Congress came to power in the state by stealing votes; H.D. Kumaraswamy makes serious allegations

ಮಹಿಳಾ ಅಧಿಕಾರಿಗೆ ಧಮ್ಕಿ ಹಾಕಿದ ಕಾಂಗ್ರೆಸ್ ಮುಖಂಡನ ಪ್ರಕರಣ: ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ಅಕ್ರಮವಾಗಿ ಸಾರ್ವಜನಿಕರು ಓಡಾಡುವ ರಸ್ತೆಯಲ್ಲಿ ಹಾಕಲಾಗಿದ್ದ ಬ್ಯಾನರ್ ಅನ್ನು ತೆರವುಗೊಳಿಸಿದ್ದ ಶಿಡ್ಲಘಟ್ಟದ ಪೌರ ಆಯುಕ್ತಕಾರಾದ ಅಮೃತಾ ಗೌಡ ಅವರನ್ನು ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಅವಾಚ್ಯವಾಗಿ ನಿಂದಿಸಿರುವ ಆರೋಪದ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಅವರು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಕರೆ ಮಾಡಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಈ ಘಟನೆ ಬಗ್ಗೆ ಬುಧವಾರ ವಿದ್ಯುನ್ಮಾನ ಮಾಧ್ಯಮಗಳಲ್ಲಿ ವರದಿಗಳು ಪ್ರಸಾರ ಆಗುತ್ತಿದ್ದಂತೆಯೇ ಮುಖ್ಯ ಕಾರ್ಯದರ್ಶಿಗಳಿಗೆ ದೂರವಾಣಿ ಕರೆ ಮಾಡಿದ ಕೇಂದ್ರ ಸಚಿವರು; ಮಹಿಳಾ ಅಧಿಕಾರ ಒಬ್ಬರನ್ನು ನಿಂದಿಸಿದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ತಾವು ಒಬ್ಬ ಮಹಿಳಾ ಅಧಿಕಾರಿ ಆಗಿದ್ದು, ಉನ್ನತ ಸ್ಥಾನ ಅಲಂಕರಿಸುವ ತಮ್ಮ ಅಧೀನದಲ್ಲಿ ಕರ್ತವ್ಯ ನಿರ್ವಹಿಸುವ ಮಹಿಳಾ ಅಧಿಕಾರಿಗೆ ಧಮ್ಕಿ ಹಾಕಿ, ಅಸಹ್ಯ ಪದಗಳನ್ನು ಬಳಸಿ ನಿಂದಿಸಿರುವ ಪ್ರಕರಣ ಖಂಡನೀಯ. ಈ ಸರಕಾರದಲ್ಲಿ ಕಾನೂನುಬದ್ಧವಾಗಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳಿಗೆ ರಕ್ಷಣೆ ಇಲ್ಲವೇ ಎಂದು ಸಚಿವರು ಮುಖ್ಯ ಕಾರ್ಯದರ್ಶಿ ಅವರನ್ನು ಪ್ರಶ್ನಿಸಿದರು.

“ಒಬ್ಬ ಮಹಿಳಾ ಅಧಿಕಾರಿಗೆ ಈ ರೀತಿ ಅವಾಚ್ಯ ಶಬ್ದಗಳಿಂದ ನಿಂದಿಸಿದರೆ ಹೇಗೆ? ನೀವು ಕೂಡ ಮಹಿಳೆ ಆಗಿದ್ದೀರಿ. ಮಹಿಳಾ ಅಧಿಕಾರಿಗಳ ಮೇಲೆ ನಡೆಯುತ್ತಿರುವ ಇಂತಹ ದೌರ್ಜನ್ಯಗಳನ್ನು ಸಹಿಸಬಾರದು, ಮಹಿಳಾ ಅಧಿಕಾರಿಗಳ ರಕ್ಷಣೆ ಸರ್ಕಾರದ ಹೊಣೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರ ವಿರುದ್ಧ ತಕ್ಷಣವೇ ಕಾನೂನು ಕ್ರಮ ಜರುಗಿಸಬೇಕು ಎಂದು ಕೇಂದ್ರ ಸಚಿವರು ಒತ್ತಾಯ ಮಾಡಿದರು.

ಮಹಿಳಾ ಅಧಿಕಾರಿಗಳ ಮೇಲೆ ಪದೇಪದೇ ಈ ರೀತಿ ದೌರ್ಜನ್ಯಗಳು ನಡೆಯುತ್ತಿವೆ. ಅಧಿಕಾರ ಇರಲಿ, ಇಲ್ಲದಿರಲಿ ಅಧಿಕಾರಿಗಳಿಗೆ ಗೌರವ ನೀಡಬೇಕು. ಅದರಲ್ಲೂ ಮಹಿಳಾ ಅಧಿಕಾರಿಯೊಬ್ಬರ ಮೇಲೆ ಈ ರೀತಿ ನಡೆದುಕೊಂಡಿರುವುದು ಖಂಡನೀಯ ಎಂದು ಸಚಿವರು ಮುಖ್ಯ ಕಾರ್ಯದರ್ಶಿ ಅವರಿಗೆ ಹೇಳಿದರು.

ರಾಜಕೀಯ

ದೊಡ್ಡಬಳ್ಳಾಪುರ ಜೆಡಿಎಸ್ ಕಚೇರಿಯಲ್ಲಿ ಅದ್ಧೂರಿ ಸಂಕ್ರಾತಿ ಆಚರಣೆ..

ದೊಡ್ಡಬಳ್ಳಾಪುರ ಜೆಡಿಎಸ್ ಕಚೇರಿಯಲ್ಲಿ ಅದ್ಧೂರಿ ಸಂಕ್ರಾತಿ ಆಚರಣೆ..

ಬೆಳೆದ ಬೆಳೆಗಳ ರಾಶಿ ಹಾಗೂ ರಾಸುಗಳ ಪೂಜೆಸುವ ಮಹತ್ವದ ದಿನವೇ ಸಂಕ್ರಾಂತಿ ಆಚರಣೆಯಾಗಿದೆ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ (JDS) ಅಧ್ಯಕ್ಷ ಮುನೇಗೌಡ (B. MuneGowda)

[ccc_my_favorite_select_button post_id="118481"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!