Accusations of extorting money in Doddaballapur for issuing Labor card..!

ಕಾರ್ಮಿಕರ ಕಾರ್ಡ್ ವಿತರಣೆಗೆ ದೊಡ್ಡಬಳ್ಳಾಪುರದಲ್ಲಿ ಹಣ ವಸೂಲಿ ಆರೋಪ..!

ಕೆ.ಎಂ.ಸಂತೋಷ್, ಆರೂಢಿ, (ದೊಡ್ಡಬಳ್ಳಾಪುರ): ಕಾರ್ಮಿಕರ ಹಕ್ಕು, ಕಲ್ಯಾಣಕ್ಕಾಗಿ ಸರ್ಕಾರ ಉಚಿತವಾಗಿ ನೀಡುತ್ತಿರುವ ಕಾರ್ಮಿಕರ ಕಾರ್ಡ್ (Labor card)‌ಗಳನ್ನ ವ್ಯಾಪಾರದ ಸರಕಾಗಿಸಿಕೊಂಡು ಖಾಸಗಿ ವ್ಯಕ್ತಿಗಳು ದುರುಪಯೋಗಪಡಿಸಿಕೊಳ್ಳುವ ಮೂಲಕ ಕಾರ್ಮಿಕರಿಂದ ಅಕ್ರಮವಾಗಿ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದೆ.

ದೊಡ್ಡಬಳ್ಳಾಪುರ ನಗರದ ವಿವೇಕಾನಂದ ಪ್ರತಿಮೆ ಬಳಿ ಕೇಂದ್ರ ಒಂದರಲ್ಲಿ ಕಾರ್ಮಿಕರ ಕಾರ್ಡ್ ವಿತರಣೆ ಮಾಡುತ್ತಿದ್ದು, 100 ರೂ ವಸೂಲಿ ಮಾಡಲಾಗುತ್ತಿದೆ ಎಂದು ಸಾರ್ವಜನಿಕರು ದೂರಿದ್ದಾರೆ‌.

ರಾಜ್ಯ ಸರ್ಕಾರ ಕಾರ್ಮಿಕ ಕಾರ್ಡ್ ಪಡೆದವರಿಗೆ ಮತ್ತು ಅವರ ಕುಟುಂಬದವರಿಗೆ ಆರೋಗ್ಯ ಸೌಲಭ್ಯ, ವೈದ್ಯಕೀಯ ಖರ್ಚು ವೆಚ್ಚದ ಸಹಾಯಧನ, ಕಾಲಕಾಲಕ್ಕೆ ಅಗತ್ಯ ಇರುವ ಕಿಟ್‌ಗಳ ವಿತರಣೆ, ಕಾರ್ಮಿಕರ ಮಕ್ಕಳಿಗೆ ಲ್ಯಾಪ್‌ಟಾಪ್, ಸ್ಕೂಲ್ ಕಿಟ್, ಸ್ಕಾಲರ್‌ಶಿಪ್‌, ಪಿಯುಸಿ ಮತ್ತು ಪದವಿ ವಿದ್ಯಾರ್ಥಿಗಳಿಗೆ ಅರ್ಹತೆ ಮೇರೆಗೆ ವಿವಿಧ ಸೌಲಭ್ಯಗಳು, ವಿವಾಹಕ್ಕೆ ಸಹಾಯಧನ ದೊರೆಯುತ್ತಿದೆ.

ಈ ಕಾರ್ಡ್ ಪಡೆಯಲು ಕಟ್ಟಡ ಕಾರ್ಮಿಕರು ನೋಂದಣಿಗೆ ಯಾವುದೇ ಶುಲ್ಕ ಪಾವತಿಸಬೇಕಾಗಿಲ್ಲ. ಆದರೆ ಖಾಸಗಿ ವ್ಯಕ್ತಿಗಳು ಸಾರ್ವಜನಿಕವಾಗಿ ಕೇಂದ್ರವನ್ನು ತೆರೆದು ಕಾರ್ಮಿಕರ ಕಾರ್ಡ್ ಬಂದಿದೆ ಎಂದು ಸಾರ್ವಜನಿಕರಿಗೆ ಕರೆ ಮಾಡುತ್ತಿದ್ದು, ಪ್ರತಿ ಕಾರ್ಡ್‌ಗೆ 100 ರೂ ಹಣ ಸಂಗ್ರಹಿಸುತ್ತಿದ್ದಾರೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಕೇಳಿಬಂದಿದೆ.

ಇವರ ಬಳಿ ಸಾವಿರಾರು ಕಾರ್ಡ್‌ಗಳು ಇದ್ದು, ದೊಡ್ಡಬಳ್ಳಾಪುರ ತಾಲೂಕಿನಲ್ಲಿಯೇ ಲಕ್ಷಾಂತರ ರೂ ಹಣ ವಸೂಲಿ ದಂದೆಗೆ ಇಳಿದ್ದಿದ್ದಾರೆ ಎನ್ನಲಾಗುತ್ತಿದೆ.

ಇನ್ನೂ ಈ ಕುರಿತು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಕಾರ್ಮಿಕ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ ನಡೆಸಿ, ಹಣ ವಸೂಲಿ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು, ಇವರಿಗೆ ಅನುಮತಿ ನೀಡಿದವರು ಯಾರು..? ಮೊಬೈಲ್ ಸಂಖ್ಯೆ ಸೇರಿದಂತೆ ಸಾರ್ವಜನಿಕರ ಗೌಪ್ಯ ದಾಖಲೆ ನೀಡಿದವರು ಯಾರು ಎಂಬ ಕುರಿತು ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.

ರಾಜಕೀಯ

ಭಾರತ ಯುದ್ಧವನ್ನು ಕೊನೆಗೊಳಿಸಬಹುದು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಭಾರತ ಯುದ್ಧವನ್ನು ಕೊನೆಗೊಳಿಸಬಹುದು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ (RSS chief Mohan Bhagwat) ಅವರು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಸಂಘರ್ಷವನ್ನು ಭಾರತವು ಕೊನೆಗೊಳಿಸಬಹುದು ಎಂದು ಶುಕ್ರವಾರ ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಹೆಗಲಿಗೆ ಜವಾಬ್ದಾರಿ ಹೊರೆಸಿದ್ದಾರೆ.

[ccc_my_favorite_select_button post_id="120350"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!