ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸಂಸ್ಕೃತಿ ಸಂಭ್ರಮ

Cultural celebration at Bashettihalli Government High School

ದೊಡ್ಡಬಳ್ಳಾಪುರ: ಜಾನಪದ ಕಲೆ (Folk art), ಸಾಹಿತ್ಯ (Literature), ಸಂಸ್ಕೃತಿಯನ್ನು (Cultural) ಉಳಿಸಿ ಬೆಳೆಸುವುದು ಇಂದಿನ ವಿದ್ಯಾರ್ಥಿ ಮತ್ತು  ಯುವಜನರ ಜವಾಬ್ದಾರಿ ಆಗಬೇಕಾಗಿದೆ ಎಂದು ಕಲಾವಿದ ಶ್ಯಾಕಲದೇವನಪುರ ರಾಮಚಂದ್ರ ತಿಳಿಸಿದರು.

ಅವರು ದೊಡ್ಡಬಳ್ಳಾಪುರ ತಾಲ್ಲೂಕಿನ  ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲಾ  ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಜಾನಪದ ಸಾಂಸ್ಕೃತಿಕ ಕಲಾ ಸಂಘ ವತಿಯಿಂದ ನಡೆದ   ಸಂಸ್ಕೃತಿ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಜಾನಪದ ಸಂಸ್ಕೃತಿಯು ನಮ್ಮ ಪರಂಪರೆಯನ್ನು ಪ್ರತಿನಿಧಿಸುತ್ತದೆ,  ಗ್ರಾಮೀಣ ಜನರ ಜೀವನ ವಿಧಾನ, ಕಲೆ ಮತ್ತು ಕಥೆಗಳನ್ನು ಒಳಗೊಂಡಿದ. ಜಾನಪದ ಸಂಸ್ಕೃತಿಯು ಯಾವುದೇ ಒಂದು ವರ್ಗಕ್ಕೆ ಸೀಮಿತವಾಗಿಲ್ಲ. ಇದು ಎಲ್ಲರನ್ನೂ ಒಳಗೊಂಡಿದೆ ಎಂದರು.

ಕರ್ನಾಟಕ ಜಾನಪದ ಅಕಾಡಮಿ ಪ್ರಶಸ್ತಿ ಪುರಸ್ಜೃತ ಚಿಕ್ಕಮಾರನಹಳ್ಳಿ ಸಿದ್ದಯ್ಯ ಮಾತನಾಡಿ, ಜಾನಪದ ಅಧ್ಯಯನ ಎಂದರೆ ಅದು ಜನ ಸಂಸ್ಕೃತಿಯ  ಅಧ್ಯಯನ. ಗಾದೆಗಳು, ಹಾಡುಗಳು,  ಕಥೆಗಳು, ಕಲಾಕೃತಿಗಳು, ಹಬ್ಬಗಳು, ಮದುವೆಗಳು, ಜಾನಪದ ನೃತ್ಯಗಳು  ಜನಪದ ಸಂಸ್ಕೃತಿಯನ್ನು  ಶ್ರೀಮಂತಗೊಳಿಸಿವೆ.

ನಮ್ಮ ಜನಪದ ಸಂಸ್ಕೃತಿಯ ಶ್ರೀಮಂತಿಕೆಯನ್ನು ಮುಂದಿನ ಪೀಳಿಗೆಗೆ ತಲುಪಿಸಬೇಕಾಗಿದೆ. ಜನಪದ ಸಂಸ್ಕೃತಿಯಲ್ಲಿ ಜೀವನ ಮೌಲ್ಯಗಳು ಆಳವಾಗಿ ಅಡಕವಾಗಿವೆ ಎಂದರು.

ಕಾರ್ಯಕ್ರಮದಲ್ಲಿ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಯಲ್ಲಪ್ಪ ಬಡಣ್ಣವರ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಮಾಳಯ್ಯ, ಜಾನಪದ ಕಲಾವಿದರುಗಳಾದ ಶಶಿಕುಮಾರ್, ದೊಡ್ಡಕುಕ್ಕನಹಳ್ಳಿ ಕೃಷ್ಣಪ್ಪ,  ಹನುಮಂತರಾಯಪ್ಪ ಮುಂತಾದವರು ಭಾಗವಹಿಸಿದ್ದರು. 

ಸಂಸ್ಕೃತಿ ಸಂಭ್ರಮದಲ್ಲಿ ವಿದ್ಯಾರ್ಥಿಗಳು  ಮತ್ತು ಕಲಾವಿದರು ಜಾನಪದಗೀತೆ ಮತ್ತು ನೃತ್ಯ, ಭಾವಗೀತೆಗಳ ಗಾಯನ, ಸೋಮನಕುಣಿತ, ಕೋಲಾಟ, ಜಾನಪದ ನೃತ್ಯ ಮತ್ತು ಸಾಮಾಜಿಕ ನಾಟಕ ಪ್ರದರ್ಶನ ನಡೆದವು.

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಗ್ಯಾಸ್ ಸಿಲಿಂಡರ್ (Gas Cylinder ) ಸ್ಪೋಟಗೊಂಡು ಎರಡು ಮನೆಗಳು ಸುಟ್ಟು ಭಸ್ಮವಾಗಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="121161"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!