ಬಾಶೆಟ್ಟಿಹಳ್ಳಿ ಪ.ಪಂ.ಚುನಾವಣೆ: ಡಿ.19 ರಿಂದ ನಿಷೇಧಾಜ್ಞೆ ಜಾರಿ

79% survey work completed in Bengaluru district: DC A.B. Basavaraju

ಬೆಂಗಳೂರು ಗ್ರಾಮಾಂತರ ಜಿಲ್ಲೆ: ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸಾರ್ವತ್ರಿಕ ಚುನಾವಣೆ (Bashettihalli Election) ಹಾಗೂ ದೊಡ್ಡಬಳ್ಳಾಪುರ ನಗರ ಸ್ಥಳೀಯ ಸಂಸ್ಥೆಯಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯರ ಸ್ಥಾನಕ್ಕೆ ಉಪಚುನಾವಣೆ ನಡೆಯುವ ಸಂಬಂಧ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ರ ಕಲಂ 163 ಮತ್ತು ಕರ್ನಾಟಕ ಪೊಲೀಸ್ ಕಾಯ್ದೆ 1963 ರ ಕಲಂ 35 ರಡಿ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಮುಕ್ತ ಮತ್ತು ನ್ಯಾಯಯುತವಾಗಿ ಚುನಾವಣೆಯನ್ನು ನಡೆಸುವ ನಿಟ್ಟಿನಲ್ಲಿ 2025 ನೇ ಡಿಸೆಂಬರ್ 19 ರ ಸಂಜೆ 05.00 ಗಂಟೆಯಿಂದ ಡಿಸೆಂಬರ್ 21 ರ ರಾತ್ರಿ 12.00 ಗಂಟೆಯವರೆಗೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಮತ್ತು ದೊಡ್ಡಬಳ್ಳಾಪುರ ನಗರಸಭೆ 21-ಹೇಮಾವತಿ ಪೇಟೆ ವಾರ್ಡ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಎ.ಬಿ ಬಸವರಾಜು (A.B.Basavaraju) ಅವರು ಆದೇಶಿಸಿದ್ದಾರೆ.

ನಿಷೇಧಾಜ್ಞೆ ಅವಧಿಯಲ್ಲಿ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಮತ್ತು ದೊಡ್ಡಬಳ್ಳಾಪುರ ನಗರಸಭೆಯ21-ಹೇಮಾವತಿ ಪೇಟೆ ವಾರ್ಡ್ ವ್ಯಾಪ್ತಿಯಲ್ಲಿ 05 ಕ್ಕಿಂತ ಹೆಚ್ಚು ಜನರ ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭಗಳನ್ನು ಜರುಗಿಸುವುದನ್ನು ನಿಷೇಧಿಸಿದೆ.

ಸಾರ್ವಜನಿಕರು ಮತದಾನ ಮಾಡಲು ಅನುಕೂಲವಾಗುವಂತೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಮತ್ತು ದೊಡ್ಡಬಳ್ಳಾಪುರ ನಗರಸಭೆಯ 21-ಹೇಮಾವತಿ ಪೇಟೆ ವಾರ್ಡ್ ವ್ಯಾಪ್ತಿಯಲ್ಲಿ ದಿನಾಂಕ:21.12.2025 ರಂದು ಸಂತೆ, ಜಾತ್ರೆಗಳನ್ನು ನಿಷೇಧಿಸಿದೆ.

ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರಗಳನ್ನು ಹಾಗೂ ಸ್ಪೋಟಕ ವಸ್ತುಗಳನ್ನು ಕೊಂಡೊಯ್ಯುವುದನ್ನು ಪ್ರತಿಬಂಧಿಸಿದೆ. ಈ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ. ಪೂರ್ವ ನಿಯೋಜಿತ ಮದುವೆ, ಧಾರ್ಮಿಕ ಕಾರ್ಯಕ್ರಮ/ಮೆರವಣಿಗೆಗಳನ್ನು ಮತ್ತು ಶವಸಂಸ್ಕಾರಗಳನ್ನು ಚುನಾವಣಾ ನೀತಿ ಸಂಹಿತ ಉಲ್ಲಂಘನೆಯಾಗದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಆಗದಂತೆ ನಡೆಸಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ರಾಜಕೀಯ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ಪಡೆಯಲು ತರಾವರಿ ಪ್ರಯತ್ನ ನಡೆಸುವವರ ನಡುವೆ, ಹಾವೇರಿ ವಿಶ್ವವಿದ್ಯಾಲಯವು ನೀಡಲು ಮುಂದಾಗಿದ್ದ ಗೌರವ ಡಾಕ್ಟರೇಟ್ ಅನ್ನು, ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ ಎಂದು ನಿರಾಕರಿಸುವ ಮೂಲಕ ಮಾಜಿ

[ccc_my_favorite_select_button post_id="120744"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]