Astrology: There is a possibility of making profits in business

ದಿನ ಭವಿಷ್ಯ: ಈ ರಾಶಿಯವರು ಹಿತಶತ್ರುಗಳ ಬಗ್ಗೆ ಎಚ್ಚರದಿಂದ ಇರಿ

Astrology: ಶನಿವಾರ, ಡಿಸೆಂಬರ್ 06, 2025, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ

ನಿಮ್ಮ ಸ್ನೇಹಿತರು ಸಕಾಲದಲ್ಲಿ ಸಹಾಯ ಮಾಡುವುದರಿಂದ ನಿಮ್ಮ ಸಮಸ್ಯೆಗಳು ಪರಿಹಾರ ವಾಗುವುದು. ಕಚೇರಿಯಲ್ಲಿ ಹೊಸತಂತ್ರದ ಪ್ರಯೋಗ ಮಾಡುವಿರಿ. ಮತ್ತು ಅದರಲ್ಲಿ ಯಶಸ್ಸನ್ನು ಹೊಂದುವಿರಿ. (ಭಕ್ತಿಯಿಂದ ಶ್ರೀ ಧನ್ವಂತರಿ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭವಾಗುವುದು.)

ವೃಷಭ ರಾಶಿ

ಇಂದು ಕೆಲವು ಸವಾಲು ಗಳಿರುತ್ತವೆ. ಆದರೆ ಅನುಭವಿ ವ್ಯಕ್ತಿಯಿಂದ ಸರಿಯಾದ ಸಲಹೆಯೊಂದಿಗೆ, ನೀವು ಖಂಡಿತವಾಗಿಯೂ ಯಶಸ್ಸನ್ನು ಪಡೆಯುತ್ತೀರಿ. ಮನೆಯಲ್ಲಿ ಮಂಗಳ ಕಾರ್ಯ ಆಯೋಜನೆಗೆ ಯೋಜನೆ ರೂಪಿಸಲಾಗುವುದು. (ಭಕ್ತಿಯಿಂದ ಶ್ರೀ ಕಾಶೀ ವಿಶ್ವನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ

ನಿಮ್ಮ ಪ್ರಾಮಾಣಿಕ ಪ್ರಯತ್ನಗಳೇ ನಿಮ್ಮ ಇಂದಿನ ಪರಿಸ್ಥಿತಿಗೆ ಕಾರಣವಾಗಿದೆ. ಆದರೆ ಶುದ್ಧ ಬಂಗಾರದಿಂದ ಒಡವೆಗಳನ್ನು ಮಾಡಲಾಗುವುದಿಲ್ಲ. ಅದಕ್ಕೆ ಸ್ವಲ್ಪವಾದರು ಬಾಳಿನಲ್ಲಿ ಆನಂದ ಸಂತೋಷ ಹೊಂದುವಿರಿ. ಕೌಟುಂಬಿಕ ಜೀವನದಲ್ಲೂ ಸಂತಸ ಕಂಡುಬರುವುದು. ಮನೆಯ ಹಿರಿಯರ ಆರೋಗ್ಯದ ಕಡೆ ಗಮನ ಹರಿಸಿರಿ. (ಭಕ್ತಿಯಿಂದ ಸಾಲಿಗ್ರಾಮ ಸ್ವರೂಪ ಶ್ರೀ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ

ನಿಮ್ಮನ್ನು ರಕ್ಷಿಸುವ ಗ್ರಹಗಳು ಉತ್ತಮ ಸ್ಥಿತಿಯಲ್ಲಿ ರುವುದರಿಂದ ಈ ದಿನ ನಿಮ್ಮ ಮನೋ ಕಾಮನೆಗಳು ಪೂರ್ಣವಾಗುವುದು. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. (ಭಕ್ತಿಯಿಂದ ಶ್ರೀ ಬದರೀನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ

ವಿನಾಕಾರಣ ಆಪಾದನೆ ಗಳನ್ನು ಎದುರಿಸುವ ವಿಚಾರ ಬರಬಹುದು. ಅದಕ್ಕೆ ನೀವು ಕಾರಣರಲ್ಲದಿದ್ದರೂ ಗ್ರಹಗಳು ಅಶುಭ ಸ್ಥಿತಿಯಲ್ಲಿ ಸಂಚರಿಸುವ ಮೂಲಕ ನಿಮ್ಮ ಗೌರವ ಘನತೆಗೆ ಕುಂದುಂಟು ಮಾಡುವವು. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಒಳಿತಾಗುವುದು.)

ಕನ್ಯಾ ರಾಶಿ

ನಿಮ್ಮ ಇಚ್ಛಾಶಕ್ತಿಗೆ ಹೆಚ್ಚಿನ ಬಲವಿದೆ.ಅನೇಕ ಉತ್ತಮ ಕೆಲಸ ಕಾರ್ಯಗಳಲ್ಲಿ ಗೆಲುವನ್ನು ಸಾಧಿಸುವಿರಿ.ವಿರೋಧಿಗಳು ಸಹಾ ನಿಮ್ಮ ಕರ್ತೃತ್ವ ಶಕ್ತಿಯನ್ನು ಕಂಡು ಬೆರಗಾಗುವರು . ಕೌಟುಂಬಿಕ ಜೀವನದಲ್ಲಿ ನೆಮ್ಮದಿಯ ವಾತಾವರಣ ಕಂಡು ಬರುವುದು.(ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ

ಅತ್ಯಮೂಲ್ಯವಾದ ದಾಖಲೆ ಪತ್ರಗಳನ್ನು ಕುಟುಂಬ ಸದಸ್ಯರಿಂದ ಕಾಪಾಡುವುದು ಉತ್ತಮ. ಪ್ರವಾಸ ಸಮಯದಲ್ಲಿ ಅವುಗಳಿಗೆ ಸೂಕ್ತ ಭದ್ರತೆಯನ್ನು ಕಾಯ್ದುಕೊಳ್ಳಿರಿ. ಈ ದಿನ ಮಹತ್ತರ ಅಮೂಲ್ಯ ವಸ್ತುಗಳನ್ನು ಕಳೆದು ಕೊಳ್ಳುವ ಸಾಧ್ಯತೆ ಇದೆ ಎಚ್ಚರಿಕೆ. (ಭಕ್ತಿಯಿಂದ ಶ್ರೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ

ಸಂಕಷ್ಟದ ದಿನಗಳಿಂದ ಹೇಗೆ ಪಾರಾಗಬಹುದೆಂಬುದು ನಿಮ್ಮ ಅನುಭವ ತಿಳಿಸುತ್ತದೆ. ಈ ದಿನದ ಕ್ಲಿಷ್ಟಕರ ಸನ್ನಿವೇಶವನ್ನೂ ಸಹ ಭಗವಂತನ ದಯೆಯಿಂದ ಎದುರಿಸಿ ಯಶಸ್ಸನ್ನು ಹೊಂದುವಿರಿ. (ಭಕ್ತಿಯಿಂದ ಶ್ರೀ ಸುದರ್ಶನ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ

ನಿಮ್ಮ ಕ್ರಿಯಾಶೀಲ ಮತ್ತು ಯೋಜನಬದ್ಧ ಪ್ರಾವೀಣ್ಯ ಗೌರವ ಆದರಗಳನ್ನು ತಂದು ಕೊಡುವುದು. ಹಿತಶತ್ರುಗಳ ಬಗ್ಗೆ ಎಚ್ಚರದಿಂದ ಇರಿ. (ಭಕ್ತಿಯಿಂದ ಶ್ರೀ ಗಾಯತ್ರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ

ಮನೆಯ ವಿಚಾರಗಳಲ್ಲಿ ಕಾಳಜಿ ವಹಿಸಲು ಮುಂದಾಗುವಿರಿ. ಇದು ನಿಮ್ಮ ಸಂಗಾತಿಯ ಹರ್ಷಕ್ಕೆ ಕಾರಣವಾಗುವುದು.ಅನೇಕ ದಿನಗಳಿಂದ ನಿಶ್ಚಯಿಸಿದ್ದ ಕಾರ್ಯಗಳಿಗೆ ಚಾಲನೆ ದೊರೆಯುವುದು. (ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ

ಈ ದಿನ ಬರುವ ಅಡೆ – ತಡೆ ಗಳನ್ನು ಧೈರ್ಯವಾಗಿ ಎದುರಿಸುವಿರಿ. ಗುರುವು ನಿಮ್ಮ ಬೆಂಗಾವಲಿಗೆ ನಿಲ್ಲುವರು . ಹಲವು ಬದಲಾವಣೆಗಳಿಗೆ ಇಂದು ಸಾಕ್ಷಿಯಾಗುವ ಸಂಭವ. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು. (ಭಕ್ತಿಯಿಂದ ಶ್ರೀ ಸಿದ್ಧಿ ವಿನಾಯಕ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ

ಉತ್ಸಾಹ ಹಾಗೂ ಸಮರ್ಪಕ ನಡೆ ನುಡಿಗಳಿಂದಲೇ ಜನರನ್ನು ಆಕರ್ಷಿಸುವಿರಿ. ಪ್ರಶಂಸೆಗಳ ಸುರಿಮಳೆಯಾಗುವುದು. ಹಣಕಾಸಿನ ಪರಿಸ್ಥಿತಿ ಉತ್ತಮ ವಾಗಿರುತ್ತದೆ. ಕೌಟುಂಬಿಕ ಜೀವನದಲ್ಲಿ ಮಾನಸಿಕ ನೆಮ್ಮದಿ ದೊರೆಯುವುದು. (ಭಕ್ತಿಯಿಂದ ಶ್ರೀ ಅನಂತ ಪದ್ಮನಾಭ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ: ದ್ವಿತೀಯಾ
ನಕ್ಷತ್ರ: ಮೃಗಶಿರಾ/ಆರಿದ್ರ ನಕ್ಷತ್ರ

ರಾಹುಕಾಲ: 09:00AM ರಿಂದ 10:30AM
ಗುಳಿಕಕಾಲ: 06:00AM ರಿಂದ 07:30AM
ಯಮಗಂಡಕಾಲ: 01:30PM ರಿಂದ 03:00PM

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ದೊಡ್ಡಬಳ್ಳಾಪುರ. ಮೊ:9620445122

ರಾಜಕೀಯ

ದೊಡ್ಡಬಳ್ಳಾಪುರ ಸೀರೆಗೆ ಜಿಐ ಟ್ಯಾಗ್‌ಗೆ ಯತ್ನ: ಸೂರತ್‌ ಸೀರೆ ನಿಷೇಧಕ್ಕೆ ತಜ್ಞರ ಅಭಿಪ್ರಾಯ ಸಂಗ್ರಹ: ಸಚಿವರ ಭರವಸೆ

ದೊಡ್ಡಬಳ್ಳಾಪುರ ಸೀರೆಗೆ ಜಿಐ ಟ್ಯಾಗ್‌ಗೆ ಯತ್ನ: ಸೂರತ್‌ ಸೀರೆ ನಿಷೇಧಕ್ಕೆ ತಜ್ಞರ ಅಭಿಪ್ರಾಯ

ದೊಡ್ಡಬಳ್ಳಾಪುರ (Doddaballapura) ಸೀರೆಗೆ ಜಿಐ ಟ್ಯಾಗ್‌ ಪಡೆಯುವ ನಿಟ್ಟಿನಲ್ಲಿ ಪ್ರಯತ್ನಿಸಲಿದ್ದು, ಸೂರತ್‌ ಸೀರೆಗಳ ನಿಷೇದಕ್ಕೆ ಕಾನೂನು ತಜ್ಞರ ಅಭಿಪ್ರಾಯ ಪಡೆಯಲಾಗುವುದು ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ

[ccc_my_favorite_select_button post_id="117062"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ಜಾಲಪ್ಪ ಕಾಲೇಜು ವಸತಿ ಗೃಹದಲ್ಲಿ ವಾಸವಿದ್ದ ವ್ಯಕ್ತಿಯೋರ್ವನ ನಡು ರಸ್ತೆಯಲ್ಲಿ ಕೊಚ್ಚಿಕೊಂದಿರುವ (Brutally Murdered) ಘಟನೆ ಡಿಕ್ರಾಸ್-ಟಿಬಿ ವೃತ್ತದ ನಡುವಿನ ಚರ್ಚ್‌ ಗೇಟ್ ಬಳಿ ಸೋಮವಾರ ರಾತ್ರಿ 11.30ಕ್ಕೆ ನಡೆದಿದೆ

[ccc_my_favorite_select_button post_id="117043"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!