66ನೇ ವಸಂತಕ್ಕೆ ಕಾಲಿಟ್ಟ HD ಕುಮಾರಸ್ವಾಮಿ: ಬಿ.ಮುನೇಗೌಡ ನೇತೃತ್ವದಲ್ಲಿ ದೊಡ್ಡಬಳ್ಳಾಪುರದಲ್ಲಿ ಹಾಲು, ಹಣ್ಣು ವಿತರಣೆ

HD Kumaraswamy enters 66th year: Milk and fruit distribution in Doddaballapura under the leadership of B. Munegowda

ದೊಡ್ಡಬಳ್ಳಾಪುರ; ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ, ಜೆಡಿಎಸ್‌ ನಾಯಕ ಎಚ್.ಡಿ.ಕುಮಾರಸ್ವಾಮಿ (H.D. Kumaraswamy) ಅವರು ಇಂದು (ಮಂಗಳವಾರ) 66ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ, ವಿಧಾನಸಭೆ ವಿಪಕ್ಷ ನಾಯಕ ಆ‌ರ್.ಅಶೋಕ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಗಣ್ಯರು ಸಾಮಾಜಿಕ ಮಾಧ್ಯಮಗಳಲ್ಲಿ ಶುಭಹಾರೈಸಿದ್ದಾರೆ.

ಇನ್ನೂ ಕುಮಾರಣ್ಣರ ಜನ್ಮದಿನದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಬಿ. ಮುನೇಗೌಡರ ನೇತೃತ್ವದಲ್ಲಿ ದೊಡ್ಡಬಳ್ಳಾಪುರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಾಲು, ಹಣ್ಣು, ಬ್ರೆಡ್ ವಿತರಣೆ ಮಾಡಲಾಯಿತು.

66ನೇ ವಸಂತಕ್ಕೆ ಕಾಲಿಟ್ಟ HD ಕುಮಾರಸ್ವಾಮಿ: ಬಿ.ಮುನೇಗೌಡ ನೇತೃತ್ವದಲ್ಲಿ ದೊಡ್ಡಬಳ್ಳಾಪುರದಲ್ಲಿ ಹಾಲು, ಹಣ್ಣು ವಿತರಣೆ

ಈ ವೇಳೆ ಮಾತನಾಡಿದ ಬಿ.ಮುನೇಗೌಡ ಅವರು, ಹೆಚ್‌.ಡಿ. ಕುಮಾರಸ್ವಾಮಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ಸಿಗಲೆಂದು ನಾವು ಪ್ರಾರ್ಥಿಸುತ್ತೇವೆ. ಕರ್ನಾಟಕ ಮುಂದಿನ ಮುಖ್ಯಮಂತ್ರಿಯಾಗಿ ಹೆಚ್ಚಿನ ಸಮರ್ಪಣಾಭಾವದಿಂದ ರಾಜ್ಯದ ಜನರ ಸೇವೆ ಸಲ್ಲಿಸಲು ಅವರಲ್ಲಿ ಶಕ್ತಿ ಹೆಚ್ಚಾಗಲಿ ಎಂದು ಹಾರೈಸಿದರು.

66ನೇ ವಸಂತಕ್ಕೆ ಕಾಲಿಟ್ಟ HD ಕುಮಾರಸ್ವಾಮಿ: ಬಿ.ಮುನೇಗೌಡ ನೇತೃತ್ವದಲ್ಲಿ ದೊಡ್ಡಬಳ್ಳಾಪುರದಲ್ಲಿ ಹಾಲು, ಹಣ್ಣು ವಿತರಣೆ

ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಲಕ್ಷ್ಮೀಪತಯ್ಯ, ನಗರ ಅಧ್ಯಕ್ಷ ವಡ್ಡರಹಳ್ಳಿ ರವಿ, ನಗರಸಭೆ ಉಪಾಧ್ಯಕ್ಷ ಮಲ್ಲೇಶ್, ಸದಸ್ಯ ತ.ನ.ಪ್ರಭುದೇವ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ದೇವರಾಜಮ್ಮ, ತೆಂಗುನಾರು ಮಂಡಳಿ ಅಧ್ಯಕ್ಷ ಗಂಟಿಗಾನಹಳ್ಳಿ ಬಾಬು, ವಕ್ತಾರ ಕುಂಟನಹಳ್ಳಿ ಮಂಜುನಾಥ್, ಶಶಿಕಲಾ, ಹೋಬಳಿ ಅಧ್ಯಕ್ಷರಾದ ಸಿದ್ದಪ್ಪ, ಜಗನ್ನಾಥ ಚಾರ್, ಮುಖಂಡರಾದ ತಳವಾರ ನಾಗರಾಜ್, ಹರ್ಷ, ನಾರಾಯಣಪ್ಪ, ಪ್ರಭಾಕರ್, ಶ್ರೀನಿವಾಸ್, ಮೂರ್ತಿ, ರಾಮಕೃಷ್ಣ, ಅಲ್ಲಾಬಕಾಶ್, ಜ್ಯೋತಿ ಮತ್ತಿತರರಿದ್ದರು.

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!