ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಆರಂಭ: ಪೆಂಡಾಲ್ ತೆರವಿಗೆ ಡಿಸಿ ಸೂಚನೆ

Bashettihalli Town Panchayat elections begin: Notice to clear pandals

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ (Bashettihalli town panchayat election) ಬೆಳಗ್ಗೆ 7 ಗಂಟೆಯಿಂದ ಆರಂಭವಾಗಿದೆ.

ಈ ಹಿನ್ನೆಲೆಯಲ್ಲಿ ಬಾಶೆಟ್ಟಿಹಳ್ಳಿ ಅಜಾಕ್ಸ್ ಪಬ್ಲಿಕ್ ಸ್ಕೂಲ್ ಮತಗಟ್ಟೆಗೆ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಭೇಟಿ ನೀಡಿದ್ದರು.

ಈ ವೇಳೆ ಶಾಲೆಯ ಸಮೀಪದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಮುಖಂಡರು ಅಳವಡಿಸಿದ್ದ ಪೆಂಡಾಲ್ ಕಂಡು ಗರಂ ಆದ ಡಿಸಿ, ಕೂಡಲೇ ತೆರವು ಮಾಡುವಂತೆ ಸೂಚಿಸಿದರು.‌ ಅಲ್ಲದೆ ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ಗುಂಪು ಸೇರಿದಂತೆ, ಜನರನ್ನು ಸ್ಥಳದಿಂದ ಕಳಿಸುವಂತೆ ಪೊಲೀಸರಿಗೆ ಸೂಚನೆ ನೀಡದರು.

ಇಂದು 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 5 ಗಂಟೆಗೆ ಮುಕ್ತಾಯವಾಗಲಿದೆ. ಮರು ಮತದಾನ ಇದ್ದಲ್ಲಿ ಡಿಸೆಂಬರ್ 23 ಮಂಗಳವಾರ ರಂದು ನಡೆಯಲಿದೆ. ಮತ ಎಣಿಕೆಯು ಡಿಸೆಂಬರ್ 24ರಂದು ಬೆಳಿಗ್ಗೆ 8 ಗಂಟೆಯಿಂದ ನಗರದ ಕೊಂಗಾಡಿಯಪ್ಪ ಪ್ರೌಢಶಾಲೆಯಲ್ಲಿ ನಡೆಯಲಿದೆ.
ಮತದಾರರು

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ 19 ಮತಗಟ್ಟೆಗಳಲ್ಲಿ 6,651 ಪುರುಷರು, 6,346 ಮಹಿಳೆಯರು ಸೇರಿ ಒಟ್ಟು 12,997 ಮತದಾರರು ತಮ್ಮ ಹಕ್ಕನ್ನು ಚಲಾಯಿಸಲಿದ್ದಾರೆ.

ಪೊಲೀಸ್ ಬಂದೋಬಸ್ತ್

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆಗೆ 19 ಮತಗಟ್ಟೆಗಳಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

ಡಿವೈಎಸ್ಪಿ ಪಾಂಡುರಂಗ ಅವರ ನೇತೃತ್ವದಲ್ಲಿ ಒಬ್ಬರು ಇನ್ಸ್ಪೆಕ್ಟರ್, ಮೂವರು ಸಬ್ಇನ್ಸ್ಪೆಕ್ಟರ್ಗಳು, ಮೂರು ಕ್ಲಸ್ಟರ್ ಬೂತ್ಗಳಿಗೆ ತಲಾ ಒಬ್ಬರು ಸಹಾಯಕ ಸಬ್ಇನ್ಸ್ಪೆಕ್ಟರ್ಗಳು, 40 ಮಂದಿ ಪೊಲೀಸ್ ಸಿಬ್ಬಂದಿ, ಎರಡು ಗಸ್ತು ವಾಹನಗಳು, 8 ಪ್ರಮುಖ ಸ್ಥಳಗಳಲ್ಲಿ ಗಸ್ತುಗಳನ್ನು ಮಾಡಲಾಗಿದೆ.

ರಾಜಕೀಯ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ಪಡೆಯಲು ತರಾವರಿ ಪ್ರಯತ್ನ ನಡೆಸುವವರ ನಡುವೆ, ಹಾವೇರಿ ವಿಶ್ವವಿದ್ಯಾಲಯವು ನೀಡಲು ಮುಂದಾಗಿದ್ದ ಗೌರವ ಡಾಕ್ಟರೇಟ್ ಅನ್ನು, ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ ಎಂದು ನಿರಾಕರಿಸುವ ಮೂಲಕ ಮಾಜಿ

[ccc_my_favorite_select_button post_id="120744"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]