ಅಧಿವೇಶನದಲ್ಲಿ ರೈತರ ಸಮಸ್ಯೆ, ಬೆಂಬಲ ಬೆಲೆ, ಬಾಕಿ ಹಣ ಬಿಡುಗಡೆ ಬಗ್ಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುವ ಬಗ್ಗೆ ಚರ್ಚೆ: ಡಿ.ಕೆ. ಶಿವಕುಮಾರ್

Discussion on putting pressure on the central government in the session: D.K. Shivakumar

ಬೆಳಗಾವಿ: “ರೈತರ ಸಮಸ್ಯೆ, ಬೆಂಬಲ ಬೆಲೆ, ಬಾಕಿ ಹಣ ಬಿಡುಗಡೆ ವಿಚಾರವಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುವುದು ಸೇರಿದಂತೆ ಪ್ರಮುಖ ವಿಚಾರಗಳ ಬಗ್ಗೆ ಅಧಿವೇಶನದಲ್ಲಿ ಚರ್ಚೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ತಿಳಿಸಿದರು.

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು.

ಚಳಿಗಾಲದ ಅಧಿವೇಶನದ ಬಗ್ಗೆ ಕೇಳಿದಾಗ, “ಆಡಳಿತ ಪಕ್ಷ, ವಿರೋಧ ಪಕ್ಷ ಸೇರಿ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡುವ ವಿಶ್ವಾಸವಿದೆ. ರೈತರ ಸಮಸ್ಯೆ ವಿಚಾರದಲ್ಲಿ ಕೇಂದ್ರ ಯಾಕೆ ಭಾಗಿಯಾಗುತ್ತಿಲ್ಲ. ಪ್ರೋತ್ಸಾಹ ನೀಡುತ್ತಿಲ್ಲ. ಬೆಂಬಲ ಬೆಲೆ ಹಣ ಯಾಕೆ ಬಿಡುಗಡೆ ಮಾಡುತ್ತಿಲ್ಲ? ಬೆಳೆಗಳನ್ನು ಕೇಂದ್ರ ಸರ್ಕಾರ ಯಾಕೆ ಖರೀದಿ ಮಾಡುತ್ತಿಲ್ಲ. ಸಕ್ಕರೆ ಬೆಲೆ ಸೇರಿದಂತೆ ಅನೇಕ ವಿಚಾರವಾಗಿ ಚರ್ಚೆ ಮಾಡಬೇಕು. ಈ ಎಲ್ಲಾ ವಿಚಾರವಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಬೇಕು” ಎಂದು ತಿಳಿಸಿದರು.

“ವಿಶೇಷವಾಗಿ ಉತ್ತರ ಕರ್ನಾಟಕದಲ್ಲಿ ಏನೆಲ್ಲಾ ಕೆಲಸ ಆಗಬೇಕು, ಕೇಂದ್ರ ಸರ್ಕಾರದಿಂದ ಬರಬೇಕಾದ ಬಾಕಿ ಹಣ ಬಿಡುಗಡೆಗೆ ಒತ್ತಡ ಹಾಕಬೇಕು. ಈ ನಿಟ್ಟಿನಲ್ಲಿ ಅಧಿವೇಶನದಲ್ಲಿ ಚರ್ಚೆ ಮಾಡಲಾಗುವುದು” ಎಂದು ಹೇಳಿದರು.

ರೈತರ ಜೊತೆಗೂಡಿ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಬಗ್ಗೆ ಕೇಳಿದಾಗ, ಕಬ್ಬು, ಮೆಕ್ಕೆಜೋಳ ವಿಚಾರದಲ್ಲಿ ರೈತರ ಪರವಾಗಿ ನಾವು ತೆಗೆದುಕೊಂಡಿರುವ ದಿಟ್ಟ ತೀರ್ಮಾನವನ್ನು ಬಿಜೆಪಿಯವರು ತಮ್ಮ ಅಧಿಕಾರ ಅವಧಿಯಲ್ಲಿ ಎಂದಾದರೂ ತೆಗೆದುಕೊಂಡಿದ್ದಾರಾ? ಮೆಕ್ಕೆಜೋಳ ಖರೀದಿಗೆ ತೀರ್ಮಾನ ಮಾಡಿದ್ದೇವೆ.

ಕಬ್ಬಿನ ವಿಚಾರದಲ್ಲಿ ರೈತರ ಪರವಾಗಿ ನಿಂತಿದ್ದೇವೆ. ಸಕ್ಕರೆ ಕಾರ್ಖಾನೆಯವರು ನಮಗೆ ನಷ್ಟವಾಗುತ್ತದೆ, ಕಾರ್ಖಾನೆ ಬಂದ್ ಮಾಡಬೇಕಾಗುತ್ತದೆ ಎಂದು ಹೇಳುತ್ತಿದ್ದಾರೆ. ಈ ಬೆಳೆಗಳಿಗೆ ದರ ನಿಗದಿ ಮಾಡುವವರು ಕೇಂದ್ರ ಸರ್ಕಾರದವರು. ಕಳೆದ 10 ವರ್ಷಗಳಿಂದ ಕೇಂದ್ರ ಸಕ್ಕರೆ ಬೆಲೆ ಹೆಚ್ಚಳ ಮಾಡಿಲ್ಲ. ಆದರೂ ಕೇಂದ್ರ ಸರ್ಕಾರ ಯಾಕೆ ಸಹಾಯ ಮಾಡುತ್ತಿಲ್ಲ.

ನಿಮಗೆ ನಷ್ಟವಾದರೂ ರೈತರು ಬದುಕಬೇಕು ಎಂದು ನಾವು ಒತ್ತಾಯ ಮಾಡುತ್ತಿದ್ದೇವೆ. ಈ ಹೋರಾಟ ಮಾಡಬೇಕಿರುವುದು ಕೇಂದ್ರ ಸರ್ಕಾರದ ವಿರುದ್ಧ. ಬಿಜೆಪಿ ಅವರಿಗೆ ಮಾತನಾಡಲು ಬೇರೆ ವಿಚಾರ ಇಲ್ಲ. ಹೀಗಾಗಿ ಮಾತನಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.

ರಾಜಕೀಯ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ಪಡೆಯಲು ತರಾವರಿ ಪ್ರಯತ್ನ ನಡೆಸುವವರ ನಡುವೆ, ಹಾವೇರಿ ವಿಶ್ವವಿದ್ಯಾಲಯವು ನೀಡಲು ಮುಂದಾಗಿದ್ದ ಗೌರವ ಡಾಕ್ಟರೇಟ್ ಅನ್ನು, ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ ಎಂದು ನಿರಾಕರಿಸುವ ಮೂಲಕ ಮಾಜಿ

[ccc_my_favorite_select_button post_id="120744"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]