದಲ್ಲಿ ಮತ್ತೆ ಕಳ್ಳತನ..! CCTV Video ನೋಡಿ

ದೊಡ್ಡಬಳ್ಳಾಪುರ: ಹಾಡೋನಹಳ್ಳಿ ಚೌಡೇಶ್ವರಿ ದೇವಸ್ಥಾನದಲ್ಲಿ ಮತ್ತೆ ಕಳ್ಳತನ..! CCTV Video ನೋಡಿ

ಘಾಟಿ ಸುಬ್ರಹ್ಮಣ್ಯ ರಸ್ತೆಯಲ್ಲಿನ ಹಾಡೋನಹಳ್ಳಿಯ ಚೌಡೇಶ್ವರಿ ದೇವಸ್ಥಾನದಲ್ಲಿ (Chowdeshwari Temple) ಮತ್ತೆ ಕಳ್ಳತನ ಪ್ರಕರಣ ನಡೆದಿದ್ದು, ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

[ccc_my_favorite_select_button post_id="117382"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]