Doddaballapura Assistant Commissioner fined Rs. 50 thousand..!

ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿಗೆ ರೂ.50 ಸಾವಿರ ದಂಡ..!

ದೊಡ್ಡಬಳ್ಳಾಪುರ: ಕರ್ನಾಟಕ ಮಾಹಿತಿ ಆಯೋಗ (Information commission) ಮಾಹಿತಿ ನೀಡದೆ, ವಿಚಾರಣೆಗೆ ಹಾಜರಾಗದೆ ನಿರ್ಲಕ್ಷ್ಯ ತೋರಿದ ಆರೋಪದಡಿಯಲ್ಲಿ ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ (Assistant Commissioner) ಸೇರಿ ಹಲವು ಅಧಿಕಾರಿಗಳಿಗೆ ದಂಡವನ್ನು ವಿಧಿಸಿ ಬಿಸಿ ಮುಟ್ಟಿಸಿದೆ.

ನಿಗದಿತ ಕಾಲಾವಧಿಯಲ್ಲಿ ಮಾಹಿತಿ ನೀಡುವ ನಿಯಮವನ್ನು ಗಾಳಿಗೆ ತೂರಿ, ವಿಚಾರಣೆಗೆ ಹಾಜರಾಗದೆ ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪಿಸಿ ದೊಡ್ಡಬಳ್ಳಾಪುರ ಉಪವಿಭಾಧಿಕಾರಿ, ಮತ್ತು ದೇವನಹಳ್ಳಿ ತಹಶಿಲ್ದಾರರಿಗೆ ರಾಜ್ಯ ಮಾಹಿತಿ ಆಯೋಗವು ದಂಡ ಹಾಕಿದೆ.

ಪ್ರಕರಣವೊಂದರ ಸಂಬಂಧ ಕಾಲ ಮಿತಿಯೊಳಗೆ ಮಾಹಿತಿ ನೀಡದ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ಉಪವಿಭಾಗಾಧಿಕಾರಿಗಳು, ಕೆ ಆರ್ ಪುರಂ, ದೇವನಹಳ್ಳಿ ತಹಶೀಲ್ದಾರ್ ಗಳಿಗೆ ರಾಜ್ಯ ಮಾಹಿತಿ ಹಕ್ಕು ಆಯೋಗ 25,000 ದಂಡವನ್ನು ವಿಧಿಸಿ ಆದೇಶಿಸಿದೆ.

ಬೆಂಗಳೂರು ದಕ್ಷಿಣ AC ವಿಶ್ವನಾಥ್ ಅವರಿಗೆ 25,000 ರೂ. ದಂಡ ವಿಧಿಸಿದ್ದರೇ, ಕೆ ಆರ್ ಪುರಂ ತಹಶೀಲ್ದಾರ್ ರಾಜುಗೆ 25,000 ರೂ. ದಂಡ ವಿಧಿಸಲಾಗಿದೆ.

ಅಂತೆಯೇ ದೊಡ್ಡಬಳ್ಳಾಪುರ ಉಪವಿಭಾಧಿಕಾರಿ ದುರ್ಗಾಶ್ರೀ ಅವರಿಗೆ ಎರಡು ಪ್ರಕರಣಗಳಲ್ಲಿ ಒಂದಕ್ಕೆ ಮಾಹಿತಿ ನೀಡದೇ, ಮತ್ತೊಂದರ ವಿಚಾರಣೆಗೆ ಸತತ ಹಾಜರಾಗದ ಕಾರಣ ತಲಾ 25,000 ರೂ. ದಂಡ ವಿಧಿಸಲಾಗಿದೆ.

ಮುಂದೆಯೂ ಯಾವುದೇ ಪ್ರಕರಣದಲ್ಲಿ ಸೂಕ್ತ ಸಮಯಕ್ಕೆ ಕೇಳಿದ ಮಾಹಿತಿ ನೀಡಬೇಕು. ಉನ್ನತ ಅಧಿಕಾರಿಗಳು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಬಾರದು ಎಂಬ ಸ್ಪಷ್ಟ ಸಂದೇಶವನ್ನು ಮಾಹಿತಿ ಆಯೋಗ ರವಾನಿಸಿದೆ.

ರಾಜಕೀಯ

ದೊಡ್ಡಬಳ್ಳಾಪುರ ಸೀರೆಗೆ ಜಿಐ ಟ್ಯಾಗ್‌ಗೆ ಯತ್ನ: ಸೂರತ್‌ ಸೀರೆ ನಿಷೇಧಕ್ಕೆ ತಜ್ಞರ ಅಭಿಪ್ರಾಯ ಸಂಗ್ರಹ: ಸಚಿವರ ಭರವಸೆ

ದೊಡ್ಡಬಳ್ಳಾಪುರ ಸೀರೆಗೆ ಜಿಐ ಟ್ಯಾಗ್‌ಗೆ ಯತ್ನ: ಸೂರತ್‌ ಸೀರೆ ನಿಷೇಧಕ್ಕೆ ತಜ್ಞರ ಅಭಿಪ್ರಾಯ

ದೊಡ್ಡಬಳ್ಳಾಪುರ (Doddaballapura) ಸೀರೆಗೆ ಜಿಐ ಟ್ಯಾಗ್‌ ಪಡೆಯುವ ನಿಟ್ಟಿನಲ್ಲಿ ಪ್ರಯತ್ನಿಸಲಿದ್ದು, ಸೂರತ್‌ ಸೀರೆಗಳ ನಿಷೇದಕ್ಕೆ ಕಾನೂನು ತಜ್ಞರ ಅಭಿಪ್ರಾಯ ಪಡೆಯಲಾಗುವುದು ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ

[ccc_my_favorite_select_button post_id="117062"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ಜಾಲಪ್ಪ ಕಾಲೇಜು ವಸತಿ ಗೃಹದಲ್ಲಿ ವಾಸವಿದ್ದ ವ್ಯಕ್ತಿಯೋರ್ವನ ನಡು ರಸ್ತೆಯಲ್ಲಿ ಕೊಚ್ಚಿಕೊಂದಿರುವ (Brutally Murdered) ಘಟನೆ ಡಿಕ್ರಾಸ್-ಟಿಬಿ ವೃತ್ತದ ನಡುವಿನ ಚರ್ಚ್‌ ಗೇಟ್ ಬಳಿ ಸೋಮವಾರ ರಾತ್ರಿ 11.30ಕ್ಕೆ ನಡೆದಿದೆ

[ccc_my_favorite_select_button post_id="117043"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!