Bigg Boss succumbed to the anger of the viewers..?

ವೀಕ್ಷಕರ ಆಕ್ರೋಶಕ್ಕೆ‌ ಮಣಿದ ಬಿಗ್ ಬಾಸ್.? ಕಿಚ್ಚನ ಚಪ್ಪಾಳೆಗೆ ಮಹತ್ವದ ತಿದ್ದುಪಡಿ

ಬೆಂಗಳೂರು: ಬಿಗ್ ಬಾಸ್ (Bigg Boss 12) ಕನ್ನಡ ಸೀಸನ್ 12 ಫಿನಾಲೆ ವ್ಯಾಪಕ ಚರ್ಚೆಗೆ ಕಾರಣವಾಗುತ್ತಿದ್ದು, ನಿರೂಪಕ ಕಿಚ್ಚ ಸುದೀಪ್ ಅವರ ವಿರುದ್ದವೇ ವೀಕ್ಷಕರು ಕೆರಳಿದ್ದಾರೆ.

ಹೌದು ಬಿಗ್ ಬಾಸ್ ಕನ್ನಡ ಸೀಸನ್ 12(Bigg Boss Kannada 12) ಈಗ ಫಿನಾಲೆ ಹಂತಕ್ಕೆ ಕಾಲಿಟ್ಟಿದೆ. ರಾಜ್ಯ ಸೇರಿದಂತೆ ಹೊರ ರಾಜ್ಯಗಳಲ್ಲಿ ಕುತೂಹಲ ಕೆರಳಿಸಿದೆ. ಆದರೆ ಫಿನಾಲೆಗೂ ಮುನ್ನವೇ ವೀಕ್ಷಕರ ನಡುವೆ ಭಾರೀ ಚರ್ಚೆ, ಆಕ್ರೋಶ ಮತ್ತು ವಿವಾದ ಹುಟ್ಟಿಕೊಂಡಿದೆ.

ಕಾರಣ ಇಡೀ ಸೀಸನ್ ಎಂಟರ್‌ಟೈನ್‌ಮೆಂಟ್ ಕಿಂಗ್ ಅಂತ ಕರೆಸಿಕೊಂಡಿದ್ದ ಗಿಲ್ಲಿ ನಟನಿಗೆ (Gilli Nata) ಈ ಸೀಸನ್‌ನ ‘ಕಿಚ್ಚನ ಚಪ್ಪಾಳೆ’ ಸಿಗದೇ ಇರುವುದು.

ಗಿಲ್ಲಿ ನಟ ಪ್ರತಿ ಎಪಿಸೋಡ್‌ನಲ್ಲೂ ಕಾಮಿಡಿ, ಎಂಟರ್‌ಟೈನ್‌ಮೆಂಟ್ ಮೂಲಕ ವೀಕ್ಷಕರನ್ನು ರಂಜಿಸಿದ್ದರು. ಈ ಸೀಸನ್‌ನ ‘ಒನ್ ಮ್ಯಾನ್ ಶೋ, ಮಾಸ್ಟರ್‌ಮೈಂಡ್, ಕಾಮಿಡಿ ಕಿಂಗ್ ಎಂದು ವೀಕ್ಷಕರು ಗಿಲ್ಲಿ ಬಗ್ಗೆ ಖುಷಿ ವ್ಯಕ್ತಪಡಿಸುತ್ತಿದ್ದು, ಈ ಬಾರಿ ಹೊಸದಾಗಿ ಆರಂಭವಾಗಿರುವ ಇಡೀ ಸೀಸನ್‌ನ ‘ಕಿಚ್ಚನ ಚಪ್ಪಾಳೆ’ ಗಿಲ್ಲಿ ನಟನಿಗೆ ಬರುತ್ತೆ ಎಂದುಕೊಂಡಿದ್ದರು. ಆದರೆ ಗಿಲ್ಲಿ ಅಭಿಮಾನಿಗಳಿಗೆ ಮಾತ್ರವಲ್ಲ ಸಂಪೂರ್ಣ ಬಿಗ್ ಬಾಸ್ ಅಭಿಮಾನಿಗಳಿಗೆ ಈ ವೀಕೆಂಡ್ ನಿರಾಸೆ ಮೂಡಿದೆ.

ಈ ಬಾರಿಯ ಸೀಸನ್‌ನ ‘ಕಿಚ್ಚನ ಚಪ್ಪಾಳೆ’ ಗಿಲ್ಲಿ ನಟ ಬದಲಾಗಿ ಧ್ರುವಂತ್‌ಗೆ ದೊರೆತಿದೆ. ಇದರಿಂದ ಗಿಲ್ಲಿ ಅಭಿಮಾನಿಗಳು ಭಾರೀ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ವಾಹಿನಿ ಹಾಗೂ ಕಾರ್ಯಕ್ರಮದ ನಿರೂಪಕ ಕಿಚ್ಚ ಸುದೀಪ್ ವಿರುದ್ಧ ನೇರವಾಗಿ ಬೇಸರ ವ್ಯಕ್ತಪಡಿಸಿದ್ದರು.

ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಉಂಟಾದ ಆಕ್ರೋಶಕ್ಕೆ ಬಿಗ್ ಬಾಸ್ ಮಣಿದಿದ್ದು, ಧ್ರುವಂತ್‌ಗೆ ನೀಡಿದ ಸೀಸನ್ ಚಪ್ಪಾಳೆಯನ್ನು ವಾರದ ಚಪ್ಪಾಳೆ ಎಂದು ತಿದ್ದುಪಡಿ ಮಾಡಿ ಕಲ್ಲರ್ಸ್ ಕನ್ನಡ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ತೇಪೆ ಹಚ್ಚುವ ಕೆಲಸವನ್ನು ಸದ್ದಿಲ್ಲದೆ ಮಾಡಿದೆ.

ವೀಕ್ಷಕರ ಆಕ್ರೋಶಕ್ಕೆ‌ ಮಣಿದ ಬಿಗ್ ಬಾಸ್.? ಕಿಚ್ಚನ ಚಪ್ಪಾಳೆಗೆ ಮಹತ್ವದ ತಿದ್ದುಪಡಿ

ರಾಜಕೀಯ

ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟ ಖಾಲಿ ಟ್ರಂಕ್ ಹಿಡಿದಿರುವ ತೇಜಸ್ವಿ ಸೂರ್ಯ: ಡಿ.ಕೆ. ಸುರೇಶ್ ವ್ಯಂಗ್ಯ

ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟ ಖಾಲಿ ಟ್ರಂಕ್ ಹಿಡಿದಿರುವ ತೇಜಸ್ವಿ ಸೂರ್ಯ:

"ಕಳೆದ 12 ವರ್ಷಗಳಿಂದ ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟಿರುವ ಖಾಲಿ ಟ್ರಂಕ್ ಅನ್ನು ಸಂಸದ ತೇಜಸ್ವಿ ಸೂರ್ಯ ಅವರು ಹಿಡಿದಿರುವುದು" ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ (D.K. Suresh) ಅವರು ತಿರುಗೇಟು

[ccc_my_favorite_select_button post_id="119275"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ಮಡದಿಗೆ ಉಂಟಾಗಿದ್ದ ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಮನೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ (Accident) ತಾಲೂಕಿನಲ್ಲಿ ಸಂಭವಿಸಿದೆ.

[ccc_my_favorite_select_button post_id="119259"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!