Astrology: There is a possibility of making profits in business

ದಿನ ಭವಿಷ್ಯ: ಈ ರಾಶಿಯವರಿಂದು ಮೋಸ ಹೋಗುವ ಸಾಧ್ಯತೆ ಹೆಚ್ಚಾಗಿದೆ ಎಚ್ಚರ

Astrology: ಗುರುವಾರ, ಡಿಸೆಂಬರ್ 18, 2025, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ

ಆರ್ಥಿಕ ರಂಗದವರಿಗೆ ಇಂದು ಮಿಶ್ರ ದಿನವಾಗಿರುತ್ತದೆ. ಕುಟುಂಬದ ಸದಸ್ಯರಿಗಾಗಿ ನಿಮ್ಮ ಬಿಡುವಿಲ್ಲದ ದಿನಚರಿಯಿಂದ ಸ್ವಲ್ಪ ಸಮಯವನ್ನು ತೆಗೆದುಕೊಳ್ಳಿ. (ಭಕ್ತಿಯಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ

ಸಾಮರಸ್ಯವನ್ನು ಕಾಪಾಡಿಕೊಳ್ಳುವುದು ಉತ್ತಮ ವಾಗಿರುತ್ತದೆ. ನಿಮ್ಮ ಆರ್ಥಿಕ ಸ್ಥಿತಿಯು ಮತ್ತಷ್ಟು ಅಭಿವೃದ್ಧಿ ಪಡೆಯುತ್ತದೆ. (ಭಕ್ತಿಯಿಂದ ಶ್ರೀ ಉಮಾ ಮಹೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ

ವೃತ್ತಿ ಕ್ಷೇತ್ರಕ್ಕನುಗುಣ ವಾಗಿ ಕೆಲಸದಲ್ಲಿ ಪ್ರಗತಿಯನ್ನು ಸಾದಿಸುವರು. ನಿಮ್ಮ ಬೆಲೆಬಾಳುವ ವಸ್ತುಗಳ ಬಗ್ಗೆ ಹೆಚ್ಚು ಜಾಗರೂಕರಾಗಿರಿ. (ಭಕ್ತಿಯಿಂದ ಶ್ರೀ ಮೃತ್ಯುಂಜಯ ರುದ್ರ ದೇವರ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ

ಎಲ್ಲಾ ವಿಚಾರದಲ್ಲಿ ಮೌನ ಒಳ್ಳೆಯದಲ್ಲ. ಅನ್ಯಾಯದ ವಿರುದ್ಧ ಧ್ವನಿ ಎತ್ತಿ.ಇಂದು ಆಕಸ್ಮಿಕ ಪ್ರಯಾಣದ ಸಾಧ್ಯತೆಗಳಿವೆ. (ಭಕ್ತಿಯಿಂದ ಶ್ರೀ ಮಂಜುನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ

ವೃತ್ತಿ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯುವ ಯೋಗವಿದೆ. ಕೆಲಸ ಕಾರ್ಯಗಳಲ್ಲಿ ಯಶಸ್ವಿಯಾಗುವಿರಿ. (ಭಕ್ತಿಯಿಂದ ಶ್ರೀ ಕಾಲ ಭೈರವೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ

ಇಂದು ವ್ಯಾಪಾರಸ್ಥರು ಮೋಸ ಹೋಗುವ ದಿನ. ಆರ್ಥಿಕ ರಂಗ ದಲ್ಲಿ ಎಚ್ಚರಿಕೆ ಯಿಂದ ವ್ಯವಹಾರಗಳನ್ನು ಮಾಡಿ. (ಭಕ್ತಿಯಿಂದ ಶ್ರೀ ಕೇದಾರನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ

ವ್ಯಾಪಾರಿಗಳು ಇಂದು ಉತ್ತಮ ಫಲಿತಾಂಶಗಳನ್ನು ಪಡೆಯ ಬಹುದು. ನಿಮ್ಮ ಕಠಿಣ ಪರಿಶ್ರಮ ಯಶಸ್ವಿ ಯಾಗುತ್ತದೆ ಮತ್ತು ನಿಮ್ಮ ವ್ಯಾಪಾರವು ಬೆಳೆಯುತ್ತದೆ. (ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ

ಹಣಕ್ಕೆ ಸಂಬಂಧಿಸಿದ ಯಾವುದೇ ಪ್ರಮುಖ ನಿರ್ಧಾರ ತೆಗೆದುಕೊಳ್ಳಲು ಈ ಸಮಯವು ಅನುಕೂಲಕರವಾಗಿದೆ. ಈ ವಿಷಯದ ಬಗ್ಗೆ ಆಪ್ತ ಸ್ನೇಹಿತ ಅಥವಾ ಕುಟುಂಬದ ಸದಸ್ಯರ ಸಲಹೆ ಪಡೆಯಿರಿ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಧನಸ್ಸು ರಾಶಿ

ವ್ಯಾಪಾರಸ್ಥರ ಪ್ರಯತ್ನ ಗಳು ಯಶಸ್ವಿಯಾಗಬಹುದು. ಮುಂಬ ರುವ ಸಮಯದಲ್ಲಿ ಅದರಿಂದ ದೊಡ್ಡ ಲಾಭ ಪಡೆಯಬಹುದು. (ಭಕ್ತಿಯಿಂದ ಶ್ರೀ ಅರ್ಧನಾರೀಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ

ಆರ್ಥಿಕ ವಿಷಯದಲ್ಲಿ ಇಂದು ನಿಮಗೆ ಅದೃಷ್ಟವಿರುತ್ತದೆ. ಕೆಲಸದಲ್ಲಿ ಯಾವುದೇ ಸಮಸ್ಯೆ ಇದ್ದರೆ, ಬುದ್ಧಿವಂತಿಕೆ ಯಿಂದ ವರ್ತಿಸಬೇಕು. (ಭಕ್ತಿಯಿಂದ ಕುಲ ದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ

ನಿಮ್ಮ ವೃತ್ತಿ ಕ್ಷೇತ್ರದಲ್ಲಿ ತಿಳುವಳಿಕೆ ಮತ್ತು ಬುದ್ಧಿವಂತಿಕೆ ಯಿಂದ ಯಾವುದೇ ಕಷ್ಟಕರವಾದ ಕೆಲಸವನ್ನು ಪೂರ್ಣಗೊಳಿಸಲು ಸಾಧ್ಯವಾಗುವಂತೆ ನೋಡಿಕೊಳ್ಳಿ. (ಭಕ್ತಿಯಿಂದ ಶ್ರೀ ಚಂದ್ರಮೌಳೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ

ಇತರರ ವ್ಯವಹಾರ ಗಳಲ್ಲಿ ಹಸ್ತಕ್ಷೇಪ ಮಾಡದಿರುವುದು ಉತ್ತಮ, ಇಲ್ಲದಿದ್ದರೆ ನಿಮ್ಮ ಮಾತುಗಳು ನಿಮ್ಮ ವಿರುದ್ಧವಾಗಿ ಹೋಗಬಹುದು. (ಭಕ್ತಿಯಿಂದ ಶ್ರೀ ಕಾಶೀ ವಿಶ್ವನಾಥ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ: ಚತುರ್ದಶಿ
ನಕ್ಷತ್ರ: ಅನುರಾಧ ನಕ್ಷತ್ರ

ಈ ದಿನದ ವಿಶೇಷ: ಧನುರ್ಮಾಸದ 3ನೇ ದಿನ

ರಾಹುಕಾಲ: 01:30PM ರಿಂದ 3:00PM
ಗುಳಿಕಕಾಲ: 09:00AM ರಿಂದ 10:30AM
ಯಮಗಂಡಕಾಲ: 06:00AM ರಿಂದ 07:30AM

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ದೊಡ್ಡಬಳ್ಳಾಪುರ. ಮೊ:9620445122

ರಾಜಕೀಯ

ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟ ಖಾಲಿ ಟ್ರಂಕ್ ಹಿಡಿದಿರುವ ತೇಜಸ್ವಿ ಸೂರ್ಯ: ಡಿ.ಕೆ. ಸುರೇಶ್ ವ್ಯಂಗ್ಯ

ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟ ಖಾಲಿ ಟ್ರಂಕ್ ಹಿಡಿದಿರುವ ತೇಜಸ್ವಿ ಸೂರ್ಯ:

"ಕಳೆದ 12 ವರ್ಷಗಳಿಂದ ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟಿರುವ ಖಾಲಿ ಟ್ರಂಕ್ ಅನ್ನು ಸಂಸದ ತೇಜಸ್ವಿ ಸೂರ್ಯ ಅವರು ಹಿಡಿದಿರುವುದು" ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ (D.K. Suresh) ಅವರು ತಿರುಗೇಟು

[ccc_my_favorite_select_button post_id="119275"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ಮಡದಿಗೆ ಉಂಟಾಗಿದ್ದ ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಮನೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ (Accident) ತಾಲೂಕಿನಲ್ಲಿ ಸಂಭವಿಸಿದೆ.

[ccc_my_favorite_select_button post_id="119259"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!