ದೊಡ್ಡಬಳ್ಳಾಪುರ: ಜೆಡಿಎಸ್ ಮುಖಂಡರಿಂದ ಸುದ್ದಿಗೋಷ್ಠಿ

Doddaballapura: Press conference by JDS leaders

ದೊಡ್ಡಬಳ್ಳಾಪುರ: ತಾಲ್ಲೂಕಿನ ಜೆಡಿಎಸ್ (JDS) ಪಕ್ಷದ ಸಂಘಟನೆ ಹಾಗೂ ಬಲವರ್ಧನೆಯ ಕಾರ್ಯಕರ್ತರ ಸಭೆಯನ್ನು ಇದೇ ತಿಂಗಳ 10ರಂದು ನಗರದ ಒಕ್ಕಲಿಗರ ಸಮುದಾಯ ಭವದಲ್ಲಿ ಆಯೋಜಿಲಾಗಿದ್ದು, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜೆ.ಕೆ. ಕೃಷ್ಣಾ ರೆಡ್ಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸುತ್ತಿದ್ದಾರೆ ಎಂದು ಜೆಡಿಎಸ್ ಹಿರಿಯ ಮುಖಂಡ ಹರೀಶ್ ಗೌಡ (Harish Gowda) ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಭೆಯನ್ನು ದೊಡ್ಡಬಳ್ಳಾಪುರದಲ್ಲಿ ಆಯೋಜಿಸುವ ಉದ್ದೇಶ ಇರಲಿಲ್ಲ. ಆದರೆ ಡಿ.27 ರಂದು ಬೆಂಗಳೂರಿನಲ್ಲಿ ಕಾರ್ಯಕರ್ತರ ಸಭೆ ಆಯೋಜಿಸಲಾಗಿತ್ತು. ಆದರೆ ಅಂದು ಕಾರ್ಯಕರ್ತರ ಸಂಖ್ಯೆ ಕಡಿಮೆ ಇದ್ದ ಕಾರಣ, ದೊಡ್ಡಬಳ್ಳಾಪುರದಲ್ಲಿ ಕಾರ್ಯಕರ್ತರೊಂದಿಗೆ ಮುಕ್ತವಾಗಿ ಮಾತನಾಡುವುದಾಗಿದೆ ತಿಳಿಸಿದ್ದಾರೆ‌.

ಈ ಸಭೆಯಲ್ಲಿ ಈ ಮುಂಚಿನ ಚುನಾವಣೆಗಳಲ್ಲಿ ಪಕ್ಷಕ್ಕೆ ಆಗಿರುವ ಏರಿಳಿದ ಕುರಿತು ಮಾಹಿತಿ ಪಡೆಯುವುದು, ಲೋಪದೋಷ ಕುರಿತಂತೆ ಚರ್ಚೆ ಮಾಡುವುದು. ಎನ್‌ಡಿಎ ಸೇರಿದ ಬಳಿಕ ಕಾರ್ಯಕರ್ತರು, ಪಕ್ಷದ ಪದಾಧಿಕಾರಿಗಳಿಗೆ ಸ್ಪಷ್ಟ ಸಂದೇಶ ನೀಡಲಿದ್ದಾರೆ.

ಕಾರ್ಯಕರ್ತರು ಪಕ್ಷದ ಬೆನ್ನೆಲುಬು, ಕಾರ್ಯಕರ್ತರಿಂದ ಪಕ್ಷವೇ ಹೊರತು, ಕಾರ್ಯಕರ್ತರು ಯಾವುದೇ ವ್ಯಕ್ತಿಗಳ ಪರ ಇಲ್ಲ ಎಂಬ ನಿರ್ದೇಶನ ನೀಡಲಿದ್ದಾರೆ.

ಕಳೆದ ಜಾಲಪ್ಪ ಅವರು ಜೆಡಿಎಸ್ ಪಕ್ಷವನ್ನು ಬಿಟ್ಟ ಬಳಿಕ ಸುಮಾರು 20, 25 ವರ್ಷಗಳಿಂದಲೂ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯವಾಗಿಲ್ಲ. ಅಲ್ಲಿಂದಲೂ ಮುಕ್ತವಾಗಿ ಪಕ್ಷದ ವರಿಷ್ಠರೊಂದಿಗೆ ಕಾರ್ಯಕರ್ತರು ಮಾತನಾಡಲು ಈ ಸುವರ್ಣ ಅವಕಾಶ ದೊರೆತಿದೆ ಎಂದರು.

ಎಲ್ಲಾ ಸ್ಥಾನಮಾನಗಳ ವಿಸರ್ಜನೆ

ಡಾ.ವಿಜಯ್ ಕುಮಾರ್ ಮಾತನಾಡಿ, ಜೆಡಿಎಸ್ ಪಕ್ಷದಲ್ಲಿ ಇತ್ತೀಚಿನ ದಿನಗಳಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಬಹಳಷ್ಟು ಬೆಳವಣಿಗೆ ಆಗಿದೆ. ರಾಷ್ಟ್ರ ಮಟ್ಟದಲ್ಲಿ ಮತ್ತೆ ರಾಷ್ಟ್ರೀಯ ಅಧ್ಯಕ್ಷರಾಗಿ ಹೆಚ್.ಡಿ.ದೇವೇಗೌಡ ಅವರು ರಾಜ್ಯಾಧ್ಯಕ್ಷರಾಗಿ ಹೆಚ್.ಡಿ.ಕುಮಾರಸ್ವಾಮಿ ಅವರು ಮರು ಆಯ್ಕೆಯಾಗಿದ್ದಾರೆ.

ಪ್ರತಿ ಮೂರು ವರ್ಷಗಳಿಗೆ ಒಮ್ಮೆ ಪಕ್ಷ ಪದಾಧಿಕಾರಿಗಳು ಬದಲಾವಣೆ ಮಾಡುವ ನಿಟ್ಟಿನಲ್ಲಿ ನೂತನ ಕೋರ್ ಕಮಿಟಿ ಅಧ್ಯಕ್ಷರಾಗಿ ಕೋರ್ ಕಮಿಟಿ ಅಧ್ಯಕ್ಷ ಜೆ.ಕೆ. ಕೃಷ್ಣಾ ರೆಡ್ಡಿ ನೇಮಕ ಮಾಡಲಾಗಿದ್ದು, ರಾಜ್ಯದಲ್ಲಿ ಪಕ್ಷದ ಬೆಳವಣಿಗೆ ಕುರಿತಂತೆ ಬಹಳಷ್ಟು ಸಭೆ ನಡೆಸಲಾಗುತ್ತಿದೆ.

ಈ ಕ್ಷಣಕ್ಕೆ ಕೋರ್ ಕಮಿಟಿ ಅಧ್ಯಕ್ಷರ ಪ್ರಕಾರ ನಮ್ಮ ಪಕ್ಷದಲ್ಲಿದ್ದ ಎಲ್ಲಾ ಸ್ಥಾನಮಾನಗಳನ್ನು ವಿಸರ್ಜನೆ ಮಾಡಲಾಗಿದೆ. ಮತ್ತೆ ಹೊಸದಾಗಿ ಬೂತ್ ಮಟ್ಟದಿಂದ ಪಕ್ಷವನ್ನು ಸಂಘಟಿಸಲು, ಪಕ್ಷದ ಚಟುವಟಿಕೆಗಳ ಬಗ್ಗೆ, ಕಾರ್ಯಕರ್ತರಲ್ಲಿ ಹುರುಪನ್ನು ಮೂಡಿಸಲು ಇದೇ ತಿಂಗಳ 10 ರಂದು ಕಾರ್ಯಕರ್ತರ ಸಭೆಯಲ್ಲಿ ಆಯೋಹಿಸಲಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಹಿರಿಯ ಮುಖಂಡರಾದ ತ.ನ.ಪ್ರಭುದೇವ್, ಸತ್ಯನಾರಾಯಣ, ಕೆಂಪರಾಜ್, ವಡ್ಡರಹಳ್ಳಿ ರವಿಕುಮಾರ್, ವಕೀಲರಾದ ಅಂಜನಮೂರ್ತಿ, ನಗರಸಭೆ ಮಾಜಿ ಅಧ್ಯಕ್ಷೆ ಶಾಂತಮ್ಮ, ಪ್ರವೀಣ್ ಶಾಂತಿನಗರ, ಅಶ್ವಥ್, ಮೆಳೇಕೋಟೆ ನಾಗೇಶ್ ಮತ್ತಿತರರಿದ್ದರು.

ರಾಜಕೀಯ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಮುಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಎಂದು ಅಥವಾ ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ. ಅಂಬೇಡ್ಕರ್ ಅವರ ಜಯಂತಿ ದಿನ ನನ್ನ ಬಗ್ಗೆ ಘೋಷಣೆಗಳನ್ನು ಕೂಗುವುದು ಬೇಡ: ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy)

[ccc_my_favorite_select_button post_id="120957"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]