ಮಹಾಂತೇಶ್ ಬೀಳಗಿ ಕುಟುಂಬಕ್ಕೆ ಕ್ಲಾಸ್-1 ಹುದ್ದೆ ನೀಡಿ; ಬಿ.ವೈ. ವಿಜಯೇಂದ್ರ ಪತ್ರ

IAS officer Mahantesh Bilagi dies in accident

ಬೆಂಗಳೂರು: ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ (Mahantesh Bilagi) ಸೇರಿ ಮೂವರು ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಈ ಹಿನ್ನೆಲೆಯಲ್ಲಿ ಮಹಾಂತೇಶ್ ಬೀಳಗಿ ಕುಟುಂಬಕ್ಕೆ ಕ್ಲಾಸ್-1 ಹುದ್ದೆ ನೀಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ್ದು, ಹಿರಿಯ IAS ಅಧಿಕಾರಿ ದಿ. ಮಹಾಂತೇಶ್ ಬೀಳಗಿಯವರ ಅಕಾಲಿಕ ನಿಧನದಿಂದ ನೊಂದಿರುವ ಕುಟುಂಬದ ಕಣ್ಣೀರು ಒರೆಸಿ, ಸಾಂತ್ವನ ಹೇಳುವುದು ರಾಜ್ಯ ಸರ್ಕಾರದ ಜವಾಬ್ದಾರಿ.

ಈ ಹಿಂದೆ ಇಂತಹ ಸಂದರ್ಭಗಳಲ್ಲಿ ಅಗಲಿದ ಅಧಿಕಾರಿಗಳ ಕುಟುಂಬ ವರ್ಗದವರಿಗೆ ಅಧಿಕಾರಿ ಹುದ್ದೆಯನ್ನು ನೀಡಿದ ಹಲವು ನಿದರ್ಶನಗಳಿದ್ದು, ಅದಕ್ಕೆ ಅನುಗುಣವಾಗಿ ಬೀಳಗಿಯವರ ಕುಟುಂಬದ ಸದಸ್ಯರೊಬ್ಬರಿಗೆ ಕ್ಲಾಸ್-1 ಅಧಿಕಾರಿ ಹುದ್ದೆ ನೀಡುವಂತೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರದ ಮೂಲಕ ಮನವಿ ಸಲ್ಲಿಸಿದ್ದೇನೆ.

ದಿ. ಮಹಾಂತೇಶ್ ಬೀಳಗಿಯವರ ಆದರ್ಶಪ್ರಾಯ ಕಾರ್ಯನಿರ್ವಹಣೆ, ಸೇವೆಗಳ ಹಿನ್ನಲೆಯಲ್ಲಿ, ಇದನ್ನು ವಿಶೇಷ ಪ್ರಕರಣವೆಂದು ರಾಜ್ಯ ಸರ್ಕಾರ ಪರಿಗಣಿಸಬೇಕು.

ರಾಜ್ಯ ಸರ್ಕಾರ ಶೀಘ್ರದಲ್ಲಿ ಪೂರಕವಾಗಿ ಮಾನವೀಯ ನಿರ್ಧಾರವನ್ನು ತೆಗೆದುಕೊಳ್ಳಲಿದೆ ಎಂದು ನಿರೀಕ್ಷಿಸುತ್ತೇನೆ ಎಂದಿದ್ದಾರೆ.

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ ಮಾಂಗಲ್ಯ ಸರ ಕಸಿದ ದುಷ್ಕರ್ಮಿಗಳು

ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಮನೆ ಬೀಗ ಒಡೆದು, ಒಡವೆ, ನಗದು ( jewellery, cash) ಕಳ್ಳತನ ನಡೆಸಿರುವ ಪ್ರಕರಣಗಳು ವರದಿಯಾಗಿದ್ದು, ತಾಲೂಕಿನ ಜನರನ್ನು ಆತಂಕಕ್ಕೆದೂಡಿದೆ.

[ccc_my_favorite_select_button post_id="121201"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!