ಗುಡ್ಮಾರ್ನಿಂಗ್ ನ್ಯೂಸ್: ನಾಳೆ.. ದೊಡ್ಡಬಳ್ಳಾಪುರದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ..!

power cut off in Doddaballapura.!

ದೊಡ್ಡಬಳ್ಳಾಪುರ: ಅಪೇರಲ್ ಪಾರ್ಕ್ ಮತ್ತು ಕೆಐಎಡಿಬಿ ಉಪಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಿನ್ನೆಲೆಯಲ್ಲಿ ನಾಳೆ (ನ.30) ಭಾನುವಾರ ದೊಡ್ಡಬಳ್ಳಾಪುರ ತಾಲ್ಲೂಕಿನ ಈ ಪ್ರದೇಶಗಳಲ್ಲಿ ವಿದ್ಯುತ್ (Electricity) ವ್ಯತ್ಯಯ ಆಗಲಿದೆ.

ಈ ಕುರಿತಂತೆ ದೊಡ್ಡಬಳ್ಳಾಪುರ ನಗರ ಬೆಸ್ಕಾಂ ಎಇಇ ವಿನಯ್ ಕುಮಾರ್ ಅವರು ಪ್ರಕಟಣೆ ನೀಡಿದ್ದು, ಅಪೇರಲ್ ಪಾರ್ಕ್ ಮತ್ತು ಕೆಐಎಡಿಬಿ ಉಪಕೇಂದ್ರಗಳಿಗೆ ಸೇರಿದ ಎಲ್ಲಾ ವಿದ್ಯುತ್ ಮಾರ್ಗಗಳಲ್ಲಿ ನ.30ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳು, ಕೆಐಎಡಿಬಿ
ಅಪೇರಲ್ ಪಾರ್ಕ್ ಹಂತ 1, 2 & 3 ಕೆಎಸ್‌ಎಸ್‌ಐಡಿಸಿ ಕೈಗಾರಿಕಾ ಪ್ರದೇಶಗಳು, ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳು, ದೊಡ್ಡತುಮಕೂರು ಗ್ರಾಮ ಪಂಚಾಯಿತಿಯ ಗ್ರಾಮಗಳು, ಅರಳುಮಲ್ಲಿಗೆ ಗ್ರಾಮ ಪಂಚಾಯತಿಯ ಗ್ರಾಮಗಳು.

ದೊಡ್ಡಬಳ್ಳಾಪುರ ನಗರ ಪ್ರದೇಶದ ಭುವನೇಶ್ವರಿನಗರ, ತೇರಿನ ಬೀದಿ ಸರ್ಕಲ್, ಸಂಜಯನಗರ, ವೀರಭದ್ರನಪಾಳ್ಯ, ಚೈತನ್ಯನಗರ, ವಿದ್ಯಾನಗರ, ಕನಕದಾಸ ರಸ್ತೆ, ಕುಚ್ಚಪ್ಪನಪೇಟೆ, ಕೊಂಗಾಡಿಯಪ್ಪ ಮುಖ್ಯರಸ್ತೆ, ರಂಗಪ್ಪ ಸರ್ಕಲ್, ಗಾಂಧಿನಗರ, ತೂಬಗೆರೆ ಪೇಟೆ, ಬ್ರಾಹ್ಮಣರ ಬೀದಿ, ಖಾಸಬಾಗ್, ಶ್ರೀನಗರ.

ಚಂದ್ರಶೇಖರಪುರ, ರೈಲ್ವೆ ನಿಲ್ದಾಣ ಪ್ರದೇಶ, ಆರೇಹಳ್ಳಿ, ಗುಡ್ಡದಹಳ್ಳಿ, ಮೂತ್ತೂರು, ಸಿದ್ದೇನಾಯಕನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಅನೇಕ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

(ಕೊನೆಯ ಕ್ಷಣದ ಬದಲಾವಣೆ ಹೊರತುಪಡಿಸಿ)

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ ಮಾಂಗಲ್ಯ ಸರ ಕಸಿದ ದುಷ್ಕರ್ಮಿಗಳು

ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಮನೆ ಬೀಗ ಒಡೆದು, ಒಡವೆ, ನಗದು ( jewellery, cash) ಕಳ್ಳತನ ನಡೆಸಿರುವ ಪ್ರಕರಣಗಳು ವರದಿಯಾಗಿದ್ದು, ತಾಲೂಕಿನ ಜನರನ್ನು ಆತಂಕಕ್ಕೆದೂಡಿದೆ.

[ccc_my_favorite_select_button post_id="121201"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!