The entire country is following the Karnataka Congress model: DCM D.K. Shivakumar

ಪೂರ್ಣಾವಧಿ ಪೂರೈಸೋ ಸಿಎಂ ವಿಶ್ವಾಸ; ಅವರಿಗೆ ಶುಭವಾಗಲಿ, ಗುಡ್ ಲಕ್ ಎಂದ ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಸಿದ್ದರಾಮಯ್ಯ (Siddaramaiah) ಅವರಿಗೆ ಒಳ್ಳೆಯದಾಗಲಿ, ಐ ವಿಶ್ ಹಿಮ್ ಆಲ್ ದ ಬೆಸ್ಟ್. ಗುಡ್ ಲಕ್” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ಅವರು ಹೇಳಿದರು.

ಸದಾಶಿವನಗರ ನಿವಾಸ ಹಾಗೂ ಬೆಂಗಳೂರು ವಿವಿಯ ಜ್ಞಾನಜ್ಯೋತಿ ಸಭಾಂಗಣದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು.

ಪೂರ್ಣಾವಧಿಗೆ ನಾನೇ ಸಿಎಂ ಆಗಿ ಮುಂದುವರಿಯುವ ವಿಶ್ವಾಸವಿದೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಕೇಳಿದಾಗ, ಈ ರೀತಿ ಪ್ರತಿಕ್ರಿಯೆ ನೀಡಿದರು.

ಈ ಹೇಳಿಕೆಯಿಂದ ಮತ್ತೆ ಗೊಂದಲವಾಗುವುದಿಲ್ಲವೇ ಎಂದು ಕೇಳಿದಾಗ, “ನೀವುಗಳು (ಮಾಧ್ಯಮಗಳು) ಗೊಂದಲ ಮಾಡಿಕೊಳ್ಳುತ್ತಿದ್ದೀರಿ. ನಮಲ್ಲಿ ಯಾರಿಗೂ ಗೊಂದಲವಿಲ್ಲ” ಎಂದು ತಿಳಿಸಿದರು.

ಸಿಎಂ ಅವರು ದಾಖಲೆ ನಿರ್ಮಿಸುತ್ತಿರುವ ಬಗ್ಗೆ ಕೇಳಿದಾಗ, “ಅವರಿಗೆ ಯಶಸ್ಸಾಗಲಿ, ಒಳ್ಳೆಯದಾಗಲಿ. ಅವರಿಗೆ ಹೆಚ್ಚು ಆರೋಗ್ಯ ಸಿಗಲಿ, ಜನರ ಸೇವೆ ಮಾಡುವ ಅವಕಾಶವನ್ನು ಭಗವಂತ ಅವರಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ತಿಳಿಸಿದರು.

ಕುಮಾರಸ್ವಾಮಿ ಜೇಬಲ್ಲೇ ಐಟಿ ಇಲಾಖೆ ಇದೆಯಲ್ಲಾ?

ಮೃತ ಕಾಂಗ್ರೆಸ್ ಕಾರ್ಯಕರ್ತನ ಕುಟುಂಬಕ್ಕೆ ನೀಡಿದ ಪರಿಹಾರ ಹಣ ಮೂಲ ಕಾಂಗ್ರೆಸ್ ಪಕ್ಷದ್ದೋ, ಸರ್ಕಾರದಿಂದಲೋ? ಐಟಿ ಇಲಾಖೆ ಏನು ಮಾಡುತ್ತಿದೆ ಎನ್ನುವ ಕುಮಾರಸ್ವಾಮಿ ಹಾಗೂ ಪ್ರತಿಪಕ್ಷಗಳ ಆರೋಪದ ಬಗ್ಗೆ ಕೇಳಿದಾಗ, “ಐಟಿ ಸೇರಿದಂತೆ ಇತರೇ ಎಲ್ಲಾ ಇಲಾಖೆಗಳು ವಿರೋಧ ಪಕ್ಷಗಳ ಹತ್ತಿರವೇ ಇದೆಯಲ್ಲವೇ? ಕುಮಾರಸ್ವಾಮಿ ಜೇಬಲ್ಲೇ ಇದ್ದಾವಲ್ಲ? ಪರಿಹಾರ ಹಣದ ಬಗ್ಗೆ ಜಮೀರ್ ಅವರ ಬಳಿ ಮಾತನಾಡುತ್ತೇನೆ” ಎಂದು ಉತ್ತರಿಸಿದರು.

ಬಳ್ಳಾರಿ ಭೇಟಿಯ ಬಗ್ಗೆ ಕೇಳಿದಾಗ, “ನಮಗೆ ಈ ರಾಜ್ಯದಲ್ಲಿರುವ ಹಾಗೂ ಬಳ್ಳಾರಿಯಲ್ಲಿ ಶಾಂತಿಯುತ ವಾತಾವರಣ ಉಳಿಯಬೇಕು. ಬಿಜೆಪಿಯವರು ಹತಾಶರಾಗಿ ಎಲ್ಲಾ ಕಡೆ ಇಂತಹ ಪ್ರಯತ್ನ ನಡೆಸುತ್ತಿದ್ದಾರೆ. ಅಲ್ಲಿ ಹೋಗಿ ಪರಿಸ್ಥಿತಿ ಅವಲೋಕನ ಮಾಡುತ್ತೇನೆ” ಎಂದರು.

ಶೀಘ್ರ ಗುಣಮುಖರಾಗಲಿ

ಸೋನಿಯಾಗಾಂಧಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಬಗ್ಗೆ ಕೇಳಿದಾಗ, “ಅನಾರೋಗ್ಯದ ಕಾರಣಕ್ಕೆ ಸೋನಿಯಾ ಗಾಂಧಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವುದರ ಬಗ್ಗೆ ಅಧಿಕೃತ ಮಾಹಿತಿಯಿಲ್ಲ. ನನಗೂ ಇದರ ಬಗ್ಗೆ ಮಾಹಿತಿ ನೀಡಿದರು. ಅವರು ಶೀಘ್ರ ಗುಣಮುಖರಾಗಲಿ ಎಂದು ನಾವೆಲ್ಲರೂ ಪ್ರಾರ್ಥನೆ ಮಾಡುತ್ತೇವೆ.

ದೀರ್ಘಕಾಲ ಆರೋಗ್ಯಯುತವಾಗಿರಲಿ. ಅವರ ಅಮೂಲ್ಯ ಸಲಹೆಗಳು ಈ ದೇಶ ಹಾಗೂ ಪಕ್ಷಕ್ಕೆ ಬೇಕಾಗಿದೆ. ಪಕ್ಷದ ಸಂಕಷ್ಟದ ಹೊತ್ತಿನಲ್ಲಿ ಅತ್ಯಮೂಲ್ಯ ಸಲಹೆ ನೀಡಿದವರು ಅವರು” ಎಂದರು.

ರಾಜಕೀಯ

ಉಚಿತ ಆರೋಗ್ಯ 10ನೇ ಗ್ಯಾರಂಟಿ: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

ಉಚಿತ ಆರೋಗ್ಯ 10ನೇ ಗ್ಯಾರಂಟಿ: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

"ಪಂಚ ಗ್ಯಾರಂಟಿ ಜೊತೆಗೆ ಭೂಮಿ ಆರನೇ ಗ್ಯಾರಂಟಿ, ನೀರು 7ನೇ ಗ್ಯಾರಂಟಿ, ಮನೆಗಳನ್ನು ನೀಡುವುದು 8ನೇ ಗ್ಯಾರಂಟಿ, ಇ ಖಾತಾ ನೀಡುವುದು 9ನೇ ಗ್ಯಾರಂಟಿ, 10ನೇ ಗ್ಯಾರಂಟಿಯಾಗಿ ಉಚಿತವಾಗಿ ಆರೋಗ್ಯ ನೀಡುವುದು ನಮ್ಮ ಸರ್ಕಾರದ

[ccc_my_favorite_select_button post_id="119663"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಸೇರಿದಂತೆ ವಿರೋಧ ಪಕ್ಷಗಳ 25 ಸಂಸದರ ಮೇಲೆ ಗುಂಡು ಹಾರಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ರಾಜಸ್ಥಾನದ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="119595"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!