Astrology: There is a possibility of making profits in business

ದಿನ ಭವಿಷ್ಯ: ವಾಹನ ಚಾಲನೆ ವೇಳೆ ಎಚ್ಚರವಿರಲಿ

Astrology: ಶುಕ್ರವಾರ, ಡಿಸೆಂಬರ್ 12, 2025, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ

ವ್ಯಾಪಾರ ಮತ್ತು ವ್ಯವಹಾರ ವಿಷಯಗಳಿಗೆ ಹೆಚ್ಚು ಗಮನ ನೀಡುತ್ತಿದ್ದೀರಿ,ಆದರೆ ಆಸ್ತಿಯೇ ಎಲ್ಲವೂ ಅಲ್ಲ ಎಂಬುದನ್ನು ಅರಿತುಕೊಳ್ಳಬೇಕಿದೆ. ಹಣಕಾಸು ವ್ಯವಹಾರ, ಯೋಜನೆ ಗಳ ರೂಪಿಸಲು ಸಾಕಷ್ಟು ಸಮಯ ವಿರುತ್ತದೆ ಆದರೆ, ವೈಯಕ್ತಿಕ ಜೀವನಕ್ಕೂ ಕೊಂಚ ಸಮಯ ನೀಡಿ. (ಭಕ್ತಿಯಿಂದ ಶ್ರೀ ಸುದರ್ಶನ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ

ಕನಸು ಈಡೇರಿಕೆ ಯ ಸಮಯವಿದು. ಆದರೆ, ಇದಕ್ಕೆ ನಿಮ್ಮ ಪರಿಶ್ರಮದ ಅಗತ್ಯವಿದೆ. ವಾಹನ ಚಾಲನೆ ವೇಳೆ ಎಚ್ಚರವಿರಲಿ. ವ್ಯಾಪಾರದಲ್ಲಿನ ಲಾಭವು ಇಂದು ಅನೇಕ ವ್ಯಾಪಾರಿಗಳ ಮತ್ತು ಉದ್ಯಮಿಗಳ ಮುಖದಲ್ಲಿ ಸಂತೋಷವನ್ನು ತರುತ್ತದೆ. (ಭಕ್ತಿಯಿಂದ ಶ್ರೀ ಲಕ್ಷ್ಮ ವೆಂಕಟೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ

ತಪ್ಪು ಮಾಡುತ್ತಿರುವ ಮನೋಭಾವ ನಿಮ್ಮಲ್ಲಿದೆ. ಈ ಸಂದರ್ಭದಲ್ಲಿ ನಿಮ್ಮ ಮನಸ್ಸಿನ ಶಕ್ತಿ ಹೆಚ್ಚಿಸಿಕೊಂಡು ನಿಮ್ಮ ಮೇಲೆ ನಿಯಂತ್ರಣ ಹೊಂದಿ. ನಿಮ್ಮ ಮೇಲೆ ನಿಮಗೆ ಭರವಸೆ ಇರಲಿ. (ಭಕ್ತಿಯಿಂದ ಸಾಲಿಗ್ರಾಮ ಸ್ವರೂಪ ಶ್ರೀ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ

ಚಿಲ್ಲರೆ ಮತ್ತು ಸಗಟು ವ್ಯಾಪಾರಿಗಳಿಗೆ ಉತ್ತಮ ದಿನ.ಇದು ನಿಮ್ಮ ಸಾಮರ್ಥ್ಯವನ್ನು ಕಡಿಮೆ ಮಾಡಬಹುದು. ಇಲ್ಲಿಯವರೆಗೆ ಅನವಶ್ಯಕವಾಗಿ ಹಣ ವ್ಯಯಿಸುತ್ತಿದ್ದವರಿಗೆ ಹಣಕಾಸಿನ ಕೊರತೆಯ ನಡುವೆ ದಿಢೀರ್ ಅವಶ್ಯಕತೆ ಉಂಟಾಗುವುದರಿಂದ
ಹಣ ಸಂಪಾದಿಸುವುದು ಮತ್ತು ಉಳಿಸುವುದು ಎಷ್ಟು ಕಷ್ಟ ಎಂಬುದು ಅರ್ಥವಾಗುತ್ತದೆ.
(ಭಕ್ತಿಯಿಂದ ಶ್ರೀ ಕಾರ್ಯಸಿದ್ಧಿ ಮಹಾಗಣಪತಿ ಪ್ರಾರ್ಥನೆ ಮಾಡಿ ಶುಭವಾಗುವುದು)

ಸಿಂಹ ರಾಶಿ

ರಾಜಿ ವಿಚಾರದಲ್ಲಿ ಕಷ್ಟಗಳನ್ನು ಎದುರಿಸಲಿದ್ದೀರಿ. ಸಂವೇದನಾಶೀಲ ಸಂಗತಿಯಾಗಿರುವ ಸಂದರ್ಭಗಳು ಎದುರಾಗಬಹುದು. ಬದಲಾವಣೆಗಳಿಗಿದು ಸಕಾಲವಲ್ಲ. ಎಚ್ಚರಿಕೆ ವಹಿಸಿ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಒಳಿತಾಗುವುದು.)

ಕನ್ಯಾ ರಾಶಿ

ಶುಕ್ರನ ಪ್ರಭಾವ ನಿಮ್ಮ ರಾಶಿ ಮೇಲಿದೆ. ಇತರರ ಅಗತ್ಯಗಳನ್ನು ಪೂರೈಸಲಿದ್ದೀರಿ. ಎಲ್ಲರನ್ನೂ ಎಲ್ಲಾ ವಿಚಾರದಲ್ಲಿ ತೃಪ್ತಿಪಡಿಸುವುದು ಅಸಾ ಧ್ಯ.ಬೇಸರ ಬೇಡ. ಮುನ್ನಡೆಯಿರಿ.(ಭಕ್ತಿಯಿಂದ ಶ್ರೀ ಲಕ್ಷ್ಮ ನಾರಾಯಣ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ

ಮನೆಯಲ್ಲಿ ಪ್ರೀತಿ ಮತ್ತು ತಿಳುವಳಿಕೆಯನ್ನು ಕಾಣುವಿರಿ.ನೀವು ಯೋಜನೆಯ ಸಂಶೋಧನೆಯಲ್ಲಿ ಕೆಲಸ ಮಾಡಬಹುದು.ಇದಲ್ಲದೇ ವ್ಯಾಪಾರಕ್ಕೆ ಸಂಬಂಧಿಸಿದವರು ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕು. (ಭಕ್ತಿಯಿಂದ ಶ್ರೀ ಕಾರ್ಯಸಿದ್ಧಿ ಗಣಪತಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ

ಕುಟುಂಬದ ಸದಸ್ಯರ ಉತ್ತಮ ಸಲಹೆ ನಿಮ್ಮ ಮಾನಸಿಕ ಒತ್ತಡವನ್ನು ಕಡಿಮೆ ಮಾಡುತ್ತದೆ. ಹೊಸ ವಿಷಯಗಳನ್ನು ಕಲಿಯುವ ನಿಮ್ಮ ಸಾಮರ್ಥ್ಯವು ಗಮನಾರ್ಹ ವಾಗಿರುತ್ತದೆ. ಹೊಸ ಆಲೋಚನೆ ಗಳನ್ನು ಪರೀಕ್ಷೆಗೆ ಒಳಪಡಿಸಲು ಸೂಕ್ತ ಸಮಯ.(ಭಕ್ತಿಯಿಂದ ಶ್ರೀ ಧನ್ವಂತರಿ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ

ನಿಮ್ಮ ಭಾವನಾತ್ಮಕ ಮಹತ್ವಾಕಾಂಕ್ಷೆಗಳನ್ನು ಈಡೇರುವ ಸಮಯವಿದು. ಆದರೆ, ನಿಮ್ಮ ನೈಜ ಸನ್ನಿವೇಶಗಳು ನಿಮ್ಮ ಭರವಸೆಯನ್ನು ತೃಪ್ತಿಪಡಿಸಲು ಅನುಮತಿಸುತ್ತದೆಯೇ ಎಂಬುದನ್ನು ಗಮನಿಸಬೇಕಾಗುತ್ತದೆ.(ಭಕ್ತಿಯಿಂದ ಶ್ರೀ ಅನಂತ ಪದ್ಮನಾಭ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ

ಕುಟುಂಬದ ನಿರೀಕ್ಷೆಗಳಿಗೆ ತಕ್ಕಂತೆ ಬದುಕಲು ನೀವು ಏನನ್ನಾದರೂ ಮಾಡಬೇಕು. ಇಂದು ಹಿಂದಿನ ಮೊತ್ತವನ್ನು ಇನ್ನೂ ಹಿಂತಿರುಗಿಸದ ಸಂಬಂಧಿಕರಿಗೆ ನಿಮ್ಮ ಹಣವನ್ನು ಸಾಲ ನೀಡುವುದನ್ನು ತಪ್ಪಿಸಿ. ಪ್ರೀತಿಪಾತ್ರರ ಜೊತೆ ವಾದಗಳನ್ನು ಉಂಟು ಮಾಡುವ ವಿವಾದಾತ್ಮಕ ಸಮಸ್ಯೆಗಳನ್ನು ನೀವು ತಪ್ಪಿಸಬೇಕು.(ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ

ಮೂಲಭೂತ ಅಂಶಗಳನ್ನು ಉತ್ತಮವಾಗಿ ನಿಭಾಯಿಸಿದರೆ ನಿಮ್ಮ ಯೋಜನೆಗಳು ಉತ್ತಮವಾಗಿರುತ್ತವೆ. ಯಾವುದನ್ನೂ ಮತ್ತು ಯಾರನ್ನೂ ಲಘುವಾಗಿ ಪರಿಗಣಿಸಬೇಡಿ, ಕೆಲಸವು ಯೋಗ್ಯವಾಗಿದೆ ಎಂದೆನಿಸಿದರೆ, ಅದನ್ನು ನೀವೇ ಮಾಡುವುದು ಉತ್ತಮವಾಗಿರುತ್ತದೆ. (ಭಕ್ತಿಯಿಂದ ಶ್ರೀ ಬದರೀನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ

ನಿಮ್ಮ ಆರೋಗ್ಯದ ಬಗ್ಗೆ ಕಾಳಜಿವಹಿಸಿ ಮತ್ತು ಅನಗತ್ಯ ವಿಶ್ಲೇಷಣೆ ಮತ್ತು ಊಹಾಪೋಹ ಗಳಿಂದ ದೂರವಿರಿ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ಕಾರ್ಯಕ್ಷಮತೆ ಕಡಿಮೆ ಯಾಗುವ ಸಾಧ್ಯತೆಯಿದೆ.(ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ: ಅಷ್ಠಮಿ
ನಕ್ಷತ್ರ: ಉತ್ತರ ನಕ್ಷತ್ರ

ರಾಹುಕಾಲ: 10:30AM ರಿಂದ 12:00PM
ಗುಳಿಕಕಾಲ: 07:30AM ರಿಂದ 09:00AM
ಯಮಗಂಡಕಾಲ: 03:00PM ರಿಂದ 04:30PM

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ದೊಡ್ಡಬಳ್ಳಾಪುರ. ಮೊ:9620445122

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!