ದೊಡ್ಡಬಳ್ಳಾಪುರ ಛಾಯಾಗ್ರಾಹಕರ ಸಂಘದಿಂದ ಜ.18 ರಂದು ಸಂಕ್ರಾಂತಿ ಸಂಭ್ರಮ-2026

Sankranti Celebrations-2026 on January 18th by Doddaballapur Photographers Association

ದೊಡ್ಡಬಳ್ಳಾಪುರ: ತಾಲೂಕು ಫೋಟೋ ಮತ್ತು ವಿಡಿಯೋ ಛಾಯಾಗ್ರಾಹಕರ ಸಂಘದ ವತಿಯಿಂದ (Photographers Association) ಸಂಕ್ರಾಂತಿ ಅಂಗವಾಗಿ ಜ.18ರಂದು ಛಾಯಾ ಸಂಕ್ರಾಂತಿ ಸಂಭ್ರಮ-2026 (Sankranti Celebrations-2026) ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ದೊಡ್ಡಬಳ್ಳಾಪುರದಲ್ಲಿ ಪ್ರಥಮ ಬಾರಿಗೆ ಮಕ್ಕಳ ಭಾರತೀಯ ಹಾಗೂ ಪಾಶ್ಚಿಮಾತ್ಯ ಉಡುಪುಗಳ ಫ್ಯಾಷನ್‌ ಶೋ, ರ್ಯಾಂಪ್‌ ಶೋ ಪ್ರದರ್ಶನ ನಗರದ ಭಗತ್‌ಸಿಂಗ್‌ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಎಚ್‌.ಆರ್.ಮೋಹನ್ ತಿಳಿಸಿದ್ದಾರೆ.

ಸಂಘದ ಕಾರ್ಯಾಲಯದಲ್ಲಿ ನಡೆದ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು, ಛಾಯಾಗ್ರಾಹಕರ ಸಂಘದಿಂದ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದ್ದು ಈ ಬಾರಿ ವಿಭಿನ್ನವಾಗಿ ಮಕ್ಕಳ ರ್ಯಾಂಪ್‌ ಶೋ ಪ್ರದರ್ಶನ ಏರ್ಪಡಿಸಲಾಗಿದೆ.

ಜ.18ರಂದು ಸಂಜೆ 5.30ಕ್ಕೆ ಆರಂಭವಾಗಲಿರುವ ಈ ಪ್ರದರ್ಶನಲ್ಲಿ ತಾಲೂಕಿನ 5 ವರ್ಷದಿಂದ 14 ವರ್ಷದೊಳಗಿನ ಮಕ್ಕಳು ಮಾತ್ರ ಭಾಗವಹಿಸಬಹುದಾಗಿದೆ. ವಿಜೇತರಿಗೆ ನಗದು ಬಹುಮಾನ ಹಾಗು ವಿಶೇಷ ಕೊಡುಗೆ ನೀಡಲಾಗುವುದು.

ಇದೇ ದಿನ ಬೆಳಿಗ್ಗೆ 10ಗಂಟೆಗೆ ಮಹಿಳೆಯರಿಗಾಗಿ ವರ್ಣರಂಜಿತ ರಂಗೋಲಿ ಸ್ಪರ್ಧೆಯನ್ನು ಭಗತ್‌ಸಿಂಗ್‌ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದು, ವಿಜೇತರಿಗೆ ನಗದು ಬಹುಮಾನ, ವಿಶೇಷ ಕೊಡುಗೆ ಹಾಗೂ ಭಾಗವಹಿಸಿದ ಎಲ್ಲರಿಗೂ ಪ್ರಶಂಸಾ ಪತ್ರವನ್ನು ನೀಡಲಾಗುವುದು. ತಾಲೂಕಿನ ಜನತೆ ಈ ಕಾರ್ಯಕ್ರಮವನ್ನು ಉತ್ತೇಜಿಸಬೇಕೆಂದು ಈ ಮೂಲಕ ಕೋರುತ್ತಿದ್ದೇವೆ ಎಂದರು.

ಈ ವೇಳೆ ದೊಡ್ಡಬಳ್ಳಾಪುರ ತಾಲೂಕು ಫೋಟೋ ಮತ್ತು ವಿಡಿಯೋ ಛಾಯಾಗ್ರಾಹಕರ ಸಂಘದ ಗೌರವ ಅಧ್ಯಕ್ಷ ಕೆ.ಸಂಪತ್ ಕುಮಾರ್, ಪ್ರಧಾನ ಕಾರ್ಯದರ್ಶಿ ಮಾರುತಿ, ಉಪಾಧ್ಯಕ್ಷರಾದ ಗೋಪಾಲ್‌ ಮುನಿರಾಜು, ಖಜಾಂಚಿ ಖಜಾಂಚಿ ರಾಜಪ್ಪಿ, ಕಾರ್ಯಾಧ್ಯಕ್ಷ ಅರುಣ್‌ ಕುಮಾರ್, ಸಂಘಟನಾ ಕಾರ್ಯದರ್ಶಿಗಳಾದ ರಾಜೇಶ್, ಬೃಂದಾವನಿ, ಸಂಚಾಲಕ ಹರೀಶ್‌ ಬಾಬು ಸಂಘದ ನಿರ್ದೇಶಕರು ಹಾಜರಿದ್ದರು.

ರಾಜಕೀಯ

ಕಾಂಗ್ರೆಸ್ ಕುಟುಂಬ ಆಧಾರಿತ ಪಕ್ಷ: ಬಸವರಾಜ ಬೊಮ್ಮಾಯಿ

ಕಾಂಗ್ರೆಸ್ ಕುಟುಂಬ ಆಧಾರಿತ ಪಕ್ಷ: ಬಸವರಾಜ ಬೊಮ್ಮಾಯಿ

ಕಾಂಗ್ರೆಸ್ ನಲ್ಲಿ (Congress) ಸೋನಿಯಾ ಗಾಂಧಿ (Soniya Gandhi), ರಾಹುಲ್ ಗಾಂಧಿ, ಪ್ರಿಯಾಕಾಂ ಗಾಂಧಿ (Rahul Gandhi) ಮನಸ್ಸು ಯಾರು ಗೆಲ್ಲುತ್ತಾರೆ ಅವರು ಸಿಎಂ ಆಗುತ್ತಾರೆ. ಇದು ಪ್ರಜಾಪಭುತ್ವದ ವ್ಯವಸ್ಥೆಗೆ ನಾಚಿಗೇಡಿನ ಸಂಗತಿ ಎಂದು

[ccc_my_favorite_select_button post_id="121658"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ಪರಿಚಯದವರ, ಸಂಬಂಧಿಕರ ಮಾತನ್ನು ನಂಬಿ, ವಾಹನಗಳನ್ನು ನೀಡುವುದು ಎಷ್ಟು ಸಮಸ್ಯೆ ತಂದೊಡ್ಡುತ್ತದೆ ಎಂಬುದಕ್ಕೆ ಇಂದು ದೊಡ್ಡಬಳ್ಳಾಪುರದ ಹೊರವಲಯದಲ್ಲಿರುವ ಜಿಂಕೆಬಚ್ಚಹಳ್ಳಿ ನಿರ್ಜನ ಪ್ರದೇಶದಲ್ಲಿ (Desolate area) ನಡೆದಿರುವ ಘಟನೆ ಸಾಕ್ಷಿಯಾಗಿ ನಿಂತಿದೆ.

[ccc_my_favorite_select_button post_id="121633"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]