Thinking of filing a defamation case against Yatna: B.Y. victorious

ಯತ್ನಾಳ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಚಿಂತನೆ: ಬಿ.ವೈ. ವಿಜಯೇಂದ್ರ

ಶಿವಮೊಗ್ಗ: ಶಾಸಕ ಬಸನಗೌಡ ಪಾಟೀಲ ಯತ್ನಾಳ (Basana Gouda Patila Yatnal) ನನ್ನ ವಿರುದ್ದ ಪದೇ ಪದೆ ಸುಳ್ಳು ಆರೋಪಗಳ ಮಾಡುತ್ತಿದ್ದಾರೆ. ಅವರ ವಿರುದ್ಧ ರೂ.1 ಇಲ್ಲವೇ ರೂ.1 ಕೋಟಿ ಪರಿಹಾರ ಕೋರಿ ಮಾನನಷ್ಟ ಮೊಕದ್ದಮೆ ಹೂಡಲು ಚಿಂತನೆ ನಡೆಸಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y. Vijayendra) ಹೇಳಿದರು.

‘ಡಿ.ಕೆ.ಶಿವಕುಮಾರ್ ಸಿಎಂ ಹಾಗೂ ವಿಜಯೇಂದ್ರ ಡಿಸಿಎಂ ಆಗಲು ಯೋಜನೆ ನಡೆದಿದ್ದು, ಡಿ.ಕೆ.ಶಿವಕುಮಾ‌ರ್ ಅವರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಬಳಿಗೆ ವಿಜಯೇಂದ್ರ ಕರೆದೊಯ್ದು ಚರ್ಚೆ ನಡೆಸಿದ್ದಾರೆ’ ಎಂಬ ಬಸನಗೌಡ ಪಾಟೀಲ ಯತ್ನಾಳ ಆರೋಪ ಕುರಿತ ಪ್ರಶ್ನೆಗೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಯತ್ನಾಳ ಅವರಿಗೆ ನನ್ನ ಬಗ್ಗೆ ಮಾತನಾಡದಿದ್ದರೆ ಊಟ ಸೇರುವುದಿಲ್ಲ. ನನ್ನ ತಾಳ್ಮೆಗೂ ಮಿತಿ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಕುರ್ಚಿ ಗದ್ದಲದಲ್ಲಿ ಅಭಿವೃದ್ಧಿ ಕಾರ್ಯ ಹಾಗೂ ರೈತರ ಹಿತ ಕಡೆಗಣಿಸಲ್ಪಟ್ಟಿದೆ. ಯತೀಂದ್ರ ಸಿದ್ದರಾಮಯ್ಯ ಅವರೇ ಕಾಂಗ್ರೆಸ್‌ನ ಹೈಕಮಾಂಡ್ ಸಿದ್ದರಾಮಯ್ಯನವರೇ ಇರಬಹುದೇ ಎಂಬ ಸಂದೇಹ ಕಾಡುತ್ತಿದೆ. ಹೈಕಮಾಂಡ್ ರೀತಿ ವರ್ತಿಸುತ್ತಾ ಯತೀಂದ್ರ ಸಿಎಂ ಸ್ಥಾನದ ಬಗ್ಗೆ ಹೇಳಿಕೆ ನೀಡುತ್ತಿದ್ದಾರೆ.

ಖಾಸಗಿಯಾಗಿ ಮಾತಾಡುವಾಗ ಸ್ವತಃ ಕಾಂಗ್ರೆಸ್ ಶಾಸಕರೇ ಯತೀಂದ್ರ ಅವರನ್ನು ಪಕ್ಷದ ಹೈಕಮಾಂಡ್ ಎಂದು ಕಾಲೆಳೆಯುತ್ತಾರೆ ಎಂದು ವರದಿಯಾಗಿದೆ.

ರಾಜಕೀಯ

ಸಿಎಂ, ನನ್ನನ್ನು ಸೂಕ್ತ ಸಮಯದಲ್ಲಿ ಕರೆಯುವುದಾಗಿ ಹೈಕಮಾಂಡ್ ತಿಳಿಸಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಸಿಎಂ, ನನ್ನನ್ನು ಸೂಕ್ತ ಸಮಯದಲ್ಲಿ ಕರೆಯುವುದಾಗಿ ಹೈಕಮಾಂಡ್ ತಿಳಿಸಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

“ನಮ್ಮ ಹೈಕಮಾಂಡ್ ನಾಯಕರು ಸಿಎಂ ಮತ್ತು ನನಗೆ ಇಬ್ಬರಿಗೂ ಏನೋ ಹೇಳಿದ್ದಾರೆ. ಸೂಕ್ತ ಸಮಯದಲ್ಲಿ ಕರೆಸುತ್ತೇವೆ ಎಂದೂ ಇಬ್ಬರಿಗೂ ಹೇಳಿದ್ದಾರೆ. ಆಗ ಇಬ್ಬರೂ ದಿಲ್ಲಿಗೆ ಹೋಗುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar)

[ccc_my_favorite_select_button post_id="117560"]
ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಚಲನಚಿತ್ರ ಹಾಸ್ಯ ನಟ ಉಮೇಶ್ (Umesh) ಮತ್ತು ಜಾನಪದ ಕಲಾವಿದ ಶ್ಯಾಕಲದೇವನಪುರ ರಾಮಚಂದ್ರಯ್ಯ (Ramachandraiah) ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. 

[ccc_my_favorite_select_button post_id="117539"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ‘ಜ್ಯೋತಿ ಪಾಟೀಲ್’ ಆತ್ಮಹತ್ಯೆ.!

ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ‘ಜ್ಯೋತಿ ಪಾಟೀಲ್’ ಆತ್ಮಹತ್ಯೆ.!

ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಬಿಜೆಪಿ (BJP) ಕಾರ್ಯಕರ್ತೆ ಜ್ಯೋತಿ ಪಾಟೀಲ್ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆ.

[ccc_my_favorite_select_button post_id="117562"]
ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ಕಂಟೇನರ್ (container) ಚಾಲಕ ನಿರ್ಲಕ್ಷ್ಯದಿಂದ ಏಕಾಏಕಿ ತಿರುವ ಪಡೆದ ವೇಳೆ ಎದುರು ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ‌ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ (Bike) ಸವಾರ ಸಾವನಪ್ಪಿರುವ ಘಟನೆ ಕನ್ನಮಂಗಲ ಗೇಟ್ ಬಳಿ

[ccc_my_favorite_select_button post_id="117565"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]
error: Content is protected !!