Quick solution to the issue of mandatory OC for electricity connection: Minister K.J.George

ಅಕ್ರಮ ಪಂಪಸೆಟ್‌ಗಳ ಸಕ್ರಮಕ್ಕೆ ಕ್ರಮ: ಸಚಿವ ಕೆ.ಜೆ.ಜಾರ್ಜ್

ಹೊಸಪೇಟೆ: ರೈತರು ಕೃಷಿ ಪಂಪ್‌ಸೆಟ್‌ಗಳಿಗೆ ಅಕ್ರಮವಾಗಿ ಪಡೆದಿರುವ ವಿದ್ಯುತ್ ಸಂಪರ್ಕವನ್ನು ಸಕ್ರಮ ಮಾಡಲು ರಾಜ್ಯದಲ್ಲಿ 4.5 ಲಕ್ಷ ಪಂಪ್ ಸೆಟ್ ಗಳನ್ನು ಗುರುತಿಸಿ ಸಕ್ರಮಕ್ಕೆ ಕ್ರಮ ಕೈಗೊಳ್ಳಲಾಗಿದೆ. ಆದರೆ ಇದನ್ನು ಇದೇ ರೀತಿ ಮು೦ದುವರಿಸಲು ಸಾಧ್ಯವಿಲ್ಲ. ಈ ಬಗ್ಗೆ ಕ್ಯಾಬಿನೆಟ್ ಮುಂದೆ ತಂದು ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ (K.J. George) ತಿಳಿಸಿದರು.

ಮೂಲ ಅಕ್ರಮ ಸಕ್ರಮಕ್ಕಾಗಿ ಪಾವತಿಸಿದ ನೋಂದಣಿ ಶುಲ್ಕ 50 ರು. ಗಳಿಂದ 25,000 ವರೆಗೆ ಶುಲ್ಕ ಪಾವತಿಸಿದ ಎಲ್ಲ ರೈತರ ಪಂಪ್‌ಸೆಟ್‌ಗಳಿಗೆ ಸೌಕರ್ಯಗಳೊಂದಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ತೀರ್ಮಾನಿಸಲಾಗಿದೆ. ಇದರಲ್ಲಿ ವಿದ್ಯುತ್ ಕಂಬದಿಂದ 500 ಮೀಟರ್ ಒಳಗಿನ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿ 500 ಮೀಟರ್‌ಗಿಂತ ಹೆಚ್ಚು ದೂರವಿರುವ ಪಂಪ್‌ಸೆಟ್‌ಗಳಿಗೆ ಕುಸುಮ್ ಬಿ ಯೋಜನೆಯಡಿ ಕೇಂದ್ರ ಸರಕಾರದ ಶೇ.30 ಮತ್ತು ರಾಜ್ಯ ಸರಕಾರದ ಶೇ.50ರಷ್ಟು ಸಬ್ಸಿಡಿಯೊಂದಿಗೆ ಸೋಲಾರ್ ವಿದ್ಯುತ್ ಕಲ್ಪಿಸಲಾಗುತ್ತದೆ. ಸೋಲಾರ್ ಪಂಪ್‌ನಿಂದ ಸಾವಿರ ಅಡಿವರೆಗೆ ಪಂಪ್ ಮಾಡುವ ಸಾಮಾರ್ಥ್ಯವಿರುತ್ತದೆ. ಈ ಬಗ್ಗೆ ರೈತರಿಗೆ ಮನವರಿಕೆ ಮಾಡಿಕೊಡಬೇಕಾಗಿದೆ ಎಂದರು.

ದುರಸ್ತಿಯಾದ ವಿದ್ಯುತ್‌ ಪರಿವರ್ತಕ ರೈತರಿಂದ ತರಿಸುವಂತಿಲ್ಲ

ರಾಜ್ಯದಲ್ಲಿ ರೈತರ ಕೃಷಿ ಪಂಪ್‌ ಸೆಟ್‌ ಗಳಿಗಾಗಿ ಬ್ಯಾಂಕ್ ಮತ್ತು ರೀಪೇರಿ ಸೆಂಟರ್‌ಗಳನ್ನು ಸ್ಥಾಪಿಸಲಾಗಿದೆ. ವಿಫಲವಾದ ವಿದ್ಯುತ್‌ ಪರಿವರ್ತಕ ಗಳನ್ನು ರೀಪೇರಿ ಸೆಂಟರ್‌ಗಳಿಗೆ ತರುವಾಗ ಹೆಸ್ಕಾಂ ಗಳಿಂದಲೇ ವಾಹನದ ವ್ಯವಸ್ಥೆ ಮಾಡಿ ಟಿಸಿಯನ್ನು ರೈತರ ಜಮೀನಿನಿಂದ ರೀಪೇರಿ ಸೆಂಟರ್‌ಗಳಿಗೆ ತರಬೇಕು.

ಯಾವುದೇ ಕಾರಣಕ್ಕೂ ರೈತರೇ ವಾಹನ ತೆಗೆದುಕೊಂಡು ಹೋಗಿ ರೀಪೇರಿ ಕೇಂದ್ರಕ್ಕೆ ಟಿಸಿ ತರುವ ಪದ್ಧತಿಯನ್ನು ಅನುಸರಿಸಬಾರದು. ಇಂತಹ ಕ್ರಮಗಳು ಕಂಡಬಂದಲ್ಲಿ ಅಂತಹ ಸಿಬ್ಬಂದಿ ಮತ್ತು ಎಂಜಿನಿಯರ್‌ಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುತ್ತದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಎಚ್ಚರಿಕೆ ನೀಡಿದ್ದಾರೆ.

ರಾಜಕೀಯ

ದೊಡ್ಡಬಳ್ಳಾಪುರ: ನಾರನಹಳ್ಳಿ MPCS ಅಧ್ಯಕ್ಷ ಸ್ಥಾನಕ್ಕೆ ಎನ್.ಎಮ್. ಸುರೇಶ್ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ನಾರನಹಳ್ಳಿ MPCS ಅಧ್ಯಕ್ಷ ಸ್ಥಾನಕ್ಕೆ ಎನ್.ಎಮ್. ಸುರೇಶ್ ಅವಿರೋಧ ಆಯ್ಕೆ

ನಾರನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ (MPCS) ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಎನ್.ಎಮ್. ಸುರೇಶ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

[ccc_my_favorite_select_button post_id="119997"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: ಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ.. ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರ: ಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ.. ಬೈಕ್ ಸವಾರನ ಸ್ಥಿತಿ ಗಂಭೀರ

ಆದರೆ ಹೊಸಹಳ್ಳಿ ಠಾಣೆಯ ಪೊಲೀಸರು ಅವರ ವ್ಯಾಪ್ತಿಯಲ್ಲಿನ ಗುಂಡಿ ಬಿದ್ದ ರಸ್ತೆಯಲ್ಲಿ ಎದ್ದು, ಬಿದ್ದು ಬರುವ ವಾಹನಗಳನ್ನು ತಡೆದು, ಹೆಲ್ಮೆಟ್ ಹಾಕಿಲ್ಲ, ಸೀಟ್ ಬೆಲ್ಟ್ ಹಾಕಿಲ್ಲ ಎಂದು ವಾಹನ ಸವಾರರ ದಂಡ ವಿಧಿಸಲು ಮಾತ್ರ

[ccc_my_favorite_select_button post_id="120010"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!