ಗುಡ್ಮಾರ್ನಿಂಗ್ ನ್ಯೂಸ್: ನಾಳೆ ವೈಕುಂಠ ಏಕಾದಶಿ.. ದೇವಾಲಯಗಳಲ್ಲಿ ಸಿದ್ದತೆ

Tomorrow is Vaikuntha Ekadashi.. Preparations in temples

ದೊಡ್ಡಬಳ್ಳಾಪುರ: ತಾಲೂಕಿನ ವಡ್ಡರಹಳ್ಳಿಯ ಶ್ರೀ ತಿರುಮಲ ಕಲ್ಯಾಣ ಶ್ರೀನಿವಾಸ ದೇವಾಲಯದಲ್ಲಿ ವೈಕುಂಠ ಏಕಾದಶಿ (Vaikuntha Ekadashi) ನಾಳೆ (ಡಿ.30) ನಡೆಯಲಿದೆ.

ಶ್ರೀನಿವಾಸ ದೇವಾಲಯದಲ್ಲಿ ವಿಶೇಷ ಅಲಂಕಾರ ಹಾಗೂ ಪೂಜಾ ಕಾರ್ಯಕ್ರಮಗಳಿವೆ. ಡಿ.31ರಂದು ಸ್ವಾಮಿಯವರಿಗೆ ಆರತಿಗಳಿವೆ.

ದೊಡ್ಡಬಳ್ಳಾಪುರ ತಾಲೂಕಿನ ಪಾಲ್ ಪಾಲ್ ದಿನ್ನೆ ಬಳಿಯ ಶ್ರೀ ವಿಶ್ವ ಕಲ್ಯಾಣ ವೆಂಕಟೇಶ್ವರ ದೇವಾಲಯದಲ್ಲಿ ವೈಕುಂಠ ಏಕಾದಶಿ ವಿಶೇಷ ಪೂಜಾ ಕಾರ್ಯಕ್ರಮ ಡಿ.30ರಂದು ನಡೆಯಲಿದೆ.

ಡಿ.29ರಂದು, ಸಂಜೆ 6 ಗಂಟೆಗೆ ಅಭಿಷೇಕ, ತೋಮಾಲೆ ಸೇವೆ, ಡಿ.30ರಂದು ಬೆಳಿಗ್ಗೆ ಬ್ರಾಹ್ಮೀ ಮುಹೂರ್ತದಲ್ಲಿ ವೈಕುಂಠ ಉತ್ತರ ಧ್ವಾರ ತೆರೆಯಲಾಗುವುದು ಎಂದು ಧರ್ಮದರ್ಶಿ ಶ್ರೀಧರ್ ಶರ್ಮ ಗುರೂಜಿ ತಿಳಿಸಿದ್ದಾರೆ.

ಗಾಂಧಿನಗರದ ಖಿಲ್ಲೆ ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ ಡಿ.30ರಂದು ಬೆಳಿಗ್ಗೆ 6 ಗಂಟೆಗೆ ಪ್ರಾಕಾರೋತ್ಸವ, 10.30ಕ್ಕೆ ವಿಷ್ಣು ಸಹಸ್ರನಾಮ, ಸಂಜೆ 4 ಗಂಟೆಗೆ ಶಾರದಾ ಸಂಗೀತ ಶಾಲೆ ಗಾಯಕರಿಂದ ಹಾಡುಗಾರಿಕೆ ನಂತರ ಹರಿನಾಮ ಸ್ವರಣೆ ಕಾರ್ಯಕ್ರಮಗಳಿವೆ.

ನಗರದ ತೇರಿನಬೀದಿಯ ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ಸ್ವಾಮಿಗೆ ವಿಶೇಷ ಅಲಂಕಾರ ಹಾಗೂ ಪೂಜಾ ಕಾರ್ಯಯಕ್ರಮ ನಡೆಯಲಿದೆ.

ಹೆಗ್ಗಡಿಹಳ್ಳಿ ಶ್ರೀದೇವಿ ಭೂದೇವಿ ಸಮೇತ ಶ್ರೀ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಗ್ಯಾಸ್ ಸಿಲಿಂಡರ್ (Gas Cylinder ) ಸ್ಪೋಟಗೊಂಡು ಎರಡು ಮನೆಗಳು ಸುಟ್ಟು ಭಸ್ಮವಾಗಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="121161"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!