Bitter cold, dense fog: Doddaballapura like Ooty

ಕೊರೆವ ಚಳಿ, ದಟ್ಟ ಮಂಜು: ಊಟಿಯಂತಾದ ದೊಡ್ಡಬಳ್ಳಾಪುರ| Video

ದೊಡ್ಡಬಳ್ಳಾಪುರ Doddaballapura): ಹವಾಮಾನ ವೈಪರೀತ್ಯದಿಂದ ತೀವ್ರ ಕೊರೆವ ಚಳಿ, ದಟ್ಟ ಮಂಜು ಕವಿದು ದೊಡ್ಡಬಳ್ಳಾಪುರ ತಾಲೂಕಿನಾಧ್ಯಂತ ಊಟಿ ವಾತಾವರಣ ಸೃಷ್ಟಿಯಾಗಿದ್ದು, ಜನ ಚಡಪಡಿಸುತ್ತಿದ್ದಾರೆ.

ಮೈ ಕೊರೆಯುವ ಚಳಿ, ಹಿಮದಿಂದ ಮನೆಯಿಂದ ಹೊರಬರಲು ಹಿಂದೇಟು ಹಾಕುತ್ತಿದ್ದಾರೆ. ಕಿರಿಕಿರಿ ಉಂಟಾದರೂ ಜನರು ಎಂಜಾಯ್​ ಮಾಡುತ್ತಿದ್ದಾರೆ.

ಕಳೆದ ಕೆಲವು ದಿನಗಳಿಂದ ಹವಾಮಾನ ವೈಪರೀತ್ಯದಿಂದಾಗಿ ಥಂಡಿ ಮತ್ತು ಕೊರೆಯುವ ಚಳಿ ಇಬ್ಬನಿಯ ವಾತಾವರಣಕ್ಕೆ ಚಡಪಡಿಸುತ್ತಿದ್ದಾರೆ.

ಇಲ್ಲಿನ ರಸ್ತೆಗಳು, ರಾಷ್ಟ್ರೀಯ ಹೆದ್ದಾರಿ ಜೊತೆಗೆ ಬೆಟ್ಟದ ತಪ್ಪಿಲಿನ ರಸ್ತೆಗಳಂತೂ ಜಮ್ಮು-ಕಾಶ್ಮೀರದ ವಾತಾವರಣದ ರೀತಿ ಸುಂದರ ಪ್ರಕೃತಿ ಸೊಬಗನ್ನು ನಿರ್ಮಾಣ ಮಾಡಿವೆ. ಇಬ್ಬನಿಯಿಂದ ಆವೃತವಾಗಿರುವ ಬೆಟ್ಟಗಳನ್ನ ನೊಡುವುದಕ್ಕೆ ನಿಜಕ್ಕೂ ಎರಡು ಕಣ್ಣು ಸಾಲದಾಗಿದೆ.

ಚಾಲಕರ ಪರದಾಟ

ಇನ್ನೂ ದಟ್ಟ ಮಂಜು ಕವಿದಿರುವುದರಿಂದ ರಸ್ತೆ ಕಾಣದೆ ವಾಹನ ಸವಾರರು, ಚಾಲಕರು ಪರದಾಡುವಂತಾಗಿದೆ. ಮುಂದಿರುವ ರಸ್ತೆಯೇ ಕಾಣದಂತೆ ಮಂಜು ಕವಿದಿರುವುದು ವಾಹನ ಸಂಚಾರಕ್ಕೆ ತೊಡಕಾಗಿದೆ.

ಸಮಯ 8.30 ಆದರೂ ದೊಡ್ಡಬಳ್ಳಾಪುರ ತಾಲೂಕಿನ ಅನೇಕ ಕಡೆ ಮಂಜು ತೆರವಾಗಿಲ್ಲ.

(ವೈರಲ್ ವಿಡಿಯೋ ಬಳಸಲಾಗಿದೆ)

ರಾಜಕೀಯ

ಅಚ್ಚರಿಯ ಬೆಳವಣಿಗೆ: ನಾಳೆಯೇ ದೊಡ್ಡಬಳ್ಳಾಪುರದಲ್ಲಿ ಶೋಭಾಯಾತ್ರೆ..!

ಅಚ್ಚರಿಯ ಬೆಳವಣಿಗೆ: ನಾಳೆಯೇ ದೊಡ್ಡಬಳ್ಳಾಪುರದಲ್ಲಿ ಶೋಭಾಯಾತ್ರೆ..!

ಕೆಲವೇ‌ ನಿಮಿಷಗಳ ಹಿಂದಷ್ಟೇ ಮುಂದೂಡಲಾಗಿದ್ದ ಶೋಭಾಯಾತ್ರೆಯನ್ನು (Sobhayatre) ಅಚ್ಚರಿಯ ಬೆಳವಣಿಗೆಯಲ್ಲಿ ನಾಳೆಯೇ ನಡೆಸಲು ತೀರ್ಮಾನಿಸಲಾಗಿದೆ.

[ccc_my_favorite_select_button post_id="120543"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಮದುವೆ ನಿಶ್ಚಯವಾಗಿದ್ದ ಜೋಡಿಯೊಂದರ ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆಂದು (photoshoot) ತೆರಳಿದ್ದ ಫೋಟೋಗ್ರಾಫರ್‌ಗಳ (Photographers) ಮೇಲೆ ಸ್ಥಳೀಯ ಕೆಲವರು ಹಲ್ಲೆ ನಡೆಸಿರುವ ಘಟನೆ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಾಲಯದ ಆವರಣದಲ್ಲಿ ನಡೆದಿದೆ.

[ccc_my_favorite_select_button post_id="120523"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!