ಹೆಚ್.ಡಿ.ಕುಮಾರಸ್ವಾಮಿ ಮನುವಾದಿಗಳಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

H.D. Kumaraswamy is a Manuvadi: CM Siddaramaiah

ಬೆಂಗಳೂರು: ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ ಗೌರವ ತಂದುಕೊಡಲು ಪ್ರಯತ್ನಿಸಿದರಲ್ಲದೇ, ದೇಶದಲ್ಲಿ ಸಮಾಜಿಕ ನ್ಯಾಯ ಸಿಗದವರ ಪರವಾಗಿ ಹೋರಾಟ ಮಾಡಿದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

ಅವರು ಇಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ಸಂವಿಧಾನ ಶಿಲ್ಪಿ ಭಾರತ ರತ್ನ ಮಹಾ ಮಾನವತಾವಾದಿ ಬಾಬಾ ಸಾಹೇಬ ಡಾ ll ಬಿ ಆರ್ ಅಂಬೇಡ್ಕರ್ ರವರ 69 ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಾಬಾ ಸಾಹೇಬ್ ಅಂಬೇಡ್ಕರ್ ಅವರು ದೇಶದ ಸಂವಿಧಾನ ಶಿಲ್ಪಿ. ಅವರು ದೇಶಕ್ಕೆ ಎಂಥ ಸಂವಿಧಾನದ ಅಗತ್ಯವಿದೆ ಎಂದು ಚಿಂತಿಸಿ , ಇತರೆ ದೇಶಗಳ ಸಂವಿಧಾನವನ್ನು ಅಭ್ಯಾಸ ಮಾಡಿ ದೇಶಕ್ಕೆ ಅಗತ್ಯವಿರುವ ಸಂವಿಧಾನವನ್ನು ಕೊಟ್ಟಿದ್ದಾರೆ. ನಮ್ಮ ಸಾಮಾಜಿಕ ವ್ಯವಸ್ಥೆಯ ಬದಲಾವಣೆಯಾಗಬೇಕು, ಎಲ್ಲರಿಗೂ ಸಮಾನ ಅವಕಾಶಗಳು ದೊರಕಬೇಕು ಹಾಗೂ ಸಾಮಾಜಿಕ ನ್ಯಾಯ ಸ್ಥಾಪನೆಯಾಗಬೇಕು ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಸ್ಪಷ್ಟವಾಗಿ ತಿಳಿಸಿದ್ದಾರೆ. ನಮ್ಮ ಸರ್ಕಾರ ಶಾಲಾ ಕಾಲೇಜು ಮಕ್ಕಳಿಗೆ ಇದರ ಅರಿವು ಮೂಡಿಸಲು ಸಂವಿಧಾನ ಪೀಠಿಕೆಯನ್ನು ಬೋಧಿಸಲಾಗುತ್ತಿದೆ. ಸಂವಿಧಾನ ಪ್ರತಿಯೊಬ್ಬರಿಗೂ ಹಕ್ಕು ಮತ್ತು ಬಾಧ್ಯತೆಗಳನ್ನು ನೀಡಿದೆ. ಸಂವಿಧಾನದ ಧ್ಯೇಯೋದ್ದೇಶಗಳು ಎಲ್ಲರಿಗೂ ಅರ್ಥವಾಗಬೇಕು ಎಂಬ ಕಾರಣದಿಂದ ಸರ್ಕಾರ ಇದನ್ನು ಜಾರಿ ಮಾಡಿದೆ ಎಂದರು.

ಹಿಂದೂ ಧರ್ಮದಲ್ಲಿರುವ ಸಾಮಾಜಿಕ ವ್ಯವಸ್ಥೆಗೆ ರೋಸಿಹೋಗಿದ್ದರು

ಪರಿನಿರ್ವಾಣ ದಿನದಂದು ನಾವು ಅಂಬೇಡ್ಕರ್ ಅವರನ್ನು ಸ್ಮರಿಸುವ ಕೆಲಸವನ್ನು ಮಾಡಿದ್ದೇವೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಅವರ ಕೊನೆಯ ದಿನಗಳಲ್ಲಿ ಬೌದ್ಧ ಧರ್ಮವನ್ನು ಸ್ವೀಕರಿಸಿದರು. ಹುಟ್ಟುವಾಗ ಹಿಂದೂವಾಗಿದ್ದೆ, ಸಾಯುವಾಗ ಹಿಂದೂವಾಗಿ ಸಾಯಲಾರೆ. ಹಿಂದೂ ಧರ್ಮದ ಸುಧಾರಣೆಗೆ ಪ್ರಯತ್ನಪಟ್ಟು, ಅದು ಸಾಧ್ಯವಾಗದ ಹಿನ್ನೆಲೆಯಲ್ಲಿ ಬೌದ್ಧ ಧರ್ಮ ಸ್ವೀಕರಿಸಿದ್ದೇನೆ ಎಂದು ಹೇಳಿದ್ದರು ಎಂದರು. ಹಿಂದೂ ಧರ್ಮದಲ್ಲಿರುವ ಸಾಮಾಜಿಕ ವ್ಯವಸ್ಥೆಗೆ ರೋಸಿಹೋಗಿ ಹೀಗೆ ಮಾಡಿದರು ಎಂದರು.

ಹೆಚ್.ಡಿ.ಕುಮಾರಸ್ವಾಮಿ ಮನುವಾದಿಗಳಾಗಿದ್ದಾರೆ

ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಯವರು (H.D. Kumaraswamy) ಭಗವದ್ಗೀತೆಯನ್ನು ಪಠ್ಯಕ್ಕೆ ಸೇರಿಸಬೇಕೆಂದು ಕೇಂದ್ರ ಶಿಕ್ಷಣ ಸಚಿವರಿಗೆ ಪತ್ರ ಬರೆದಿರುವ ಬಗ್ಗೆ ಪತ್ರ ಬರೆದಿರುವ ಬಗ್ಗೆ ಮಾತನಾಡಿ ಕುಮಾರಸ್ವಾಮಿ ಅವರು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ನಂತರ ಮನುವಾದಿಗಳಾಗಿದ್ದಾರೆ ಎಂದರು.

ರಾಜಕೀಯ

ಕ್ಷೇತ್ರ ಮರುವಿಂಗಡಣೆ ಸಾಮಾನ್ಯ ಪ್ರಕ್ರಿಯೆ: ಆರ್‌.ಅಶೋಕ

ಕ್ಷೇತ್ರ ಮರುವಿಂಗಡಣೆ ಸಾಮಾನ್ಯ ಪ್ರಕ್ರಿಯೆ: ಆರ್‌.ಅಶೋಕ

ದಕ್ಷಿಣ ಭಾರತದ ರಾಜ್ಯಗಳಲ್ಲಿ ಒಟ್ಟು 129 ಸಂಸತ್‌ ಸ್ಥಾನಗಳಿದ್ದು, ಅದನ್ನು 195 ಕ್ಕೆ ಏರಿಸುವ ಅವಕಾಶವಿತ್ತು. ಕ್ಷೇತ್ರ ಮರುವಿಂಗಡಣೆ ಬಗ್ಗೆ ಭಿನ್ನಾಭಿಪ್ರಾಯವಿದ್ದರೆ ಅದನ್ನು ಚರ್ಚೆ ಮಾಡಬಹುದಿತ್ತು. ಈ ಹಿಂದೆಯೂ ಮರುವಿಂಗಡಣೆ ಪ್ರಕ್ರಿಯೆ ನಡೆದಿತ್ತು. ಆಗ

[ccc_my_favorite_select_button post_id="121098"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!