ಡಿ.19 ರಂದು ದೊಡ್ಡಬಳ್ಳಾಪುರದಲ್ಲಿ ಉದ್ಯೋಗ ಮೇಳ: ಶಾಸಕ ಧೀರಜ್ ಮುನಿರಾಜು ಕರೆ

Job fair in Doddaballapura on December 19: MLA Dheeraj Muniraju

ದೊಡ್ಡಬಳ್ಳಾಪುರ: ಡಿಸೆಂಬರ್ 19 ರಂದು ದೊಡ್ಡಬಳ್ಳಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ತಾಲೂಕು ಮಟ್ಟದ ಉದ್ಯೋಗ ಮೇಳ ಆಯೋಜಿಸಲಾಗುತ್ತಿದೆ. ಯುವ ಸಮುದಾಯ ಮೇಳದಲ್ಲಿ ಪಾಲ್ಗೊಂಡು ಸದುಪಯೋಗ ಪಡಿಸಿಕೊಳ್ಳಿ ಎಂದು ಶಾಸಕ ಧೀರಜ್ ಮುನಿರಾಜು ( Dheeraj Muniraju) ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೌಶಲ್ಯ ಮಿಷನ್, ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಕೇಂದ್ರ ಹಾಗೂ ದೊಡ್ಡಬಳ್ಳಾಪುರ ಕೈಗಾರಿಕಾ ಸಂಘ ಇವರ ಸಂಯುಕ್ತಾಶ್ರಯದಲ್ಲಿ ತಾಲ್ಲೂಕು ಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸುವ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮೇಳದಲ್ಲಿ ವಿವಿಧ ಪ್ರತಿಷ್ಠಿತ ಕಂಪನಿ, ಕೈಗಾರಿಕಾ ಘಟಕ ಮತ್ತು ಗಾರ್ಮೆಂಟ್ಸ್ ಭಾಗವಹಿಸಲಿವೆ. ಯುವನಿಧಿ ಫಲಾನುಭವಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.

ಎಸ್ ಎಸ್ ಎಲ್ ಸಿ, ಡಿಪ್ಲೋಮಾ, ಐಟಿಐ, ಪಿಯುಸಿ, ಪದವಿ, ಎಂಜಿನಿಯರಿಂಗ್, ಸ್ನಾತಕೋತ್ತರ ಪದವಿ ಉತ್ತೀರ್ಣ ಅಥವಾ ಅನುತ್ತೀರ್ಣರಾದ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಅನಕ್ಷರಸ್ಥರು ಮತ್ತು ವಿಶೇಷಚೇತನರು ಕೂಡ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.

ಸಭೆಯಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ನರೇಂದ್ರ ಬಾಬು, ಕಾರ್ಖಾನೆಗಳ ಉಪನಿರ್ದೇಶಕ ಎಂ.ಎ. ಸೋಮಶೇಖರ್, ಜಿಲ್ಲಾ ಕೌಶಲ್ಯ ಅಧಿಕಾರಿ ಜಗನ್ನಾಥ್, ದೊಡ್ಡಬಳ್ಳಾಪುರ ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಅಂಜನೇಯಲು, ದೊಡ್ಡಬಳ್ಳಾಪುರ ಪೌರಾಯುಕ್ತ ಅಧಿಕಾರಿ ಕಾರ್ತಿಕ್ ಈಶ್ವರ್, ಜಿಲ್ಲಾ ಕಾರ್ಮಿಕ ಅಧಿಕಾರಿ ಹರ್ಷವರ್ಧನ್, ದೊಡ್ಡಬಳ್ಳಾಪುರ ಇಒ ಮಂಜುನಾಥ್, ಕಾರ್ಖಾನೆ ಮತ್ತು ಗಾರ್ಮೆಂಟ್ಸ್ ನ ಮುಖ್ಯಸ್ಥರು ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

ರಾಜಕೀಯ

ತಮಿಳುನಾಡು/ಪಶ್ಚಿಮ ಬಂಗಾಳ ರಾಜ್ಯಪಾಲರ ನಡೆ: ವ್ಯಾಪಕ ಚರ್ಚೆ

ತಮಿಳುನಾಡು/ಪಶ್ಚಿಮ ಬಂಗಾಳ ರಾಜ್ಯಪಾಲರ ನಡೆ: ವ್ಯಾಪಕ ಚರ್ಚೆ

ತಮಿಳುನಾಡು (Tamil Nadu) ಮತ್ತು ಪಶ್ಚಿಮ ಬಂಗಾಳ (West Bengal) ಚುನಾವಣೆ ದೇಶಾದ್ಯಂತ ಸುದ್ದಿಯಾಗಿದೆ. ತಮಿಳುನಾಡಿನಲ್ಲಿ ಟಿವಿಕೆ (TVK) ವಿಜಯ್ (Vijay) ಸದ್ದು ಮಾಡಿದರೆ, ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿಯವರದ್ದೇ (Mamata banerjee) ಸುದ್ದಿ.

[ccc_my_favorite_select_button post_id="121883"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ (illegal cow transport/slaughter) ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

[ccc_my_favorite_select_button post_id="121833"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]