Bashettihalli P.P. Election: T. Venkataramaniah campaigns for Congress candidates

ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪರ ಟಿ.ವೆಂಕಟರಮಣಯ್ಯ ಬಿರುಬಿಸಿಲಿನಲ್ಲಿ ಬಿರುಸಿನ ಪ್ರಚಾರ

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣಾ (Bashettihalli Town Panchayat Election) ಕಣದಲ್ಲಿರುವ ಕಾಂಗ್ರೆಸ್ ಅಭ್ಯರ್ಥಿಗಳ (Congress candidates) ಪರ ಕೆಪಿಸಿಸಿ ಉಪಾಧ್ಯಕ್ಷ ಟಿ.ವೆಂಕಟರಮಣಯ್ಯ (T. Venkataramaniah) ಅವರು ಬಿರುಬಿಸಿಲಿನಲ್ಲಿಯೂ ಮತಯಾಚನೆ ನಡೆಸುತ್ತಿದ್ದಾರೆ..

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ಎಲ್ಲಾ 19 ವಾರ್ಡ್‌ಗಳಿಂದ ಕಣಕ್ಕೆ ಇಳಿಸಿರುವ ಕಾಂಗ್ರೆಸ್ ಅಭ್ಯರ್ಥಿಗಳ ಪರ ಕಳೆದ ಹಲವು ದಿನಗಳಿಂದ ಟಿ.ವೆಂಕಟರಮಣಯ್ಯ ಅವರು ಮುಖಂಡರೊಂದಿಗೆ ಮನೆಮನೆ ಪ್ರಚಾರ ನಡೆಸುತ್ತಿದ್ದು, ಇಂದು ಎಳ್ಳುಪುರ ಗ್ರಾಮದಲ್ಲಿ ಪ್ರಚಾರ ನಡೆಸುತ್ತಿದ್ದಾರೆ.

ಮತದಾರರ ಮನೆಗಳಿಗೆ ಹಾಗೂ ಮುಖಂಡರನ್ನು ಭೇಟಿ ಮಾಡಿ ಕಾಂಗ್ರೆಸ್ ಎಲ್ಲಾ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಅಧಿಕಾರದ ಚುಕ್ಕಾಣಿ ಹಿಡಿಯಲು ಸಹಕಾರ ನೀಡುವಂತೆ ಮನವಿ ಮಾಡುತ್ತಿದ್ದಾರೆ.

ರಾಜ್ಯ ಕಾಂಗ್ರೆಸ್‌ ಸರ್ಕಾರದ ಜನಪರ ಯೋಜನೆಗಳಾದ ಗ್ಯಾರಂಟಿ ಯೋಜನೆಗಳ ಕುರಿತು ಬರೆದ ವಿವರಿಸುತ್ತಿರುವ ಟಿ.ವೆಂಕಟರಮಣಯ್ಯ ಅವರು, ತಮ್ಮದೇ ಅವಧಿಯಲ್ಲಿ ಕೈಗಾರಿಕೆಗಳ ಸ್ಥಾಪನೆಯಿಂದಾಗಿ ವೇಗವಾಗಿ ಬೆಳೆಯುತ್ತಿರುವ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಅಭಿವೃದ್ಧಿಯನ್ನು ಮತ್ತಷ್ಟು ನೋಡಬೇಕಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಅಭಿವೃದ್ಧಿಗೆ ಸಹಕಾರ ನೀಡಬೇಕಿದೆ ಎಂದಿದ್ದಾರೆ.

ಈ ವೇಳೆ ಮುಖಂಡರಾದ ಕಂಟನಕುಂಟೆ ಕೃಷ್ಣಮೂರ್ತಿ, ಕಸಬಾ ಬ್ಲಾಕ್ ಅಧ್ಯಕ್ಷ ಅಪ್ಪಿ ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಅಶೋಕ್ ಕುಮಾರ್, ವಿನೋದ್ ಕುಮಾರ್, ಮಾಜಿ ತಾಪಂ ಸದಸ್ಯ ಹಸನ್ ಘಟ್ಟರವಿ, ಕೆಪಿಸಿಸಿ ಸದಸ್ಯ ಹೇಮಂತರಾಜ್, ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ವಿಶ್ವನಾಥ ರೆಡ್ಡಿ, ಪ್ರಧಾನ ಕಾರ್ಯದರ್ಶಿಗಳಾದ ಜವಾಜಿ ರಾಜೇಶ್, ಮುಖಂಡರಾದ ಹುಲ್ಲುಕುಂಟೆ ರಾಜಣ್ಣ, ಪ್ರೇಮ್, ಖಾಸಿಮ್ ಸಾಬ್, ಕಂಟನಕುಂಟೆ ರಾಜಗೋಪಾಲ್, ಎಂ. ಮಾರಪ್ಪ ಮತ್ತಿತರರಿದ್ದರು.

ರಾಜಕೀಯ

ಸಿಎಂ, ನನ್ನನ್ನು ಸೂಕ್ತ ಸಮಯದಲ್ಲಿ ಕರೆಯುವುದಾಗಿ ಹೈಕಮಾಂಡ್ ತಿಳಿಸಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಸಿಎಂ, ನನ್ನನ್ನು ಸೂಕ್ತ ಸಮಯದಲ್ಲಿ ಕರೆಯುವುದಾಗಿ ಹೈಕಮಾಂಡ್ ತಿಳಿಸಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

“ನಮ್ಮ ಹೈಕಮಾಂಡ್ ನಾಯಕರು ಸಿಎಂ ಮತ್ತು ನನಗೆ ಇಬ್ಬರಿಗೂ ಏನೋ ಹೇಳಿದ್ದಾರೆ. ಸೂಕ್ತ ಸಮಯದಲ್ಲಿ ಕರೆಸುತ್ತೇವೆ ಎಂದೂ ಇಬ್ಬರಿಗೂ ಹೇಳಿದ್ದಾರೆ. ಆಗ ಇಬ್ಬರೂ ದಿಲ್ಲಿಗೆ ಹೋಗುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar)

[ccc_my_favorite_select_button post_id="117560"]
ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಚಲನಚಿತ್ರ ಹಾಸ್ಯ ನಟ ಉಮೇಶ್ (Umesh) ಮತ್ತು ಜಾನಪದ ಕಲಾವಿದ ಶ್ಯಾಕಲದೇವನಪುರ ರಾಮಚಂದ್ರಯ್ಯ (Ramachandraiah) ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. 

[ccc_my_favorite_select_button post_id="117539"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ‘ಜ್ಯೋತಿ ಪಾಟೀಲ್’ ಆತ್ಮಹತ್ಯೆ.!

ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ‘ಜ್ಯೋತಿ ಪಾಟೀಲ್’ ಆತ್ಮಹತ್ಯೆ.!

ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಬಿಜೆಪಿ (BJP) ಕಾರ್ಯಕರ್ತೆ ಜ್ಯೋತಿ ಪಾಟೀಲ್ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆ.

[ccc_my_favorite_select_button post_id="117562"]
ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ಕಂಟೇನರ್ (container) ಚಾಲಕ ನಿರ್ಲಕ್ಷ್ಯದಿಂದ ಏಕಾಏಕಿ ತಿರುವ ಪಡೆದ ವೇಳೆ ಎದುರು ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ‌ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ (Bike) ಸವಾರ ಸಾವನಪ್ಪಿರುವ ಘಟನೆ ಕನ್ನಮಂಗಲ ಗೇಟ್ ಬಳಿ

[ccc_my_favorite_select_button post_id="117565"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]
error: Content is protected !!