
ಬೆಂ.ಗ್ರಾ ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ದಿ ಇಲಾಖೆ ಹಾಗೂ ದೊಡ್ಡಬಳ್ಳಾಪುರ ಕೈಗಾರಿಕಾ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಡಿಸೆಂಬರ್ 19 ರಂದು ನಡೆಯಬೇಕಿದ್ದ ಉದ್ಯೋಗ ಮೇಳವನ್ನು (Job fair) ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.