Doddaballapura: A young man was brutally murdered on the middle of the road..!

ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ದೊಡ್ಡಬಳ್ಳಾಪುರ: ನಗರದ ಜಾಲಪ್ಪ ಕಾಲೇಜು ವಸತಿ ಗೃಹದಲ್ಲಿ ವಾಸವಿದ್ದ ವ್ಯಕ್ತಿಯೋರ್ವನ ನಡು ರಸ್ತೆಯಲ್ಲಿ ಕೊಚ್ಚಿಕೊಂದಿರುವ (Brutally Murdered) ಘಟನೆ ಡಿಕ್ರಾಸ್-ಟಿಬಿ ವೃತ್ತದ ನಡುವಿನ ಚರ್ಚ್‌ ಗೇಟ್ ಬಳಿ ಗುರುವಾರ ರಾತ್ರಿ 09.30ಕ್ಕೆ ನಡೆದಿದೆ.

ಮೃತನನ್ಜು ತಿಪ್ಪಗಾನಹಳ್ಳಿ ಮೂಲದ ಪವನ್ (27 ವರ್ಷ) ಎಂದು ಗುರುತಿಸಲಾಗಿದ್ದು, ನಗರದ ಜಾಲಪ್ಪ ಕಾಲೇಜಿನ ವಸತಿ ಗೃಹದಲ್ಲಿ ತಾಯಿಯೊಂದಿಗೆ ವಾಸವಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಅಯ್ಯಪ್ಪ ಸ್ವಾಮಿ ಯಾತ್ರೆ ಮುಗಿಸಿ ಬಂದಿದ್ದ ಮೃತ ಪವನ್, ಗುರುವಾರ ರಾತ್ರಿ 09.30 ವೇಳೆ ಡಿ.ಕ್ರಾಸ್ ಕಡೆಯಿಂದ ಟಿಬಿ ವೃತ್ತದ ಮಾರ್ಗವಾಗಿ ತನ್ನ ಆಟೋದಲ್ಲಿ ತೆರಳವಾಗ, ಹಿಂದಿನಿಂದ ಕಾರಿನಲ್ಲಿ ಬಂದ ನಾಲ್ಕು ಮಂದಿ ಅಪರಿಚಿತ ದುಷ್ಕರ್ಮಿಗಳು ಆಟೋ ತಡೆದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ಪವನ್ ಸ್ಥಳದಲ್ಲಿಯೇ ಸಾವನಪ್ಪಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ಎಸ್ಪಿ ಸಿ.ಕೆ.ಬಾಬಾ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ವೆಂಕಟೇಶ್ ಪ್ರಸನ್ನ, ಡಿವೈಎಸ್ಪಿ ಪಾಂಡುರಂಗ ಎಸ್., ಇನ್ಸ್ಪೆಕ್ಟರ್ ಅಮರೇಶ್ ಗೌಡ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜಕೀಯ

ಅಚ್ಚರಿಯ ಬೆಳವಣಿಗೆ: ನಾಳೆಯೇ ದೊಡ್ಡಬಳ್ಳಾಪುರದಲ್ಲಿ ಶೋಭಾಯಾತ್ರೆ..!

ಅಚ್ಚರಿಯ ಬೆಳವಣಿಗೆ: ನಾಳೆಯೇ ದೊಡ್ಡಬಳ್ಳಾಪುರದಲ್ಲಿ ಶೋಭಾಯಾತ್ರೆ..!

ಕೆಲವೇ‌ ನಿಮಿಷಗಳ ಹಿಂದಷ್ಟೇ ಮುಂದೂಡಲಾಗಿದ್ದ ಶೋಭಾಯಾತ್ರೆಯನ್ನು (Sobhayatre) ಅಚ್ಚರಿಯ ಬೆಳವಣಿಗೆಯಲ್ಲಿ ನಾಳೆಯೇ ನಡೆಸಲು ತೀರ್ಮಾನಿಸಲಾಗಿದೆ.

[ccc_my_favorite_select_button post_id="120543"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಮದುವೆ ನಿಶ್ಚಯವಾಗಿದ್ದ ಜೋಡಿಯೊಂದರ ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆಂದು (photoshoot) ತೆರಳಿದ್ದ ಫೋಟೋಗ್ರಾಫರ್‌ಗಳ (Photographers) ಮೇಲೆ ಸ್ಥಳೀಯ ಕೆಲವರು ಹಲ್ಲೆ ನಡೆಸಿರುವ ಘಟನೆ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಾಲಯದ ಆವರಣದಲ್ಲಿ ನಡೆದಿದೆ.

[ccc_my_favorite_select_button post_id="120523"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!