'The Devil' release; Darshan fans' celebration reaches its peak in Doddaballapur!

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

ದೊಡ್ಡಬಳ್ಳಾಪುರ: ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ ‘ದಿ ಡೆವಿಲ್’ (The Devil) ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

ಅಂತೆಯೇ ದೊಡ್ಡಬಳ್ಳಾಪುರದ ಎರಡು ಚಿತ್ರ ಮಂದಿರಗಳಲ್ಲಿ ಮುಂಜಾನೆ 6:30ರಿಂದಲೇ ಶೋಗಳು ಆರಂಭವಾಗಿದ್ದು, ಅಭಿಮಾನಿಗಳ ಉತ್ಸಾಹಕ್ಕೆ ಪಾರವೇ ಇಲ್ಲ.

ದಿ ಡೆವಿಲ್ ಸಿನಿಮಾದ ಪ್ರದರ್ಶನ ಇಂದು ಮುಂಜಾನೆ 6:30ಕ್ಕೆ ಶುರುವಾಗಿದ್ದರೂ ಕೂಡ, ನಿನ್ನೆ ರಾತ್ರಿಯಿಂದಲೇ ಥಿಯೇಟರ್‌ಗಳ ಮುಂದೆ ದರ್ಶನ್ ಸೆಲೆಬ್ರಿಟೀಸ್ ಹಬ್ಬ ಶುರು ಮಾಡಿದ್ದರು.

ದರ್ಶನ್ ಅವರನ್ನ ತೆರೆ ಮೇಲೆ ನೋಡಿದ್ದೇ ತಡ, ಹಬ್ಬದ ರೀತಿ ಥಿಯೇಟರ್‌ಗಳಲ್ಲಿ ಅಭಿಮಾನಿಗಳು ತಮ್ಮ ಬಾಸ್‌ನ ಸೆಲೆಬ್ರೇಟ್ ಮಾಡ್ತಿದ್ದಾರೆ.

ಥಿಯೇಟ‌ರ್ ಎದುರು ಕಟೌಟ್‌ಗಳು, ಬ್ಯಾನರ್‌ಗಳೊಂದಿಗೆ ಸಂಭ್ರಮಾಚರಣೆ ಜೋರಾಗಿದ್ದು, ದರ್ಶನ್ ಕಟೌಟ್ಗೆ ಹಾಲಿನ ಅಭಿಷೇಕ, ಬೂದಗುಂಬ ಈಡುಗಾಯಿ ಹೊಡೆದು ದ್ರಿಷ್ಟಿ ತಗೆದರು.

ಇನ್ನೂ ಬೆಂಗಳೂರಿನಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ದರ್ಶನ್, ಪುತ್ರ ವಿನಿತ್ ದರ್ಶನ್, ಯುವ ನಟ ಧನ್ವೀರ್ ನಟಿ ರಚನಾ, ಸೇರಿದಂತೆ ಅನೇಕರು ಅಭಿಮಾನಿಗಳೊಂದಿಗೆ ಡೆವಿಲ್ ಸಿನಿಮಾ ನೋಡಿ, ನೋವಿನಲ್ಲಿಯೂ ಸಂಭ್ರಮಿಸಿದರು.

ದಿ ಡೆವಿಲ್ ಸಿನಿಮಾಗೆ ರಾಜ್ಯದ ಬಹುತೇಕ ಥಿಯೇಟರ್‌ಗಳಲ್ಲಿ ಹೌಸ್‌ಫುಲ್ ಬೋರ್ಡ್ ಕೂಡ ಬಿದ್ದಿದೆ.

ರಾಜಕೀಯ

ಕೊನೆ ಉಸಿರಿರುವವರೆಗೂ ರಾಜ್ಯದ ಸೇವೆ ಮಾಡುತ್ತೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕೊನೆ ಉಸಿರಿರುವವರೆಗೂ ರಾಜ್ಯದ ಸೇವೆ ಮಾಡುತ್ತೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಿರೋಧ ಪಕ್ಷದವರು ನಮ್ಮ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಸರ್ಕಾರದಲ್ಲಿ ಅಭಿವೃದ್ಧಿಗೆ ಹಣವಿಲ್ಲ ಎಂಬ ಆರೋಪಗಳನ್ನು ಮಾಡುತ್ತಿದ್ದಾರೆ. ಎರಡುವರೆ ವರ್ಷಗಳಲ್ಲಿ 1932 ಕೋಟಿ ಗಳನ್ನು ಕೇವಲ ಅಭಿವೃದ್ಧಿಗಾಗಿಯೇ ವೆಚ್ಚ ಮಾಡಲಾಗಿದೆ: ಸಿಎಂ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="118625"]
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

[ccc_my_favorite_select_button post_id="118559"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

2024ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಂದ (Athletes) ಪ್ರೋತ್ಸಾಹ ಧನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118551"]
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಇಂಡೋಮಿಮ್ ಉದ್ಯೋಗಿ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಇಂಡೋಮಿಮ್ ಉದ್ಯೋಗಿ ಆತ್ಮಹತ್ಯೆ..!

ರೈಲಿಗೆ ಸಿಲುಕಿ ಇಂಡೋಮಿಮ್ (Indomim) ಕಂಪನಿಯ ಉದ್ಯೋಗಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ಶ್ರೀರಾಮನಹಳ್ಳಿ ಬಳಿ ಸಂಭವಿಸಿದೆ.

[ccc_my_favorite_select_button post_id="118633"]
ಅಪಘಾತ: ಮಗನನ್ನು ಶಾಲೆಗೆ ಬಿಡಲು ತೆರಳುತ್ತಿದ್ದ ತಾಯಿ, ಮಗು ದುರ್ಮರಣ..!

ಅಪಘಾತ: ಮಗನನ್ನು ಶಾಲೆಗೆ ಬಿಡಲು ತೆರಳುತ್ತಿದ್ದ ತಾಯಿ, ಮಗು ದುರ್ಮರಣ..!

ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) ತಾಯಿ ಮತ್ತು ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ನಗರದ ವಿವೇಕನಗರ ಮುಖ್ಯ ರಸ್ತೆಯಲ್ಲಿ ಈ ಅವಘಡ ಸಂಭವಿಸಿದೆ.

[ccc_my_favorite_select_button post_id="118614"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!