Doddaballapur: Chhaya Sankranti Celebration-2026

ದೊಡ್ಡಬಳ್ಳಾಪುರದಲ್ಲಿ ಛಾಯಾ ಸಂಕ್ರಾಂತಿ ಸಂಭ್ರಮ-2026

ದೊಡ್ಡಬಳ್ಳಾಪುರ: ನಗರದ ಭಗತ್‌ಸಿಂಗ್‌ ಕ್ರೀಡಾಂಗಣದಲ್ಲಿ ದೊಡ್ಡಬಳ್ಳಾಪುರ ತಾಲೂಕು ಫೋಟೋ ಮತ್ತು ವಿಡಿಯೋ ಛಾಯಾಗ್ರಾಹಕರ ಸಂಘದ ವತಿಯಿಂದ ಸಂಕ್ರಾಂತಿ ಅಂಗವಾಗಿ ನಡೆದ ಛಾಯಾ ಸಂಕ್ರಾಂತಿ ಸಂಭ್ರಮ-2026 (Chhaya Sankranti Celebration-2026) ಕಾರ್ಯಕ್ರಮ ಸಂಭ್ರಮದಿಂದ ನೆರವೇರಿದೆ.

ಕಾರ್ಯಕ್ರಮದ ಅಂಗವಾಗಿ 5 ವರ್ಷದಿಂದ 14 ವರ್ಷದೊಳಗಿನ ಮಕ್ಕಳು ವಿವೇಕಾನಂದ, ಬಸವಣ್ಣ, ವೆಂಕಟೇಶ್ವರ, ಕೊರವಂಜಿ, ಭಾರತ ನಾರಿ, ಹಳ್ಳಿ ಸೊಗಡಿನ ಧಿರಿಸು ಮೊದಲಾಗಿ ಐತಿಹಾಸಿಕ, ಪುರಾಣದ ಪಾತ್ರಗಳ ವಿವಿಧ ಛದ್ಮವೇಷಗಳೊಂದಿಗೆ ಆಧುನಿಕ ಧಿರಿಸುಗಳನ್ನು ಉಟ್ಟು ರ್ಯಾಂಪ್‌ ಮೇಲೆ ಬೆಕ್ಕಿನ ನಡುಗೆಯೊಂದಿಗೆ ಫ್ಯಾಷನ್‌ ಶೋ ನಡೆಸಿ, ನೆರೆದಿದ್ದ ಸಭಿಕರಿಗೆ ಮುದ ನೀಡಿದರು.

ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಕರ್ನಾಟಕ ಛಾಯಾಗ್ರಾಹಕರ ಸಂಘದ ಅಧ್ಯಕ್ಷ ಎಚ್‌.ಎಸ್‌.ನಾಗೇಶ್ ಮಕ್ಕಳಲ್ಲಿ ಅಡಗಿರುವ ಸೃಜನಶೀಲ ಪ್ರತಿಭೆಯನ್ನು ಹೊರತರಲು ಇಂತಹ ವೇದಿಕೆಗಳ ಅಗತ್ಯವಿದ್ದು, ಛಾಯಾಗ್ರಾಹಕರ ಸಂಘದ ಈ ಕಾರ್ಯಕ್ರಮ ಅಭಿನಂದನೀಯ ಎಂದರು.

ಫ್ಯಾಶನ್ ಶೋನಲ್ಲಿ ಮಕ್ಕಳಾದ ಪೂರ್ವಿಕ (ಪ್ರಥಮ), ಯಶಾ ಯಾದವ್ (ದ್ವಿತೀಯ), ಜೆಸ್ವಿಕ (ತೃತೀಯ) ಬಹುಮಾನಗಳನ್ನು ಗಳಿಸಿದರು.

ಕಾರ್ಯಕ್ರಮದ ಅಂಗವಾಗಿ ಮಹಿಳೆಯರಿಗೆ ನಡೆದ ರಂಗೋಲಿ ಸ್ಪರ್ಧೆ ಸಂಜು ಶ್ರೀ (ಪ್ರಥಮ), ಸ್ಮಿತ (ದ್ವಿತೀಯ), ಗಂಗಾ (ತೃತೀಯ) ಬಹುಮಾನಗಳನ್ನು ಗಳಿಸಿದರು.

ವಿಜೇತರಿಗೆ ನಗದು ಬಹುಮಾನ, ವಿಶೇಷ ಕೊಡುಗೆ ಹಾಗೂ ಭಾಗವಹಿಸಿದ ಎಲ್ಲರಿಗೂ ಪ್ರಶಂಸಾ ಪತ್ರವನ್ನು ನೀಡಲಾಯಿತು.

ಕಾರ್ಯಕ್ರಮದಲ್ಲಿ ನಗರಸಭಾ ಸದಸ್ಯರಾದ ಎಚ್.ಎಸ್‌.ಶಿವಶಂಕರ್‌, ವಿ.ಎಸ್‌.ರವಿಕುಮಾರ್, ಹಿರಿಯ ಛಾಯಾಗ್ರಾಹಕ ಸುರೇಶ್‌ ಬಾಬು, ಕಿರಣ್ ಕರ್ನಾಟಕ ಛಾಯಾಗ್ರಾಹಕರ ಸಂಘದ ನಿರ್ದೇಶಕ ರವಿಕುಮಾರ್, ದೊಡ್ಡಬಳ್ಳಾಪುರ ತಾಲೂಕು ಫೋಟೋ ಮತ್ತು ವಿಡಿಯೋ ಛಾಯಾಗ್ರಾಹಕರ ಸಂಘದ ಅಧ್ಯಕ್ಷ ಎಚ್‌.ಆರ್.ಮೋಹನ್, ಗೌರವ ಅಧ್ಯಕ್ಷ ಕೆ.ಸಂಪತ್ ಕುಮಾರ್, ಪ್ರಧಾನ ಕಾರ್ಯದರ್ಶಿ ಮಾರುತಿ, ಉಪಾಧ್ಯಕ್ಷರಾದ ಗೋಪಾಲ್‌ ಮುನಿರಾಜು, ಖಜಾಂಚಿ ರಾಜಪ್ಪಿ, ಕಾರ್ಯಾಧ್ಯಕ್ಷ ಅರುಣ್ ಕುಮಾರ್, ಸಂಘಟನಾ ಕಾರ್ಯದರ್ಶಿಗಳಾದ ರಾಜೇಶ್, ಬೃಂದಾವನಿ, ಸಂಚಾಲಕ ಹರೀಶ್‌ ಬಾಬು ಸಂಘದ ನಿರ್ದೇಶಕರು ಹಾಜರಿದ್ದರು.

ರಾಜಕೀಯ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಪಶ್ಚಿಮ ಏಷ್ಯಾ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಪ್ರಮುಖ ಸಂಸತ್ತಿನ ಕಲಾಪಗಳು ಮತ್ತು ಸರ್ವಪಕ್ಷ ಸಭೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಗೈರುಹಾಜರಿ ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾಗಿದೆ, ಅವರು ಅವರು ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ

[ccc_my_favorite_select_button post_id="120446"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCBಗೆ ಕೆಎಂಎಫ್ ಪ್ರಾಯೋಜಕತ್ವ..!

RCBಗೆ ಕೆಎಂಎಫ್ ಪ್ರಾಯೋಜಕತ್ವ..!

ಐಪಿಎಲ್ (IPL) ಹಬ್ಬಕ್ಕೆ ದಿನಗಣನೆ ಆರಂಭವಾಗಿದ್ದು, ಈ ಬಾರಿಯ ಐಪಿಎಲ್‌ನಲ್ಲಿ ಕೆಎಂಎಫ್ (KMF) ಆರ್‌ಸಿಬಿಗೆ (RCB) ಸಾಥ್ ನೀಡಿದೆ2026ರ ಆವೃತ್ತಿಯಲ್ಲಿ ಆರ್‌ಸಿಬಿಗೆ ಕೆಎಂಎಫ್ ಪ್ರಾಯೋಜಕತ್ವ ನೀಡಿದ್ದು, ಒಟ್ಟು 4 ಕೋಟಿ ರು. ವೆಚ್ಚದಲ್ಲಿ ಒಂದು

[ccc_my_favorite_select_button post_id="120424"]

RCB: ಮತ್ತೆ ಕಪ್ ನಮ್ದು

[ccc_my_favorite_select_button post_id="119174"]

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ.

[ccc_my_favorite_select_button post_id="118983"]

ಜ.30 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ

[ccc_my_favorite_select_button post_id="118943"]
ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು

ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ (Prison sentence) ಹಾಗೂ 15 ಸಾವಿರ

[ccc_my_favorite_select_button post_id="120420"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!