Astrology: There is a possibility of making profits in business

ದಿನ ಭವಿಷ್ಯ: ಈ ರಾಶಿಯವರಿಂದು ಆರೋಗ್ಯದ ಬಗ್ಗೆ ಜಾಗರೂಕರಾಗಿರಿ

Astrology: ಶುಕ್ರವಾರ, ಜನವರಿ 02, 2026, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ

ಆರ್ಥಿಕವಾಗಿ ಹಾಗೂ ಸಾಂಸಾರಿಕವಾಗಿ ಉತ್ತಮ ಕೆಲಸ ಗಳಾದರೂ ಕೆಲವು ಹಿತಶತ್ರುಗಳ ಕಾಟದಿಂದ ಮನಸ್ಸಿಗೆ ನೋವುಂಟಾಗಲಿದೆ. ಹೊಗಳಿಕೆಗೆ ಮರುಳಾಗದಿರಿ. ಹಂತ ಹಂತವಾಗಿ ಯಶಸ್ಸು ಕಂಡು ಬಂದೀತು. (ಭಕ್ತಿಯಿಂದ ಶ್ರೀ ಗುರು ದತ್ತಾತ್ರೇಯ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ವೃಷಭ ರಾಶಿ

ಲಾಭ ಸ್ಥಾನಗತನಾದ ಗುರುವಿನಿಂದಾಗಿ ಅನಿರೀಕ್ಷಿತ ಎಷ್ಟೋ ಕಾರ್ಯ ಸಾಧನೆಯಾಗಲಿವೆ. ಮುಖ್ಯವಾಗಿ ದೂರ ಸಂಚಾರ, ಪ್ರಯಾಣದಲ್ಲಿ ಹೆಚ್ಚಿನ ಜಾಗ್ರತೆ ವಹಿಸುವುದು ಅಗತ್ಯವಿದೆ. ದಿನಾಂತ್ಯದಲ್ಲಿ ಸಂಭ್ರಮವಿದೆ. (ಭಕ್ತಿಯಿಂದ ಶ್ರೀ ಉಗ್ರ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ

ಹಿರಿಯರ ಆರೋಗ್ಯದ ಬಗ್ಗೆ ಗಮನ ಹರಿಸಿರಿ. ಕೋರ್ಟು ಕಚೇರಿ ಕೆಲಸದಲ್ಲಿ ಹೆಚ್ಚಿನ ಜಾಗ್ರತೆ ವಹಿಸಿರಿ, ಮುಖ್ಯವಾಗಿ ಯಾವುದೇ ಕೆಲಸ ಕಾರ್ಯ ಅರ್ಧಕ್ಕೆ ನಿಂತು ಆರ್ಥಿಕ ಮುಗ್ಗಟ್ಟು ಕಾಡಬಹುದು ಜಾಗರೂಕರಾಗಿರಿ. (ಭಕ್ತಿಯಿಂದ ಶ್ರೀ ಶಿರಡಿ ಸಾಯಿಬಾಬ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ

ಕೆಟ್ಟ ಜನರ ಸಹಕಾರದಿಂದ ಅಪಕೀರ್ತಿ ಉಂಟಾದೀತು. ವೈಯಕ್ತಿಕ ವಾಗಿ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ. ಕೌಟುಂಬಿಕ ಸಮಸ್ಯೆಗಳು ಕಾಡಬಹುದು. ನೌಕರ ವರ್ಗದವರಿಗೆ ಉತ್ತಮ ಬದಲಾವಣೆ ಕಂಡು ಬರಲಿದೆ.(ಭಕ್ತಿಯಿಂದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ

ಮಕ್ಕಳ ವಿದ್ಯಾಭ್ಯಾಸ, ಉದ್ಯೋಗಿಗಳ ಉದ್ಯೋಗದ ಸಮಸ್ಯೆ ಕಂಡು ಬರಬಹುದು. ನಿಮ್ಮ ತಾಳ್ಮೆಗೆ ಇದು ಸಕಾಲವೆನಿಸಲಿದೆ. ಹಲವು ಸಂದರ್ಭಗಳಲ್ಲಿ ತಾಳ್ಮೆಯೇ ಉತ್ತರ ನೀಡಲಿದೆ. ಆರೋಗ್ಯದ ಬಗ್ಗೆ ಹೆಚ್ಚಿನ ಗಮನವಹಿಸಿ. (ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ

ಕೆಲಸಕಾರ್ಯಗಳಲ್ಲಿ ವಿಘ್ನ, ಭಯ ಕಂಡು ಬಂದರೂ ಯಶಸ್ಸು ತೋರಿ ಬರಲಿದೆ. ಸಿಟ್ಟಿನ ನಿರ್ಣಯಗಳಿಂದ ಅನಾವಶ್ಯಕ ತೊಂದರೆ ಅನುಭವಿಸುವಿರಿ ಸಂಯಮದಿಂದ ವ್ಯವಹರಿಸಿ. (ಭಕ್ತಿಯಿಂದ ಶ್ರೀ ಮಂಜುನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ

ಏಕಾದಶ ಸ್ಥಾನ ರಾಹು ವಿನಿಂದಾಗಿ ಹಾಗೂ ಶನಿಯ ಲಾಭ ಸ್ಥಾನದಿಂದಾಗಿ ಉನ್ನತಿ ತೋರಿ ಬರಲಿದೆ, ಅದಾಗ್ಯೂ ಗುರುವಿನ ವ್ಯಯಸ್ಥಿತಿ ಅನೇಕ ರೀತಿಯ ಖರ್ಚು ವೆಚ್ಚಗಳ ಹಾದಿ ಎದುರಾಗಬಹುದು. ಉದ್ಯೋಗಿಗಳಿಗೆ ವೇತನ ಹೆಚ್ಚಳ ತರಲಿದೆ. (ಭಕ್ತಿಯಿಂದ ಶ್ರೀ ಆಂಜನೇಯ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ

ಮಹಿಳೆಯರಿಗೆ ಉದ್ಯೋಗ ಲಾಭವಿರುತ್ತದೆ. ಕೃಷಿಕ ವರ್ಗದವರಿಗೆ ಆದಾಯ ವರ್ಧಿಸಲಿದೆ. ಸಂಧಿ ನೋವು ಮೂಳೆ ಮುರಿತ, ಅವಘಡಗಳಿಗೆ ಕಾರಣವಾದೀತು. ಆಲಸ್ಯ, ಉದಾಸೀನತೆ ಉಂಟಾಗಬಹುದು. ಕ್ಷೇತ್ರ ದರ್ಶನ ಭಾಗ್ಯ ಬರಲಿದೆ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಧನಸ್ಸು ರಾಶಿ

ಉದ್ಯೋಗಿಗಳಿಗೆ ವಿದೇಶ ದಲ್ಲಿ ಆಕರ್ಷಕವಾದ ದುಡಿಮೆಗೆ ಅವಕಾಶ ಗಳು ಒದಗಿ ಬರಲಿವೆ. ನಿರುದ್ಯೋಗಿಗಳಿಗೆ ಉದ್ಯೋಗ ಕಂಡುಕೊಳ್ಳಲು ಇದು ಸಕಾಲ. ವ್ಯಾಪಾರ ವ್ಯವಹಾರಗಳು ಚೇತರಿಕೆ ಕೊಟ್ಟು ಆದಾಯ ವೃದ್ಧಿಸಲಿವೆ. (ಭಕ್ತಿಯಿಂದ ಶ್ರೀ ಕಾಶೀ ವಿಶ್ವನಾಥ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ

ಸಾಮಾಜಿಕವಾಗಿ ಉನ್ನತ ಸ್ಥಾನಮಾನಗಳು, ಕ್ರಿಯಾ ಶೀಲತೆಯಲ್ಲಿ ಪ್ರಶಂಸೆ ಸಿಗಲಿದೆ. ಮುಖ್ಯವಾಗಿ ನಿಮ್ಮ ವಿಶ್ವಾಸದ ದುರುಪಯೋಗವಾಗದಂತೆ ನಿಮ್ಮಲ್ಲಿ ಎಚ್ಚರವಿರಲಿ. ಮಾತಿನಿಂದ ಅನಾವಶ್ಯಕ ಮನಸ್ತಾಪವಾಗದಂತೆ ಜಾಗ್ರತೆ ವಹಿಸಿರಿ. (ಭಕ್ತಿಯಿಂದ ಶ್ರೀ ಚಂದ್ರ ಮೌಳೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ

ಕ್ರೀಡಾ ಜಗತ್ತಿನ ಪಟುಗಳಿಗೆ ಜಯವು ಕಾದಿದೆ. ಹದಗೆಟ್ಟ ಆರೋಗ್ಯ ಉತ್ತಮ ರೀತಿಯಲ್ಲಿ ಸುಧಾರಿಸಲಿದೆ. ಕೃಷಿ ಹಾಗೂ ರೈತ ವರ್ಗಕ್ಕೆ ಸಕಾಲದಲ್ಲಿ ಬೆಳೆಗಳ ವಿಲೇವಾರಿ ಧನಲಾಭವನ್ನು ಕೊಡಲಿದೆ. ಆರೋಗ್ಯದಲ್ಲಿ ಜಾಗ್ರತೆ. (ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ

ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡು ಜೀವನದ ಬಹು ಮುಖ್ಯ ಗುರಿಯೊಂದನ್ನು ಸಾಧಿಸಲಿದ್ದೀರಿ. ಹಳೆಯ ಬಾಕಿ ಕೆಲಸಗಳು ಅತೀ ಶೀಘ್ರದಲ್ಲಿ ನೆರವೇರಲಿವೆ. ರಾಜಕೀಯ ವರ್ಗದವರಿಗೆ ಉತ್ತಮ ಭವಿಷ್ಯವಿದೆ. (ಭಕ್ತಿಯಿಂದ ಶ್ರೀ ಉಮಾ ಮಹೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ: ಚತುರ್ದಶಿ
ನಕ್ಷತ್ರ: ಮೃಗಶಿರಾ ನಕ್ಷತ್ರ.

ರಾಹುಕಾಲ: 10:30AM ರಿಂದ 12:00PM
ಗುಳಿಕಕಾಲ: 07:30AM ರಿಂದ 09:00AM
ಯಮಗಂಡಕಾಲ: 03:00PM ರಿಂದ 04:30PM

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ದೊಡ್ಡಬಳ್ಳಾಪುರ. ಮೊ:9620445122

ರಾಜಕೀಯ

ರಾಜಘಟ್ಟದಲ್ಲಿ ಬೀದಿಗೆ ಬಂದ ಜೆಡಿಎಸ್ ಮುಖಂಡರ ಒಳಜಗಳ..!

ರಾಜಘಟ್ಟದಲ್ಲಿ ಬೀದಿಗೆ ಬಂದ ಜೆಡಿಎಸ್ ಮುಖಂಡರ ಒಳಜಗಳ..!

ಜೆಡಿಎಸ್ (JDS) ಮುಖಂಡರ ಒಳಜಗಳ ರಾಜಘಟ್ಟ ಆಂಜನೇಯಸ್ವಾಮಿ ದೇವಸ್ಥಾನದ ಸಮೀಪದಲ್ಲಿನ ಅರಳಿಕಟ್ಟೆಯಲ್ಲಿ ಬೀದಿಗೆ ಬಂದಿದೆ.

[ccc_my_favorite_select_button post_id="118288"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗಾಜನ್ನು ಹೊಡೆಯುವ ಮೂಲಕ ಕಿಡಿಗೇಡಿಗಳು ಉಪಟಳ (Miscreant's annoyance) ಮೆರೆದಿರುವ ಘಟನೆ ಬುಧವಾರ ರಾತ್ರಿ ತಾಲೂಕಿನ ಆರೂಢಿ ಗ್ರಾಮದಲ್ಲಿ ನಡೆ

[ccc_my_favorite_select_button post_id="118236"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ಇತ್ತೀಚೆಗಷ್ಟೇ ಜೆಸಿಬಿಗೆ (JCB) ಕಾರು (Car) ಡಿಕ್ಕಿ ಹೊಡೆದಿದ್ದ ಘಟನೆ ಮಾಸುವ ಮುನ್ನವೇ, ಅದೇ ಸ್ಥಳದಲ್ಲಿ ಕಾರು ಮಹಿಳೆಗೆ ಡಿಕ್ಕಿ ಹೊಡೆದು (Accident) ಪರಾರಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೆಣಸಿ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="118137"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!