Thinking about replacing JDS district president: Krishna Reddy

ಜೆಡಿಎಸ್‌ ಜಿಲ್ಲಾಧ್ಯಕ್ಷರ ಬದಲಿಗೆ ಚಿಂತನೆ: ಕೃಷ್ಣಾರೆಡ್ಡಿ

ಬೆಂಗಳೂರು: ಜೆಡಿಎಸ್ (JDS) ಪಕ್ಷವನ್ನು ಬಲಗೊಳಿಸುವ ನಿಟ್ಟಿನಲ್ಲಿ ರಾಜ್ಯದ ಹಲವು ಜಿಲ್ಲಾಧ್ಯಕ್ಷರನ್ನು ಬದಲಿಸುವ ಚಿಂತನೆ ನಡೆದಿದೆ ಎಂದು ಜೆಡಿಎಸ್ ಪ್ರಮುಖರ ಸಮಿತಿ ಅಧ್ಯಕ್ಷ ಎಂ.ಕೃಷ್ಣಾರೆಡ್ಡಿ ತಿಳಿಸಿದರು.

ಪಕ್ಷದ ಕಾರ್ಯಾಲಯದಲ್ಲಿ ನಡೆದ ಸಮಿತಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಹಲವಾರು ತಾಲೂಕು ಮತ್ತು ಜಿಲ್ಲಾ ಘಟಕಗಳ ಪುನಾರಚನೆ ನಂತರ ಡಿ.22ರಂದು ಬೆಂಗಳೂರಿನ ಪಕ್ಷದ ಕಾರ್ಯಾಲಯ ಜೆಪಿ ಭವನದಲ್ಲಿ ಸಭೆ ನಡೆಸಲಾಗುವುದು. ಅದಾದ ಬಳಿಕ ರಾಜ್ಯಾದ್ಯಂತ ಜಿಲ್ಲಾ ಪ್ರವಾಸ ಆರಂಭಿಸಲಾಗುವುದು ಎಂದರು.

ಜಿಬಿಎ5 ಮಹಾನಗರ ಪಾಲಿಕೆಗಳ ಚುನಾವಣೆಗೆ ಜೆಡಿಎಸ್‌ ಸನ್ನದ್ಧಗೊಳಿಸುವ ಸಲುವಾಗಿ ಉಸ್ತುವಾರಿ ಸಮಿತಿ ಕಾರ್ಯ ನಿರ್ವಹಿಸುತ್ತಿವೆ. ಬೆಳಗಾವಿ ವಿಧಾನಮಂಡಲ ಅಧಿವೇಶನದ ಬಳಿಕ ಪಾಲಿಕೆಯ 369 ವಾರ್ಡ್‌ಗಳಲ್ಲಿ ಪಕ್ಷದ ಸಂಘಟನೆ, ಎನ್‌ಡಿಎ ಮೈತ್ರಿಕೂಟ ಪಕ್ಷ ಬಿಜೆಪಿ ಜತೆ ಸ್ಥಾನಗಳ ಹಂಚಿಕೆ ಸಂಬಂಧ ಮಾತುಕತೆ ಆರಂಭಗೊಳ್ಳಲಿದೆ ಎಂದರು.

ಸಭೆಯಲ್ಲಿ ಶಾಸಕರಾದ ಎ.ಮಂಜು, ಕರೆಮ್ಮ ನಾಯಕ್, ಮಾಜಿ ಶಾಸಕರಾದ ಎಚ್‌.ಕೆ.ಕುಮಾರಸ್ವಾಮಿ, ನೇಮಿರಾಜ್ ನಾಯ್ಕ, ದೊಡ್ಡನಗೌಡ ಪಾಟೀಲ್, ಕೆ.ಬಿ.ಪ್ರಸನ್ನಕುಮಾ‌ರ್, ಎಚ್.ಎಸ್.ಶಿವಶಂಕರ್, ಸಿ.ವಿ.ಚಂದ್ರಶೇಖರ್, ರಾಜಾ ವೆಂಕಟಪ್ಪ ನಾಯಕ್ ಇದ್ದರು.

ರಾಜಕೀಯ

ಜೆಡಿಎಸ್‌ ಜಿಲ್ಲಾಧ್ಯಕ್ಷರ ಬದಲಿಗೆ ಚಿಂತನೆ: ಕೃಷ್ಣಾರೆಡ್ಡಿ

ಜೆಡಿಎಸ್‌ ಜಿಲ್ಲಾಧ್ಯಕ್ಷರ ಬದಲಿಗೆ ಚಿಂತನೆ: ಕೃಷ್ಣಾರೆಡ್ಡಿ

ಜೆಡಿಎಸ್ (JDS) ಪಕ್ಷವನ್ನು ಬಲಗೊಳಿಸುವ ನಿಟ್ಟಿನಲ್ಲಿ ರಾಜ್ಯದ ಹಲವು ಜಿಲ್ಲಾಧ್ಯಕ್ಷರನ್ನು ಬದಲಿಸುವ ಚಿಂತನೆ ನಡೆದಿದೆ ಎಂದು ಜೆಡಿಎಸ್ ಪ್ರಮುಖರ ಸಮಿತಿ ಅಧ್ಯಕ್ಷ ಎಂ.ಕೃಷ್ಣಾರೆಡ್ಡಿ ತಿಳಿಸಿದರು.

[ccc_my_favorite_select_button post_id="117015"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!